FKCCIಗೆ ಹೊಸ ನಾಯಕತ್ವ: ಅಧ್ಯಕ್ಷರಾಗಿ ಟಿ. ಸಾಯಿರಾಮ್ ಪ್ರಸಾದ್, ಹಿರಿಯ ಉಪಾಧ್ಯಕ್ಷರಾಗಿ ಬಿ.ಪಿ. ಶಶಿಧರ್, ಉಪಾಧ್ಯಕ್ಷರಾಗಿ ಎನ್. ಸತೀಶ್ ಆಯ್ಕೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕರ್ನಾಟಕದ ವಾಣಿಜ್ಯ, ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರದ ಪ್ರಮುಖ ಪ್ರತಿನಿಧಿ ಸಂಸ್ಥೆಯಾದ **ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI)**ಯ 2026–27ನೇ ಸಾಲಿನ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ. ಟಿ. ಸಾಯಿರಾಮ್ ಪ್ರಸಾದ್ ಅವರು ಅಧ್ಯಕ್ಷರಾಗಿ, ಬಿ.ಪಿ. ಶಶಿಧರ್ ಅವರು ಹಿರಿಯ ಉಪಾಧ್ಯಕ್ಷರಾಗಿ ಹಾಗೂ ಎನ್. ಸತೀಶ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವ್ಯಾಪಾರ, … Continue reading *FKCCIಗೆ ಹೊಸ ನಾಯಕತ್ವ*: *ಅಧ್ಯಕ್ಷರಾಗಿ ಟಿ. ಸಾಯಿರಾಮ್ ಪ್ರಸಾದ್, ಹಿರಿಯ ಉಪಾಧ್ಯಕ್ಷರಾಗಿ ಬಿ.ಪಿ. ಶಶಿಧರ್, ಉಪಾಧ್ಯಕ್ಷರಾಗಿ ಎನ್. ಸತೀಶ್ ಆಯ್ಕೆ*
Copy and paste this URL into your WordPress site to embed
Copy and paste this code into your site to embed