*ಬಿಜೆಪಿಯಿಂದ ಅವಹೇಳನಕಾರಿ ನಿಂದನೆ: ಮಹಿಳಾ ಆಯೊಗಕ್ಕೆ ದೂರು ನೀಡಿದ ಟಬು ರಾವ್*

ಪ್ರಗತಿವಾಹಿನಿ ಸುದ್ದಿ: ತಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಗೂ ಕೋಮು ನಿಂದನೆ ಮಾಡುತ್ತಿರುವ ಬಿಜೆಪಿ ಎಕ್ ಪೋಸ್ಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ತಮ್ಮ ಹಾಗೂ ತಮ್ಮ ಸಮುದಾಯದ ವಿರುದ್ಧ ಬಿಜೆಪಿ ಎಕ್ಸ್ ಹ್ಯಾಂಡಲ್ ಗಳು ಕೆಟ್ಟದಾಗಿ , ಅವಹೇಳನಕಾರಿಯಾಗಿ ನಿಂದಿಸುತ್ತಿದ್ದಾರೆ. ಆರೋಗ್ಯ ಸಚಿವರ ಪತ್ನಿಯಾಗಿ ಅನಗತ್ಯ ವಾಗಿ ನನ್ನ ವಿರುದ್ಧ ದಾಳಿ ನಡೆಸಲಾಗುತ್ತಿದೆ. ನನ್ನ ವೈವಾಹಿಕ ಸಂಬಂಧ ಹಾಗೂ … Continue reading *ಬಿಜೆಪಿಯಿಂದ ಅವಹೇಳನಕಾರಿ ನಿಂದನೆ: ಮಹಿಳಾ ಆಯೊಗಕ್ಕೆ ದೂರು ನೀಡಿದ ಟಬು ರಾವ್*