ಕನ್ನಡ ನ್ಯೂಸ್
-
Kannada News
ಹಾನಗಲ್ ನಲ್ಲಿ ಕಾಂಗ್ರೆಸ್ ಗೆಲುವು; ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಸತೀಶ ಜಾರಕಿಹೊಳಿ
ಹಾನಗಲ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಮುಂಬರುವ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
Read More » -
Kannada News
ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಜನರು ಮೆಚ್ಚಿದ್ದಾರೆ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಯಾರು ಏನೇ ಅಪಪ್ರಚಾರ ಮಾಡಿದರೂ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಅಭಿವೃದ್ಧಿಗೆ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ…
Read More » -
Latest
ಜನ ಬೆಂಬಲವಿಲ್ಲದೇ ಯಾವುದೇ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ; ಸಿಎಂ ಬೊಮ್ಮಾಯಿ
ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಹಾನಗಲ್ ಕ್ಷೇತ್ರದಲ್ಲಿ ನಿರೀಕ್ಷೆಯಷ್ಟು ಮತಗಳು ಬಂದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಹಾನಗಲ್ ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕೈ ಅಭ್ಯರ್ಥಿ ಶ್ರೀನಿವಾಸ್ ಮಾನೆಗೆ ಭರ್ಜರಿ ಗೆಲುವು
ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
Read More » -
Latest
ಬೆಳಕಿನ ಹಬ್ಬದ ಸಂದರ್ಭದಲ್ಲಿ ಬಂಗಾರದ ಬೆಲೆ ಎಷ್ಟಿದೆ?
ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಆಭರಣ ಖರೀಸಬೇಕೆಂದುಕೊಡ್ಡಿದ್ದವರಿಗೆ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತೆ.
Read More » -
Latest
ಉಪಚುನಾವಣೆ; ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭರ್ಜರಿ ಗೆಲುವು
ತೀವ್ರ ಕುತೂಹಲ ಮೂಡಿಸಿದ್ದ ಉಪಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read More » -
Latest
ಸಿಂದಗಿಯಲ್ಲಿ ಗೆಲುವಿನತ್ತ ದಾಪುಗಾಲಿಟ್ಟ ಬಿಜೆಪಿ; ಕಾರ್ಯಕರ್ತರ ಸಂಭ್ರಮ
ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಎರಡೂ ಕ್ಷೇತ್ರಗಳ ಫಲಿತಾಂಶ ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ ಮೂಡಿಸಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭಾರಿ ಮುನ್ನಡೆ…
Read More » -
Latest
ದಿಢೀರ್ ದೆಹಲಿಗೆ ದೌಡಾಯಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ
ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಿಢೀರ್…
Read More » -
Latest
ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ
ಅಕ್ರಮ ಹಣವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಇಡಿ ಅಧಿಕಾರಿಗಳು ಬಧಿಸಿದ್ದಾರೆ.
Read More » -
Latest
ಉಪಚುನಾವಣಾ ಫಲಿತಾಂಶ; ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ
ಇಂದು ಮಿನಿ ಸಮರ ಎಂದೇ ಬಿಂಬಿತವಾಗಿರುವ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
Read More »