ಕನ್ನಡ ನ್ಯೂಸ್
-
Latest
*ಸುಸ್ಥಿರ ಸಾರಿಗೆ ವಿಚಾರದಲ್ಲಿ ಮಹತ್ವದ ಸಾಧನೆ ಮಾಡಿದ ಭಾರತದ ಫಿಟ್ನೆಸ್ ಐಕಾನ್*
ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಬೈಕ್ನಲ್ಲಿ 200 ಕಿ.ಮೀ ಯಶಸ್ವಿ ಯಾನ ಪೂರ್ಣಗೊಳಿಸಿದ ಮಿಲಿಂದ್ ಸೋಮನ್ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸುಸ್ಥಿರ ಸಾರಿಗೆ ವಿಚಾರದಲ್ಲಿ ಮಹತ್ವದ ಸಾಧನೆ ಮಾಡಿರುವ…
Read More » -
Latest
*ರಾಜ್ಯಸಭೆಯ 34 ಹಾಗೂ ಲೋಕಸಭೆಯ 33 ಸಂಸದರು ಅಮಾನತು*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣ ಸಂಸತ್ ಉಭಯ ಸದನಗಳಲ್ಲಿ ಪ್ರತಿಧ್ವನಿಸಿದ್ದು, ಅಶಿಸ್ತು ತೋರಿದ ಆರೋಪದಲ್ಲಿ ವಿಪಕ್ಷಗಳ ಸಂಸದರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.…
Read More » -
Kannada News
*ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: “ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು,…
Read More » -
Belagavi News
*ಗೀತೆಯ ಸಂದೇಶ ಹಂಚುವ ಕಾರ್ಯ ಶ್ಲಾಘನೀಯ: ಡಾ.ಪ್ರಭಾಕರ ಕೋರೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೀತೆಯ ಸಂದೇಶವನ್ನು ಸಮಸ್ತ ಜನತೆಗೆ ತಲುಪಿಸುತ್ತಿರುವ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಕಾರ್ಯ ಶ್ಲಾಘನೀಯ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ…
Read More » -
Latest
*ಲೋಕಸಭೆಯಿಂದ ವಿಪಕ್ಷಗಳ 31 ಸಂಸದರು ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಸತ್ ನಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡುವಂತೆ ಒತ್ತಾಯಿಸಿ ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ…
Read More » -
Kannada News
*ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆ ಉದ್ಘಾಟಿಸಿದ ಸಿಎಂ*
ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ…
Read More » -
Belagavi News
*ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಮೂಕಪ್ರೇಕ್ಷಕರಾಗಿದ್ದ ಜನರಿಂದ ದಂಡ ಸಂಗ್ರಹಿಸಿ ಸಂತ್ರಸೆಗೆ ನೀಡಿ; ಹೈಕೋರ್ಟ್ ಆದೇಶ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಂಡಿರುವ ಹೈಕೋರ್ಟ್, ಘಟನೆ ವೇಳೆ ನಿಂತು ನೋಡುತ್ತಿದ್ದ ಜನರಿಂದ ದಂಡ…
Read More » -
Kannada News
*ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: “ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು…
Read More » -
Latest
*ಕೊರೊನಾ ಸೋಂಕಿಗೆ ಐವರು ಬಲಿ; 335 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಮತ್ತೆ ಮಹಾಮಾರಿ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಕೇರಳದಲ್ಲಿ ಕೊರೊನಾ ರೂಪಾಂತರ ಹೊಸ ತಳಿ JN.1 ವ್ಯಾಪಕವಾಗಿ ಹರಡುತ್ತಿದ್ದು, ಕರ್ನಾಟಕದಲ್ಲಿಯೂ ಆತಂಕ ಶುರುವಾಗಿದೆ.…
Read More » -
Kannada News
*ರಾಜ್ಯದಲ್ಲಿ ಮೈ ಕೊರೆಯುವ ಚಳಿ; ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆಯುವ ಚಳಿ ಆರಂಭವಾಗಿದ್ದು, ಈ ನಡುವೆ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…
Read More »