*ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ ಮಾಡಿದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರಿನ ಮಠವೊಂದರಲ್ಲಿ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬ್ಲ್ಯಾಕ್ ಮಾಡುತ್ತಿದ್ದ ಪ್ರಕರಣದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ. ಸ್ವಾಮೀಜಿ ದೂರು ಆಧರಿಸಿ ಸಿಸಿಬಿ ಪೊಲೀಸರು ಆರೋಪಿ ಮಹಿಳೆ ಬಂಧಿಸಿದ್ದಾರೆ. ವಿದ್ಯಾ ಬಿರಾದಾರ ಪಾಟೀಲ್ ಬಂಧಿತ ಮಹಿಳೆ. ಬಂಧಿತ ಮಹಿಳೆಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ … Continue reading *ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed