*ನ.20 ರಂದು ಸ್ವಾಭಿಮಾನಿ ನಡಿಗೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರನ್ನು ಬೆಳಕಿಗೆ ತರಲು ಮತ್ತು ಅವರ ವಿಮೋಚನೆಗಾಗಿ ನವೆಂಬರ್ 20 ರಂದು ಬೆಳಗಾವಿಯಲ್ಲಿ ಕರ್ನಾಟಕ ಸ್ವಾಭಿಮಾನಿ ನಡಿಗೆ ನಡೆಯಲಿದೆ ಎಂದು ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸಂಘಟನೆಯ ವೈಶಾಲಿ ಅವರು ತಿಳಿಸಿದರು. ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನ.20 ರಂದು ಬೆಳಗ್ಗೆ 11 ಗಂಟೆಗೆ ಸರ್ದಾರ್ ಕ್ರೀಡಾಂಗಣದಿಂದ ಸ್ವಾಭಿಮಾನಿ ನಡಿಗೆ ಆರಂಭವಾಗಲಿದೆ. ಬಳಿಕ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸಾರ್ವಜನಿಕ ಸಭೆ ಇರಲಿದೆ ಎಂದರು.Home add … Continue reading *ನ.20 ರಂದು ಸ್ವಾಭಿಮಾನಿ ನಡಿಗೆ*