*ಜಾಗತಿಕ ‘ಸ್ವಾನ್’ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಸ್ಮಾರ್ಟ್ ವಾಟರ್ ವಲಯದ ಜಾಗತಿಕ ಸಂಸ್ಥೆಯಾದ ‘ಸ್ಮಾರ್ಟ್ ವಾಟರ್ ನೆಟ್‌ವರ್ಕ್ಸ್ ಫೋರಮ್’ (SWAN), ತನ್ನ 5ನೇ ‘ಹಿರಿಯ ಯುಟಿಲಿಟಿ ಸಲಹಾ ಸಮಿತಿ’ಯನ್ನು ಪ್ರಕಟಿಸಿದೆ. ಈ ಜಾಗತಿಕ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಬೆಂಗಳೂರು ಜಲಮಂಡಳಿ (BWSSB) ಅಧ್ಯಕ್ಷರಾದ ಡಾ. ರಾಮ್ ಪ್ರಸಾತ್ ಮನೋಹರ್ ಅವರು ಈ ಜಾಗತಿಕ ಗಣ್ಯರ ಸಮಿತಿಗೆ ಆಯ್ಕೆಯಾಗಿದ್ದಾರೆ. ಈ ಪ್ರತಿಷ್ಠಿತ ಸಮಿತಿಗೆ ಆಯ್ಕೆಯಾದ ಭಾರತದ ಏಕೈಕ ಜಲಮಂಡಳಿ ಮುಖ್ಯಸ್ಥರು ಡಾ. ಮನೋಹರ್ ಆಗಿರುವುದು ವಿಶೇಷವಾಗಿದೆ. ಇವರೊಂದಿಗೆ ಆಸ್ಟ್ರೇಲಿಯಾ, … Continue reading *ಜಾಗತಿಕ ‘ಸ್ವಾನ್’ ಹಿರಿಯ ಸಲಹಾ ಸಮಿತಿಗೆ ಭಾರತದ ಏಕೈಕ ಪ್ರತಿನಿಧಿಯಾಗಿ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಆಯ್ಕೆ*