*ಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ* *ಈ ಬಾರಿ‌ ಮೂರು ತಿಂಗಳ ವ್ರತಾಚರಣೆ*

*ಸಾಧಕರಿಗೆ‌ ಸಮ್ಮಾನ, ಶಿಷ್ಯರಿಂದ ‘ಗುರು ಸೇವೆ* ಪ್ರಗತಿವಾಹಿನಿ ಸುದ್ದಿ, ಶಿರಸಿ: ಸೋಂದಾ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದ ಮಠಾಧೀಶರಾದ ಶ್ರೀಮಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ‌ ಮಹಾಸ್ವಾಮೀಜಿಗಳ ೩೩ನೇ ಚಾತುರ್ಮಾಸ್ಯ ವ್ರತಾಚರಣೆ ಜುಲೈ ೩ರಿಂದ ಸೆಪ್ಟೆಂಬರ್ ೨೯ರ ತನಕ  ನಡೆಯಲಿದೆ  ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ ತಿಳಿಸಿದ್ದಾರೆ.Home add -Advt ನಗರದ ಯೋಗ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ಸಾಮಾನ್ಯವಾಗಿ ನಾಲ್ಕು ಪಕ್ಷಗಳ ಕಾಲ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತದೆ. ಈ ಸಲ … Continue reading *ಜು.3ರಿಂದ ಸ್ವರ್ಣವಲ್ಲೀ ಶ್ರೀಗಳ ಚಾತುರ್ಮಾಸ್ಯ ವ್ರತ ಸಂಕಲ್ಪ* *ಈ ಬಾರಿ‌ ಮೂರು ತಿಂಗಳ ವ್ರತಾಚರಣೆ*