*ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿಯ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕದ ಗರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂತಾರಾಷ್ಟ್ರೀಯ ಈಜು ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ಯುವ ಪ್ರತಿಭೆ ಸ್ವಾತಿಕ್ ಪಾಟೀಲ್ ಕಂಚಿನ ಪದಕ ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.  ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಮೂಲದವರಾದ ಸ್ವಾತಿಕ್, ತಮ್ಮ ಕ್ರೀಡಾ ಪ್ರತಿಭೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಿ ಜಿಲ್ಲೆಯ ಹೆಮ್ಮೆ ಹೆಚ್ಚಿಸಿದ್ದಾರೆ. 100 ಮೀಟರ್ ಈಜು ಸ್ಪರ್ಧೆಯಲ್ಲಿ ಸ್ವಾತಿಕ್ ಪಾಟೀಲ್ ಅವರು 1 ನಿಮಿಷ 13.77 ಸೆಕೆಂಡ್‌ಗಳಲ್ಲಿ ಗುರಿ ತಲುಪುವ ಮೂಲಕ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ತಮ್ಮ ಸಾಮರ್ಥ್ಯ ಮತ್ತು … Continue reading *ಏಷ್ಯನ್ ಗೇಮ್ಸ್‌ನಲ್ಲಿ ಬೆಳಗಾವಿಯ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕದ ಗರಿ*