ಕನ್ನಡ ನ್ಯೂಸ್
-
Karnataka News
*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ*
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ಪ್ರಗತಿವಾಹಿನಿ ಸುದ್ದಿ: ಬಟ್ಟೆ ಒಣಗಿಸಲು ಮಹಡಿ ಮೇಲೆ ಹೋಗಿದ್ದ ಬಾಲಕಿ ಮೇಲೆ ಕಾಮುಕ ಅಟ್ಟಹಾಸ ಮೆರೆದು ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ.…
Read More » -
Belagavi News
ಜಿಲ್ಲಾ ಆರೋಗ್ಯಾಧಿಕಾರಿ ಹಠಾತ್ ಬದಲಾವಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಡಾ||ಮಹೇಶ್ ಕೋಣಿ ಇವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹುದ್ದೆಯಿಂದ…
Read More » -
Education
*ಎಲ್ಲರೂ ಕೈ ಜೋಡಿಸದಿದ್ದರೆ ಯೋಜನೆಗಳು ವಿಧಾನಸೌಧಕ್ಕೇ ಸೀಮಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬಡಮಕ್ಕಳ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರಗಳಿಂದ ಹೆಚ್ಚು ಉತ್ತೇಜನ: ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಸಮಾಜ, ರಾಜ್ಯ ಹಾಗೂ…
Read More » -
Politics
*ನೋ ಡೌಟ್, ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ…
Read More » -
Belagavi News
*ಸಿಎಂ ಬದಲಾವಣೆ ವಿಚಾರ: ಸತೀಶ್ ಜಾರಕಿಹೊಳಿ ಪರ ಶಾಸಕ ವಿಶ್ವಾಸ ವೈದ್ಯ ಬ್ಯಾಟಿಂಗ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸತೀಶ ಜಾರಕಿಹೊಳಿಗೆ ಸಿಎಂ ಸ್ಥಾನ ಕೊಟ್ಟರೆ ಒಳ್ಳೆಯದು, ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತೆ. ನಮ್ಮ ಜಿಲ್ಲೆಯವರೆ ಸಿಎಂ ಆದರೆ ಹೆಮ್ಮೆ ಪಡುವ ವಿಷಯ…
Read More » -
Karnataka News
*ಕಲುಷಿತ ನೀರು ಸೇವನೆ: ಓರ್ವ ಸಾವು, 12 ಜನರು ತೀವ್ರ ಅಸ್ವಸ್ಥ*
ಪ್ರಗತಿವಾಹಿನಿ ಸುದ್ದಿ: ಕಲುಷಿತ ನೀರು ಸೇವಿಸಿ ಓರ್ವ ಸಾವನ್ನಪ್ಪಿದ್ದು, 12 ಜನರು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ ಗೋವಿಂದೇಗೌಡ (65)…
Read More » -
Politics
*ವಿವಿಧ ಹಗರಣಗಳ ತನಿಖೆಗಳ ಸಮೀತಿ ರಚಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಕಾರ್ಯಗಳಿಗೆ ಸಮಿತಿ ರಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಬಿಜೆಪಿ…
Read More » -
Latest
*ಬೈಕ್ ಸರಿಯಾಗಿ ಸರ್ವೀಸ್ ಮಾಡಿಲ್ಲ ಎಂದು ಶೋ ರೂಂಗೆ ಬೆಂಕಿ ಹಚ್ಚಿದ ಭೂಪ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ತನ್ನ ಬೈಕ್ ಅನ್ನು ಸರಿಯಾಗಿ ಸರ್ವೀಸ್ ಮಾಡಿಕೊಟ್ಟಿಲ್ಲವೆಂದು ಓಲಾ ಎಲೆಕ್ಟ್ರಿಕ್ ವಾಹನದ ಶೋ ರೂಂಗೆ ಬೆಂಕಿ ಹಚ್ಚಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮಹಮದ್…
Read More » -
Film & Entertainment
*ಖ್ಯಾತ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ಖ್ಯಾತ ನಟಿ, ಮಾಡೆಲ್ ಮಲೈಕಾ ಅರೋರಾ ತಂದೆ ಅನಿಲ್ ಅರೋರಾ ಮುಂಬೈನ ಬಾಂದ್ರಾದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಂದ್ರಾದಲ್ಲಿರುವ ತಮ್ಮ ಮನೆಯ ಕಟ್ಟಡದ 6ನೇ…
Read More » -
Karnataka News
*ಪಾಠ ಕೇಳುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಬಾಲಕ: ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇಲ್ಲೋರ್ವ 8ನೇ ತರಗತಿ ವಿದ್ಯಾರ್ಥಿ ಲೋ ಬಿಪಿಯಿಂದ ಕುಸಿದು ಬಿದ್ದವನು ಹೃದಯಾಘಾತದಿಂದ ಸಾವನ್ನಪ್ಪಿರುವ…
Read More »