ಕನ್ನಡ ನ್ಯೂಸ್
-
Latest
ವಿಕಲಚೇತನ ಮಹಿಳೆ ಮೇಲೆ ಹಲ್ಲೆ; ಟ್ರಾಫಿಕ್ ASI ಅಮಾನತು
ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Read More » -
Kannada News
ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿಕೆ: ಬೆಳಗಾವಿ ಬಿಜೆಪಿಗರಿಗೆ ಶಾಕ್!
ಕಾಂಗ್ರೆಸ್ ಪಕ್ಷದಲ್ಲಿ ಮೂರು ಗುಂಪುಗಳಿವೆ. ಖರ್ಗೆ, ಪರಮೇಶ್ವರ್, ಶಾಮನೂರು ಶಿವಶಂಕರಪ್ಪ ಹಾಗೂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹೀಗೆ ಮೂರು ಗುಂಪುಗಳಿವೆ. ಮೂರು ಗುಂಪುಗಳಲ್ಲಿ ಅವರಲ್ಲಿಯೇ ಒಡಕುಗಳಿವೆ ಎಂದು…
Read More » -
Latest
ಪತ್ನಿಯೊಂದಿಗೆ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಲೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ವ್ಯಕ್ತಿಯೋರ್ವ ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಚಿತ್ತಾಕುಲಾದಲ್ಲಿ ನಡೆದಿದೆ.
Read More » -
Latest
ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಶಿರಸ್ತೇದಾರ್ ಸೇರಿ ಮೂವರ ಬಂಧನ
ಶೃಂಗೇರಿ ತಹಶೀಲ್ದಾರ್ ಅಂಬುಜಾ ಕಾರುಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
Read More » -
Latest
ಮಹಿಳಾ ಕಾರ್ಯಕರ್ತೆ ಜತೆ ಮಾಜಿ ಸಂಸದರ ಮಾತು; ಎಲ್.ಆರ್.ಶಿವರಾಮೇಗೌಡ ಆಡಿಯೋ ವೈರಲ್
ಜೆಡಿಎಸ್ ಮಹಿಳಾ ಕಾರ್ಯಕರ್ತೆ ಜತೆ ಮಾತನಾಡಿದ್ದಾರೆ ಎನ್ನಲಾದ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Read More » -
Latest
ಗ್ರಾಮ ಒನ್: ಫೆಬ್ರವರಿ ಅಂತ್ಯದೊಳಗೆ ರಾಜ್ಯಾದ್ಯಂತ ವಿಸ್ತರಿಸಲು ಮುಖ್ಯಮಂತ್ರಿಗಳ ಸೂಚನೆ
‘ಗ್ರಾಮ ಒನ್’ ಜನವರಿ 26 ರಂದು ಲೋಕಾರ್ಪಣೆಗೊಂಡಿದ್ದು, ಫೆಬ್ರವರಿ ಅಂತ್ಯದೊಳಗೆ ಗ್ರಾಮ ಒನ್ ರಾಜ್ಯದಾದ್ಯಂತ ವಿಸ್ತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
Read More » -
Kannada News
ರವಿಶರಣ್ ಭಟ್ ಅಪಹರಣ ಪ್ರಕರಣ: ಬೆಳಗಾವಿಯ 8 ಜನರ ಬಂಧನ; ಪ್ರಮುಖ ಆರೋಪಿಗಳಿಗಾಗಿ ಶೋಧ; ಕ್ರಿಫ್ಟೋ ಕರೆನ್ಸಿ ದಂಧೆ ಕಾರಣವೇ?
ಬೆಳಗಾವಿಯಿಂದ ಅಪಹರಣಕ್ಕೊಳಗಾಗಿದ್ದ ಹುಬ್ಬಳ್ಳಿಯ ಉದ್ಯಮಿ ರವಿಶರಣ ನಾಗೇಂದ್ರ ಭಟ್ ಅಪಹರಣಕ್ಕೆ ಸಂಬಂಧಿಸಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದು, ಪ್ರಮುಖ ಆರೋಪಿಗಳಿಗಾಗಿ ಶೋಧ ನಡೆದಿದೆ.
Read More » -
Kannada News
ಬೆಳಗಾವಿಯಲ್ಲಿ ಮತ್ತೆ ಮೂವರ ಬಲಿ, ನಿಲ್ಲದ ಕೊರೋನಾ ಓಟ
ಬೆಳಗಾವಿ ತಾಲೂಕನಲ್ಲಿ 338, ಸವದತ್ತಿಯಲ್ಲಿ 99, ಚಿಕ್ಕೋಡಿಯಲ್ಲ 79, ರಾಯಬಾಗದಲ್ಲಿ 57, ಖಾನಾಪುರದಲ್ಲಿ 38, ಗೋಕಾಕಲ್ಲಿ 34,ಬೈಲಹೊಂಗಲದಲ್ಲಿ 37, ಅಥಣಿಯಲ್ಲಿ 24, ಹುಕ್ಕೇರಿಯಲ್ಲಿ 31, ರಾಮದುರ್ಗದಲ್ಲಿ 27…
Read More » -
Kannada News
ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಬೆಳಗಾವಿ ಬಾಲಕನಿಗೆ ಚಿನ್ನ
ವಿಜಯನಗರ -ಹಿಂಡಲಗಾದ ಶ್ರೇಯಸ್ ಚಂದ್ರಕಾಂತ್ ಕುಂಡೇಕರ್ ರಾಜಸ್ಥಾನದ ಉದಯಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
Read More » -
Latest
ದಾರಿ ತಪ್ಪುತ್ತಿದೆ ಚುನಾವಣೆ ವ್ಯವಸ್ಥೆಗಳು; ವಿಶ್ವೇಶ್ವರ ಹೆಗಡೆ ಕಾಗೇರಿ ಕಳವಳ
ಜಾತಿ ಬಲ, ಹಣ ಬಲ, ತೋಳ್ಬಲ ಹಾಗೂ ಪಕ್ಷಾಂತರ ಬಲಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿತಗೊಳ್ಳುತ್ತಿರುವುದನ್ನು ತಡೆಯಲು ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆಗಳು ಅಗತ್ಯವಾಗಿವೆ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ…
Read More »