Latest

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಗೆ ಸಿಎಂ ಸನ್ಮಾನ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರ ಜನ್ಮದಿನದ ಅಂಗವಾಗಿ ಹಾಗೂ ಇದೇ ಡಿಸೆಂಬರ್ 31 ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅವರನ್ನು ಸನ್ಮಾನಿಸಿದರು.

ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸವದಿ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಅರಣ್ಯ ಸಚಿವ ಆನಂದ್ ಸಿಂಗ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button