ಕನ್ನಡ ನ್ಯೂಸ್
-
Politics
*ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂಬರ್ 1: ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ವ್ಯರ್ಥ; ಆರ್.ಅಶೋಕ್ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ…
Read More » -
Politics
*ಸರ್ಕಾರ ಅವಧಿ ಪೂರ್ಣಗೊಳಿಸುವುದಿಲ್ಲ: ಮಾಜಿ ಸಿಎಂ ಭವಿಷ್ಯ*
ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ ಎಂದು ಟೀಕೆ ಪ್ರಗತಿವಾಹಿನಿ ಸುದ್ದಿ: ಸಿಎಂ ಕುರ್ಚಿಗೆ ಸಿದ್ಧರಾಮಯ್ಯ ಫೆವಿಕಾಲ್ ಹಾಕಿ ಕೂತಿದ್ದಾರೆ. ಆದರೆ, ಕಾಂಗ್ರೆಸ್ ನಲ್ಲಿ ಸಿಎಂ,…
Read More » -
Belgaum News
*ಅಧಿವೇಶನದಲ್ಲಿ ಎಂಇಎಸ್ ಬಾಲ ಬಿಚ್ಚಿದರೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರತಿವರ್ಷ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನ ಸಂದರ್ಭದಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮೊಂಡುತನ ಪ್ರದರ್ಶಿಸಲು ಮುಂದಾಗುತ್ತದೆ. ಅದೇ ರೀತಿ ಬರುವ…
Read More » -
Politics
*ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ*
ಪ್ರಗತಿವಾಹಿನಿ ಸುದ್ದಿ: ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಇದೆ ವೇಳೆ ಡಿ.10ರಂದು ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಡಿ.9ರಿಂದ 20ರವರೆಗೆ ಬೆಳಗಾವಿ ಸುವರ್ಣಸೌಧದಲ್ಲಿ…
Read More » -
Latest
*ಬೆಳಗಾವಿಯಲ್ಲಿ ನಡೆದ 39ನೇ ಕಾಂಗ್ರೇಸ್ ಅಧಿವೇಶನ – ಒಂದು ಹಿನ್ನೋಟ*; *ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಏಕಮೇವ ಕಾಂಗ್ರೇಸ್ ಅಧಿವೇಶನ*
(1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ 100 ವರ್ಷ. ಶತಮಾನೋತ್ಸವವನ್ನು ಅದ್ಧೂರಿಯಿಂದ ಆಚರಿಸಲು ಸರಕಾರ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಈ ಲೇಖನ) ರವೀಂದ್ರ ದೇಶಪಾಂಡೆ 1923 ರಲ್ಲಿ ಆಗಿನ ಅಖಂಡ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದ 38ನೆಯ ಕಾಂಗ್ರೆಸ್…
Read More » -
Politics
*ಬಿಜೆಪಿ ನನಗೂ ಆಫರ್ ನೀಡಿತು: ಸುಬ್ಬಾರೆಡ್ಡಿ ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ಅತಂತ್ರಗೊಳಿಸಲು ಬಿಜೆಪಿ ಕಾಂಗ್ರೆಸ್ ಸಚಿವರಿಗೆ ಆಫರ್ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ನನಗೂ ಆಫರ್ ನೀಡಿದ್ದರು ಎಂದು ಶಾಸಕ ಎಸ್ಎನ್ ಸುಬ್ಬಾರೆಡ್ಡಿ…
Read More » -
Politics
*ರಾಜೀನಾಮೆಗೂ ಸಿದ್ಧ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇಂದು ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದು, ಬಾಣಂತಿಯರ ಸಾವಿನ ಸಂಖ್ಯೆ…
Read More » -
Karnataka News
*ಗೂಗಲ್ ಮ್ಯಾಪ್ ನಂಬಿ ಖಾನಾಪೂರ ಕಾಡಿನಲ್ಲಿ ರಾತ್ರಿ ಕಳೆದ ಕುಟುಂಬ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಸ್ತೆ ತಿಳಿಯದೆ ಗೂಗಲ್ ಮ್ಯಾಪ್ ನಂಬಿದ್ದಕ್ಕಾಗಿ ಕುಟುಂಬವೊಂದು ಕಾಡಿನಲ್ಲೇ ರಾತ್ರಿ ಕಳೆದ ಘಟನೆ ಬೆಳಗಾವಿಯ ಖಾನಾಪೂರದಲ್ಲಿ ನಡೆದಿದೆ. ಬಿಹಾರದ ರಾಜದಾಸ್ ರಣಜಿತ್…
Read More » -
Karnataka News
*ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆ ಮಂಜು ಇರಲಿದೆ: ಹವಾಮಾನ ಇಲಾಖೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಲೂ ಕೂಡ ಮಳೆಯಾಗುತ್ತಿದೆ. ಈ ನಡುವೆ ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದ…
Read More » -
National
*ಮರಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಅಪಘಾತದಲ್ಲಿ ಐವರು ಸಾವು*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ನ್ಯೂರಿಯಾ ಪೊಲೀಸ್ ಠಾಣೆಯ ಶೇನ್…
Read More »