ಕನ್ನಡ ನ್ಯೂಸ್
-
Kannada News
*ಇದೇ 30 ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಇದೇ 30ರಂದು ಬೆಂಗಳೂರಿನಲ್ಲಿ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ನಗರಾಭಿವೃದ್ಧಿ ಜವಾಬ್ದಾರಿ ಹೊಂದಿರುವ ಸಚಿವರುಗಳ ಸಮ್ಮೇಳನವನ್ನು ಬೆಂಗಳೂರಿನಲ್ಲಿ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ…
Read More » -
Belagavi News
*ಮಲಪ್ರಭಾ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ನೆರವು ಕೋರಿ ಶೀಘ್ರವೇ ಸಿಎಂ ಬಳಿ ನಿಯೋಗ: ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಲಕ್ಷಾಂತರ ರೈತರ ಜೀವನಾಡಿಯಾಗಿರುವ ಮಲಪ್ರಭಾ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ನೆರವು ಕೋರಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಶೀಘ್ರವೇ ಮುಖ್ಯಮಂತ್ರಿಗಳ ಬಳಿ…
Read More » -
Belagavi News
*ಪತ್ರಕರ್ತ ವಿರೂಪಾಕ್ಷಿ ಕವಟಗಿ ನಿಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಜಯ ಕರ್ನಾಟಕ ಪತ್ರಿಕೆಯ ಚಿಕ್ಕೋಡಿ ವರದಿಗಾರ ವಿರೂಪಾಕ್ಷಿ ಕವಟಗಿ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಒಂದು ತಿಂಗಳ ಹಿಂದೆ ಗುರ್ಲಾಪುರ…
Read More » -
Latest
*BREAKING: ಶಾಸಕ ಅಶೋಕ್ ಮನಗೂಳಿ ಕಾರು ಭೀಕರ ಅಪಘಾತ*
ಪ್ರಗತಿವಾಹಿನಿ ಸುದ್ದಿ: ಸಿಂದಗಿ ಕ್ಷೇತ್ರದ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತಕ್ಕೀಡಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ನಡೆದಿದೆ. ವಿಧಾನಸೌಧ ಪ್ರವೇಶ ಪಾಸ್ ಹೊಂದಿರುವ…
Read More » -
Kannada News
*ಖತರ್ನಾಕ ನೇಪಾಳಿ ಗ್ಯಾಂಗ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ : ಫುಡ್ ಡೆಲಿವರಿ ಮಾಡುವ ಡೆಲಿವರಿ ಬಾಯ್ ಗಳನ್ನೇ ಟಾರ್ಗೆಟ್ ಮಾಡಿ ಮೊಬೈಲ್ ದರೋಡೆ ಮಾಡುತ್ತಿದ್ದ ನೇಪಾಳಿ ಗ್ಯಾಂಗ್ ಅಂದರ್ ಆಗಿದೆ. ನೇಪಾಳಿ ಮೂಲದ…
Read More » -
Belagavi News
*ಯುದ್ಧಗಳನ್ನು ಸಂಭ್ರಮಿಸುವ ಕಾಲಕ್ಕೆ ಬಂದು ನಿಂತಿರುವುದು ಬಹಳ ವಿಷಾದಕರ: ಡಾ.ಕೆ.ವಿ ನಾಗರಾಜಮೂರ್ತಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಕನ್ನಡ ಭವನ ಮತ್ತು ತೇಜೋಮಯ ಪ್ರದರ್ಶನ ಕಲೆಗಳ ಸಂಘ (ರಿ) ರವರ ಸಹಯೋಗದೊಂದಿಗೆ…
Read More » -
Kannada News
*ರಮೇಶ ಕತ್ತಿ ವೈಯಕ್ತಿಕ ಟೀಕೆಗಳ ಬಗ್ಗೆ ಆಮೇಲೆ ನಿರ್ಧರಿಸುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ, ಬೆಳಗಾವಿ ಬಿಡಿಸಿಸಿ ಬ್ಯಾಂಕ್ ಚುನಾವಣೆ ಮುಗಿದಿದೆ. ಇನ್ನೆನಿದ್ದರೂ ಜಿಲ್ಲಾದ್ಯಂತ, ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವ ಮೂಲಕ ಅಭಿವೃದ್ಧಿ ಕೆಲಸಗಳಿಗೆ…
Read More » -
Kannada News
*ಹವಾ ಮೆಂಟೇನ್ ಮಾಡಲು ಮಚ್ಚು-ಲಾಂಗು ಹಿಡಿದು ಓಡಾಡಿದ ಮೂವರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಪಟಾಕಿ ಕಿಡಿ ಸಿಡಿದಿದ್ದಕ್ಕೆ ಶುರುವಾದ ಜಗಳ ಮಚ್ಚು-ಲಾಂಗ್ನಿಂದ ಬಡಾವಣೆಯ ನಿವಾಸಿಗಳಿಗೆ ಪ್ರಾಣ ಬೆದರಿಕೆ ಹಾಕುವಷ್ಟರ ಮಟ್ಟಿಗೆ ಉಲ್ಬಣಗೊಂಡಿರುವ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.…
Read More » -
Kannada News
*ಈಜಲು ಕಾಲುವೆಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು*
ಪ್ರಗತಿವಾಹಿನಿ ಸುದ್ದಿ: ಈಜಲು ಕಾಲುವೆಗೆ ತೆರಳಿದ್ದ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಮೈಸೂರಿನ ಸಾಲಿಗ್ರಾಮದ ಭಾಸ್ಕರ ದೇವಸ್ಥಾನದ ಬಳಿ ನಡೆದಿದೆ. ಶಾಲೆಗೆ ರಜೆಯಿದ್ದ ಹಿನ್ನಲೆ ಮಕ್ಕಳು ಈಜಲು…
Read More » -
Belagavi News
*ರಮೇಶ್ ಕತ್ತಿ ವಿರುದ್ಧ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಮಾಜಿ ಸಂಸದ ರಮೇಶ್ ಕತ್ತಿ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಒತ್ತಾಯಿಸಿ ಮಹರ್ಷಿ ವಾಲ್ಮೀಕಿ…
Read More »