*ಜುಲೈ 10ರಿಂದ ಸೋಂದಾ ಸ್ವರ್ಣವಲ್ಲೀ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ*
ಪ್ರಗತಿವಾಹಿನಿ ಸುದ್ದಿ: ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಜುಲೈ 10ರಿಂದ ಸೆಪ್ಟೆಂಬರ್ 7ರ ತನಕ ನಡೆಯಲಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ನಳ್ಳಿ ತಿಳಿಸಿದ್ದಾರೆ. ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ಹಾಗೂ ಮಠದ ಕಿರಿಯ ಶ್ರೀಗಳಾದ ಶ್ರೀ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು ವ್ಯಾಸ ಪೂಜೆ ನಡೆಸಿ ವ್ರತ ಸಂಕಲ್ಪಿಸಲಿದ್ದಾರೆ. ಸಂಕಲ್ಪಿಸಲಿರುವ ಚಾತುರ್ಮಾಸ್ಯ ವ್ರತಾಚರಣೆಯ ಅಂಗವಾಗಿ ಶ್ರೀ ಮಠದಲ್ಲಿ ಋಗ್ವೇದ, ಕೃಷ್ಣಯಜುರ್ವೇದ, 18 ಪುರಾಣಗಳ ಪಾರಾಯಣವು ನಡೆಯಲಿದೆ. ಸಂಜೆ ೪:೩೦ಕ್ಕೆ … Continue reading *ಜುಲೈ 10ರಿಂದ ಸೋಂದಾ ಸ್ವರ್ಣವಲ್ಲೀ ಉಭಯ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಆರಂಭ*
Copy and paste this URL into your WordPress site to embed
Copy and paste this code into your site to embed