ಕನ್ನಡ ನ್ಯೂಸ್
-
Kannada News
ಪರಿಷತ್ ಚುನಾವಣೆ ಗೆಲುವು: ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದ ಲಕ್ಷ್ಮಿ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಸಹಕರಿಸಿದ ಎಲ್ಲರಿಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ ಕೃತಜ್ಞತೆ ಸಲ್ಲಿಸಿದ್ದಾರೆ.
Read More » -
Kannada News
ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ: ಅಶ್ವತ್ಥನಾರಾಯಣ
ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ…
Read More » -
Kannada News
ಬೆಳಗಾವಿಯಲ್ಲಿ 2 ಜೀಪ್ ಖರೀದಿಸಿದ ಮುಖ್ಯಮಂತ್ರಿ ಬೊಮ್ಮಾಯಿ!
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಬೆಳಗಾವಿಯಲ್ಲಿ 2 ಜೀಪ್ ಖರೀದಿಸಿದರು. ಅವುಗಳ ಬಿಲ್ ನ್ನು ಸಹ ತಾವೇ ಸ್ವತಃ ನಗದು ರೂಪಿದಲ್ಲಿ ಪಾವತಿಸಿದರು.
Read More » -
Kannada News
5 ಸಾವಿರ ದನಗಳ ಚರ್ಮ: ಸಚಿವ ಪ್ರಭು ಚವ್ಹಾಣ ಬೆಳಗಾವಿ ಠಾಣೆಗೆ ದೌಡು
ಇತ್ತೀಚಿಗೆ ಸಾರ್ವಜನಿಕರು ಮಾರಿಹಾಳ ಪೊಲೀಸ್ ಠಾಣೆಗೆ ನೀಡಿದ ಖಚಿತ ಮಾಹಿತಿ ಆಧಾರದಿಂದ 1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು…
Read More » -
Latest
ಪತ್ನಿ ಆತ್ಮಹತ್ಯೆ; ಕಂಗಾಲಾಗಿ ನೇಣಿಗೆ ಶರಣಾದ ಪತಿ; ಜೀವನ್ಮರಣದ ನಡುವೆ ಪುತ್ರಿ ಹೋರಾಟ
ಅಕಾಲಿಕ ಮಳೆ, ಬೆಳೆ ನಾಶ, ಸಾಲದ ಹೊರೆಯಿಂದ ಬೇಸತ್ತ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಎಂ ತವರು ಜಿಲ್ಲೆ ಹಾವೇರಿಯ ಆಲದಕಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಪರಿಷತ್ ನ 14 ಕಾಂಗ್ರೆಸ್ ಸದಸ್ಯರ ಅಮಾನತು
ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಸಭಾಪತಿ ಬಸವರಾಜ್ ಹೊರಟ್ಟಿ ಆದೇಶ ಹೊರಡಿಸಿದ್ದಾರೆ.
Read More » -
Latest
ಅವರಿಗೆ ಉತ್ತರ ಕೊಟ್ಟರೆ ಕೊಚ್ಚೆಗೆ ಕಲ್ಲು ಹೊಡೆದಂತೆ; ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿ.ಎಲ್.ಸಂತೋಷ್
ಆರ್.ಎಸ್.ಎಸ್ ಬಗ್ಗೆ ವಾಗ್ದಾಳಿ ನಡೆಸುತ್ತಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್, ಸಿದ್ದರಾಮಯ್ಯ ಈಗಲೇ ಕಸದ ಬುಟ್ಟಿಯಲ್ಲಿದ್ದಾರೆ. ಮುಂದೆ ದೊಡ್ಡ ಕಸದ ಬುಟ್ಟಿಗೆ…
Read More » -
Latest
ಹೆಲಿಕಾಪ್ಟರ್ ದುರಂತ ಪ್ರಕರಣ; ಗಂಭೀರವಾಗಿ ಗಾಯಗೊಂಡಿದ್ದ ವರುಣ್ ಸಿಂಗ್ ಇನ್ನಿಲ್ಲ
ಹೆಲಿಕಾಪ್ಟರ್ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಾಯುಸೇನಾ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
Read More » -
Kannada News
ಬೆಳಗಾವಿ: ಸೋಲಿನ ಬಗ್ಗೆ ವರದಿ ತರಿಸಿ ತನಿಖೆ; ಬಳಿಕ ಮುಂದಿನ ಕ್ರಮ ಎಂದ ಯಡಿಯೂರಪ್ಪ
ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾದ ಕ್ಷೇತ್ರಗಳಲ್ಲಿ ಏನಾಗಿದೆ? ಯಾರೆಲ್ಲ ಕೆಲಸ ಮಾಡಿಲ್ಲ ಎಂಬುದರ ಬಗ್ಗೆ ಸಂಪೂರ್ಣ ವರದಿ ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ…
Read More » -
Kannada News
ಪರಿಷತ್ ಚುನಾವಣೆಗೂ 4 ದಿನ ಮೊದಲು ರಾಜಕೀಯ ಬೆಳವಣಿಗೆ; ಎಲ್ಲವನ್ನೂ ಹೇಳ್ತೀನಿ ಎಂದ ರಮೇಶ್ ಜಾರಕಿಹೊಳಿ
ವಿಧಾನಪರಿಷತ್ ಚುನಾವಣೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಸೋಲಲು ಕಾರಣವೇನು ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
Read More »