*ಈಜುಕೊಳದಲ್ಲಿ ಮುಳುಗಿ ಈಜುಪಟು ಸಾವು*
ಪ್ರಗತಿವಾಹಿನಿ ಸುದ್ದಿ: ಈಜುಕೊಳದಲ್ಲಿ ಮುಳುಗಿ ಉಸಿರು ಕಟ್ಟಿಕೊಂಡು ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಮಾಡಿ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದಿದ್ದ ಈಜುಪಟು ಈಜುಕೊಳದಲ್ಲೆ ಮುಳುಗಿ ಸಾವನ್ನಪ್ಪಿದ್ದಾನೆ. ಮಂಗಳೂರು ನಗರದ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ಈಜು ತರಬೇತುದಾರ ಮತ್ತು ಜೀವರಕ್ಷರಾಗಿದ್ದ ರಾಷ್ಟ್ರೀಯ ಈಜುಪಟು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಅವರು ಈಜುತ್ತಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ನಿರ್ವಹಣೆಯ ಕೆಲಸಗಳ ಕಾರಣದಿಂದ ಈಜು ಕೊಳಕ್ಕೆ ರಜೆಯಿತ್ತು. ಹಾಗಾಗಿ ಇತರ ತರಬೇತುದಾರರು ಯಾರೂ … Continue reading *ಈಜುಕೊಳದಲ್ಲಿ ಮುಳುಗಿ ಈಜುಪಟು ಸಾವು*
Copy and paste this URL into your WordPress site to embed
Copy and paste this code into your site to embed