ಕನ್ನಡ ನ್ಯೂಸ್
-
Latest
ಹಿರಿಯ ಪತ್ರಕರ್ತ ನಾರಾಯಣ್ ಭಟ್ ಇನ್ನಿಲ್ಲ
ಹಿರಿಯ ಪತ್ರಕರ್ತ ಎಂ.ಕೆ. ನಾರಾಯಣ ಭಟ್ (78) ಅವರು ಸೋಮವಾರ ವಿಧಿವಶರಾಗಿದ್ದಾರೆ.
Read More » -
Latest
ಕಾಶಿ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ; 5,000 ಸಹಾಯಧನ; ಇಲ್ಲಿದೆ ಸಂಪೂರ್ಣ ಮಾಹಿತಿ
ರಾಜ್ಯದಿಂದ ಕಾಶಿ ಯಾತ್ರೆಗೆ ತೆರಳುವ ಯತ್ರಾರ್ಥಿಗಳಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗುತ್ತಿದ್ದು, ಶ್ರಾವಣ ಮಾಸದ ಕೊನೆಯ ವಾರದಲ್ಲಿ ಭಾರತ್ ಗೌರವ್ ರೈಲು ಯೋಜನೆ ಆರಂಭವಾಗಲಿದೆ ಎಂದು ಮುಜರಾಯಿ,…
Read More » -
Latest
ಶಿರಾಡಿ ಘಾಟ್ ರಸ್ತೆ ಬಂದ್ ಆಗುತ್ತಾ? ಏನಂದ್ರು ಸಚಿವ ಸಿ.ಸಿ.ಪಾಟೀಲ್?
ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ…
Read More » -
Kannada News
ನಿಪ್ಪಾಣಿ: ಪಂಪ್ ಸೆಟ್ ಮುಟ್ಟಿದ ಮಹಿಳೆ ಶಾಕ್ ತಗುಲಿ ಸಾವು
ನಿಪ್ಪಾಣಿ: ತಾಲೂಕಿನ ಮಾಣಕಾಪುರ ಗ್ರಾಮದಲ್ಲಿ ವಿದ್ಯುತ್ ಪಂಪ್ ಸೆಟ್ ಮುಟ್ಟಿದ ಮಹಿಳೆಯೊಬ್ಬರು ಶಾಕ್ ತಗುಲಿ ಮೃತಪಟ್ಟಿದ್ದಾರೆ.
Read More » -
Latest
ಯುವತಿಯಿಂದ ಯುವಕನಿಗೆ ಬ್ಲ್ಯಾಕ್ ಮೇಲ್; 5 ಲಕ್ಷ ರೂಪಾಯಿ ದೋಚಿದ ಗ್ಯಾಂಗ್
ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಯುವತಿಯೊಬ್ಬಳು ತನ್ನ ಸಹಚರರೊಂದಿಗೆ ಸೇರಿ ಯುವಕನನ್ನು ಬ್ಲ್ಯಾಕ್ ಮೇಲ್ ಮಾಡಿ 5 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Kannada News
ಬೆಳಗಾವಿ ನಗರ ಬಸ್ ನಿಲ್ದಾಣ ಕಾಮಗಾರಿ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ; ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿರುವ ನಗರ ಬಸ್ ನಿಲ್ದಾಣ (ಸಿಬಿಟಿ) ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
Read More » -
Latest
ಮಹಾರಾಷ್ಟ್ರದ ಬೆನ್ನಲ್ಲೇ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು; ಕಾಂಗ್ರೆಸ್ ಶಾಸಕರ ಅಸಮಾಧಾನದ ‘ಷಡ್ಯಂತ್ರ’ ಬಿಚ್ಚಿಟ್ಟ ದಿನೇಶ್ ಗುಂಡೂರಾವ್
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಆರಂಭವಾಗಿದ್ದ ರಾಜಕೀಯ ಬಿಕ್ಕಟ್ಟು, ಸರ್ಕಾರದ ವಿರುದ್ಧ ಶಾಕರ ಬಂಡಾಯ, ಹೊಸ ಸರ್ಕಾರ ರಚನೆ ಬೆನ್ನಲ್ಲೇ ಇದೀಗ ಗೋವಾ ರಾಜಕೀಯದಲ್ಲಿ ಬಿಕಟ್ಟು ಉದ್ಭವಿಸಿದ್ದು, ಕಾಂಗ್ರೆಸ್ ಶಾಸಕಾಂಗ…
Read More » -
Kannada News
ಅಸಾಮಾನ್ಯವಾದುದನ್ನು ಸಾಧಿಸಿದವರಿಂದ ಮಾತ್ರ ಇತಿಹಾಸ ನಿರ್ಮಾಣ ಸಾಧ್ಯ: ಉಪನ್ಯಾಸಕ, ಚಿಂತಕ ವೀರೇಶ ಪಾಟೀಲ
ಅಥಣಿ: ಯಾರು ಸಾಧಿಸುತ್ತಾರೋ ಅವರನ್ನು ಸಮಾಜ ಎಲ್ಲಿದ್ದರೂ ಗೌರವಿಸುತ್ತದೆ. ಯಾರೂ ಮಾಡಲಾರದ ಕೆಲಸ ಯಾರು ಮಾಡುತ್ತಾರೋ ಅವರು ಇತಿಹಾಸ ನಿರ್ಮಾಣ ಮಾಡುತ್ತಾರೆ. ಅಂತವರಿಗೆ ಸನ್ಮಾನ ಸಿಕ್ಕೇ ಸಿಗುತ್ತದೆ ಎಂದು…
Read More » -
Kannada News
ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಬಹುಮೂಲ್ಯ; ಚನ್ನರಾಜ ಹಟ್ಟಿಹೊಳಿ
ಕುಡಚಿ: ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಬಹುಮೂಲ್ಯ ಕೊಡುಗೆ ನೀಡಿದ ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿ ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ…
Read More » -
Karnataka News
ಬೆಳಗಾವಿ- ಕಾರವಾರ ಮಾರ್ಗದ ಅಣಶಿ ಘಟ್ಟದ ಎರಡು ಕಡೆಗಳಲ್ಲಿ ಗುಡ್ಡ ಕುಸಿತ; ಸಂಚಾರ ಸ್ಥಗಿತ
ಬೆಳಗಾವಿ: ವಿಪರೀತ ಮಳೆಗೆ ಬೆಳಗಾವಿ- ಕಾರವಾರ ಮಾರ್ಗದ ಅಣಶಿ ಘಟ್ಟದಲ್ಲಿ ಎರಡು ಕಡೆಗಳಲ್ಲಿ ಗುಡ್ಡ ಕುಸಿದಿದ್ದು ಸಂಚಾರ ಸ್ಥಗಿತಗೊಳಿಸಲಾಗಿದೆ.
Read More »