ಕನ್ನಡ ನ್ಯೂಸ್
-
Karnataka News
ಭಾರತದ ಕ್ಷಾತ್ರತೇಜದ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ: ಸತೀಶ ಕಡಾಡಿ
ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ದೇಶದ ಸಂಸ್ಕೃತಿ ಹಾಗೂ ಕ್ಷಾತ್ರತೇಜತೆಯ ಪರಂಪರೆ ಪುನರುತ್ಥಾನಗೊಳ್ಳುತ್ತಿದೆ..
Read More » -
Latest
ಪೇ ಸಿಎಂ ಅಭಿಯಾನ: ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಷಡ್ಯಂತ್ರ ಸಿಎಂ ಬೊಮ್ಮಾಯಿ
ಪೇ ಸಿಎಂ ಅಭಿಯಾನ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ನಡೆಸಿರುವ ಷಡ್ಯಂತರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
Read More » -
Latest
ಶಿಕ್ಷಣದ ಕುರಿತು ಬೆಂಗಳೂರು ಘೋಷಣೆ; ವರದಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ
ಮುಂದಿನ ಪೀಳಿಗೆಯ ಒಳಿತನ್ನು ಡೈಡ್ಯಾಕ್ಟಿಕ್ ಶೃಂಗಸಭೆ ಒಳಗೊಂಡಿದ್ದು ಪರಿಹಾರ ಒದಗಿಸುವ ವೇದಿಕೆಯಾಗಬೇಕು..
Read More » -
Karnataka News
VTU ಉಪಕುಲಪತಿ ಆಯ್ಕೆ ಶೋಧನಾ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆ ಕುರಿತು ಗೊಂದಲ ಬೇಡ
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಉಪಕುಲಪತಿಗಳ ಆಯ್ಕೆಗಾಗಿ ರಚಿಸಲಾದ ಶೋಧನಾ ಸಮಿತಿಯಲ್ಲಿನ ಸದಸ್ಯರನ್ನು..
Read More » -
Latest
ಬಸ್ ನಿಂದ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೆದುಳು ನಿಷ್ಕ್ರಿಯ; ಅಂಗಾಂಗ ದಾನಕ್ಕೆ ಹೆತ್ತವರ ಒಪ್ಪಿಗೆ
ಬಸ್ ಇಳಿಯುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿಯೊಬ್ಬಳ ಮೆದುಳು ನಿಷ್ಕ್ರಿಯಗೊಂಡಿದೆ.
Read More » -
Latest
ಬೆಳಗಾವಿ: ಸೋಯಾಬಿನ್ ಬೆಳೆ ನಾಶ: ಪರಿಹಾರ ಕೋರಿ ರೈತರ ಪ್ರತಿಭಟನೆ
ಬೆಳಗಾವಿ: ಈ ವರ್ಷ ಅತಿವೃಷ್ಟಿಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಸೋಯಾಬಿನ್ ಮತ್ತು ಆಲೂಗಡ್ಡೆ ಬೆಳೆ ನಾಶವಾಗಿದ್ದು..
Read More » -
Latest
ಬನವಾಸಿ ಪೊಲೀಸರ ಕಾರ್ಯಾಚರಣೆ: ಇಬ್ಬರು ಅಡಿಕೆ ಕಳುವು ಆರೋಪಿತರ ಬಂಧನ
ಅಡಿಕೆ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಬನವಾಸಿ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Read More » -
Latest
ನಿಸರ್ಗ ಮನೆಯಲ್ಲಿ ಚಿತ್ರನಟ ಟೆನ್ನಿಸ್ ಕೃಷ್ಣ
ಕನ್ನಡದ ಪ್ರಸಿದ್ದ ಹಾಸ್ಯ ನಟ, ಬಹುಮುಖ ಪ್ರತಿಭೆ ಕಲಾವಿದ ಟೆನ್ನಿಸ್ ಕೃಷ್ಣ ಅವರು ಶಿರಸಿ ನಗರದ ಹೊರ ವಲಯದಲ್ಲಿ ಇರುವ ನಿಸರ್ಗಮನೆ ವೇದ ಆರೋಗ್ಯ ಕೇಂದ್ರಕ್ಕೆ ಭೇಟಿ…
Read More » -
Latest
ಸಾಲ ತೀರಿಸಲಾಗದೆ ಮಗುವನ್ನೇ ಮಾರಿದ ಮಹಾಶಯ !
ಸಾಲ ತೀರಿಸಲು ಹಾಗೂ ಪತ್ನಿಯ ಚಿಕಿತ್ಸೆಗಾಗಿ ವ್ಯಕ್ತಿಯೊಬ್ಬ ತನ್ನ 25 ದಿನಗಳ ಹಸುಗೂಸನ್ನೇ ಮಾರಾಟ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.
Read More »