*ಸ್ವಾತಿ ಹತ್ಯೆ ಪ್ರಕರಣ: ಇಬ್ಬರು ಹಿಂದೂ ಯುವಕರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ನಯಾಜ್ ಗೆ ಬೆಂಬಲ ನೀಡಿದ್ದ ಇಬ್ಬರು ಹಿಂದೂ ಯುವಕರನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನರ್ಸ್ ಸ್ವಾತಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಸ್ವಾತಿ ಕೊಲೆ ಆರೋಪಿ ನಯಾಜ್ ನನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಿದ್ದಾರೆ, ಇದೀಗ ನಯಾಜ್ ಗೆ ಸಾಥ್ ಕೊಟಿದ್ದ ಇಬ್ಬರು ಹಿಂದೂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ದುರ್ಗಾಚಾರಿ ಹಾಗೂ ವಿನಯ್ … Continue reading *ಸ್ವಾತಿ ಹತ್ಯೆ ಪ್ರಕರಣ: ಇಬ್ಬರು ಹಿಂದೂ ಯುವಕರು ಅರೆಸ್ಟ್*