*ವಾಲ್ಮೀಕಿ ಪೀಠದ ಸ್ವಾಮೀಜಿಗೆ ಈಡಿಗ ಸಮಾಜದ ಸ್ವಾಮೀಜಿ ಟಾಂಗ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಿದ್ದರಾಮಯ್ಯ ನಂತರ ಡಿ.ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಹೇಳುವ ಮೂಲಕ ವಾಲ್ಮೀಕಿ ಪೀಠದ ಸ್ವಾಮೀಜಿ ಬೇಡಿಕೆಗೆ ಈಡಿಗ ಸಮಾಜದ ಸ್ವಾಮೀಜಿ ಕೌಂಟರ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಚಿತ್ತಾಪುರದ ಈಡಿಗ ಮಠದ ಪ್ರಣವಾನಂದ ಸ್ವಾಮೀಜಿ ಮಾಧ್ಯಮಗಳ ಜೊತೆ ಮಾತನಾಡಿದ್ದು, ಹೈಕಮಾಂಡ್ ಡಿಕೆಶಿ ಅವರನ್ನು ಸಿಎಂ ಮಾಡದಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶ ಆಗಲಿದೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಪ್ರಣವಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು.Home add -Advt ರಾಜ್ಯದ ಅತಿ ಹಿಂದುಳಿದ 32 ಸಮಾಜದ ಮಠಾಧಿಪತಿಗಳು … Continue reading *ವಾಲ್ಮೀಕಿ ಪೀಠದ ಸ್ವಾಮೀಜಿಗೆ ಈಡಿಗ ಸಮಾಜದ ಸ್ವಾಮೀಜಿ ಟಾಂಗ್*
Copy and paste this URL into your WordPress site to embed
Copy and paste this code into your site to embed