*ಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ* *ಈ ಬಾರಿ‌ ಮೂರು ತಿಂಗಳ ವ್ರತಾಚರಣೆ*

*ಸಾಧಕರಿಗೆ‌ ಸಮ್ಮಾನ, ಶಿಷ್ಯರಿಂದ ‘ಗುರು ಸೇವೆ* ಪ್ರಗತಿವಾಹಿನಿ ಸುದ್ದಿ, ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ ೩೩ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ ೩ರಿಂದ ಸೆಪ್ಟೆಂಬರ್ ೨೯ರ ತನಕ  ನಡೆಯಲಿದೆ  ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ. ನಗರದ ಯೋಗ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ಸಾಮಾನ್ಯವಾಗಿ ನಾಲ್ಕು ಪಕ್ಷಗಳ ಕಾಲ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತದೆ. ಈ ಸಲ ಶ್ರಾವಣ‌ ಮಾಸ … Continue reading *ಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ* *ಈ ಬಾರಿ‌ ಮೂರು ತಿಂಗಳ ವ್ರತಾಚರಣೆ*