ಕನ್ನಡ ನ್ಯೂಸ್
-
Latest
ಬೇರೆಯವರೊಂದಿಗೆ ಮಲಗು ಎಂದ ಪತಿಯನ್ನೇ ಕೊಂದಳು; ಪೊಲೀಸ್ ಠಾಣೆಗೆ ಶರಣಾದಳು
ಸಂಬಂಧಿಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ ಪತಿ ಕಿರುಕುಳಕ್ಕೆ ಬೇಸತ್ತ ಎರಡನೇ ಪತ್ನಿ ಪತಿಯನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಬೆಂಗಳೂರಿನ ಹಾರೋಕ್ಯಾತನಹಳ್ಳಿಯಲ್ಲಿ ನಡೆದಿದೆ.
Read More » -
Kannada News
ಸಾಂಬ್ರಾದಲ್ಲಿ ಮಕ್ಕಳಿಬ್ಬರ ದುರ್ಮರಣ; ಹಬ್ಬದ ಸಂಭ್ರಮದಲ್ಲೇ ದುರ್ವಿಧಿಯ ಅಟ್ಟಹಾಸ
ಬೆಳಗಾವಿ ಸಮೀಪ ಸಾಂಬ್ರಾದಲ್ಲಿ ಭಾನುವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ದೀಪಾವಳಿ ತ್ಯಾಜ್ಯ ವಿಸರ್ಜನೆಗೆಂದು ಕೆರೆಗೆ ತೆರಳಿದ್ದ ಮೂವರು ಸಹೋದರಿಯರು ನೀರಿಗೆ ಬಿದ್ದಿದ್ದು, ಓರ್ವ ಬಾಲಕಿ ಅದೃಷ್ಟವಶಾತ್…
Read More » -
Kannada News
ಬೆಳಗಾವಿ ಅಧಿವೇಶನ : ನಾಳೆಯೇ ದಿನಾಂಕ ಪ್ರಕಟ; ಮಧ್ಯಾಹ್ನ ಹೊರಟ್ಟಿ ಭೇಟಿ
ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸರಕಾರ ನಿರ್ಧರಿಸಿದ್ದು, ಸೋಮವಾರ ಬೆಳಗ್ಗೆ ಅಧಿವೇಶನದ ದಿನಾಂಕ ನಿರ್ಧಾರವಾಗಲಿದೆ.
Read More » -
Kannada News
ಬೆಳಗಾವಿಯಲ್ಲಿ ಅಧಿವೇಶನಕ್ಕೆ ತಯಾರಿ; ಪೂರ್ವ ಸಿದ್ಧತೆ ವೀಕ್ಷಿಸಲಿರುವ ಹೊರಟ್ಟಿ
ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
Read More » -
Latest
ಮಾಜಿ ಗೃಹ ಸಚಿವರ ಇಡಿ ಕಸ್ಟಡಿ ವಿಸ್ತರಣೆ; ಸಿಬಿಐನಿಂದಲೂ ಎದುರಾಯ್ತು ಸಂಕಷ್ಟ
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ)ದಿಂದ ಬಂಧನಕ್ಕೊಳಾಗಿಗರುವ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರ ಇಡಿ ಕಸ್ಟಡಿ ಅವಧಿ…
Read More » -
Latest
ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್-ಟಿ ಶರ್ಟ್ ನಿರ್ಬಂಧ
ಶಾಲಾ ಶಿಕ್ಷಕರು ಹಾಗೂ ಕಾಲೇಜು ಉಪನ್ಯಾಸಕರಿಗೆ ಜೀನ್ಸ್ ಪ್ಯಾಂಟ್, ಟಿ ಶರ್ಟ್ ನಿಷೇಧಿಸಿ ಮೈಸೂರು ಜಿಲ್ಲಾ ಡಿಡಿಪಿಯು ಶ್ರೀನಿವಾಸ ಮೂರ್ತಿ ಆದೇಶ ಹೊರಡಿಸಿದ್ದಾರೆ.
Read More » -
Latest
ಬೆಳ್ತಂಗಡಿ ಬಳಿ 5 ಗ್ರೆನೇಡ್ ಗಳು ಪತ್ತೆ; ಜಿಲ್ಲೆಯಾದ್ಯಂತ ಹೆಚ್ಚಿದ ಆತಂಕ
ದಾರಿಯಲ್ಲಿ 5 ಹ್ಯಾಂಡ್ ಗ್ರೆನೇಡ್ ಗಳು ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ನಡೆದಿದೆ.
Read More » -
Latest
ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆ ಎಚ್ಚರಿಕೆ
ಕೆಲದಿನಗಳಿಂದ ತಣ್ಣಗಾಗಿದ್ದ ಮಳೆ ರಾಯ ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಇಂದಿನಿಂದ ಮತ್ತೆ ಆರ್ಭಟಿಸಲಿದ್ದಾನೆ.
Read More » -
Kannada News
ಆನ್ ಲೈನ್ ವಂಚಕರ ಹೆಡೆಮುರಿಕಟ್ಟಿದ ಬೆಳಗಾವಿ ಪೊಲೀಸರು; 2 ಕೋಟಿ 39 ಲಕ್ಷ ರೂಪಾಯಿಗೂ ಅಧಿಕ ಹಣ ಜಪ್ತಿ
ಆನ್ ಲೈನ್ ವಂಚಕರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಬೆಳಗಾವಿ ಸಿಇಎನ್ ಠಾಣೆ ಪೊಲೀಸರು 2 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ.
Read More » -
Latest
ಬಿಟ್ ಕಾಯಿನ್ ಪ್ರಕರಣ; ಐಷಾರಾಮಿ ಹೋಟೆಲ್ ನಲ್ಲಿ ತಂಗಿದ್ದ ಆರೋಪಿ ಬಂಧನ
ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಬಿಟ್ ಕಾಯಿನ್ ದಂಧೆ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Read More »