ಕನ್ನಡ ನ್ಯೂಸ್
-
Latest
*ವಿಧಾನಸೌಧದಲ್ಲಿ ಬಿರುಕು; ದಿಢೀರ್ ಪರಿಶೀಲನೆ ನಡೆಸಿದ ಸ್ಪೀಕರ್*
ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಗೊಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು.ಟಿ.ಖಾದರ್ ಖುದ್ದು ಪರಿಶೀಲನೆ ನಡೆಸಿದ್ದಾರೆ. ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗೊಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದಾಗಿ ಮಳೆ ನೀರು…
Read More » -
Politics
*ಬೆಚ್ಚಿಬಿದ್ದ ಸಿಎಂ; ಹಗರಣ ಮುಚ್ಚಿ ಹಾಕುವ ಯತ್ನ; ಆರ್.ಅಶೋಕ್ ಆರೋಪ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಅಧಿಕಾರಿಗಳ ಮೇಲೆ ಎತ್ತಿ ಹಾಕುವ ಕೆಲಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಅವರ 40 ವರ್ಷಗಳ ಶುದ್ಧ ಹಸ್ತದ ಮುಖವಾಡ…
Read More » -
Politics
*ಸಿಎಂ ಸಿದ್ದರಾಮಯ್ಯಗೆ ಮುಡಾ ಕಂಟಕ: ಲೋಕಾಯುಕ್ತಕ್ಕೆ ದೂರು ನೀಡಿದ ಬಿಜೆಪಿ*
ಪ್ರಗತಿವಾಹಿನಿ ಸುದ್ದಿ: ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ದಿಂದ ಅಕ್ರಮವಾಗಿ ನಿವೇಶನ ಹಂಚಿಕೆ ಪ್ರಕರಣ ಇದೀಗ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟ ತಂದೊಡ್ಡಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ…
Read More » -
Education
*NEET-UG ಪರೀಕ್ಷೆ ಫಲಿತಾಂಶ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ ಟಿಎ) ನೀಟ್-ಯುಜಿ-2024ರ ಪರೀಕ್ಷ ಅಫಲಿತಾಂಶವನ್ನು ಪ್ರಕಟಿಸಿದೆ. ಸುಪ್ರೀಂ ಕೋರ್ಟ್ ನೀಡಿದ ಸೂಚನೆಯಂತೆ ನೀಟ್-ಯುಜಿ…
Read More » -
Karnataka News
ಕೆಲವೇ ಕ್ಷಣಗಳಲ್ಲಿ ಬೆಳಗಾವಿಯಲ್ಲೊಂದು ಹೃದಯಸ್ಪರ್ಶಿ ಕಾರ್ಯಕ್ರಮ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಹೃದಯಸ್ಪರ್ಶಿ ಕಾರ್ಯಕ್ರಮವೊಂದಕ್ಕೆ ಬೆಳಗಾವಿಯ ಕೆಎಲ್ಇಎಸ್ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಸಾಕ್ಷಿಯಾಗಲಿದೆ. ಎರಡು ವರ್ಷದ ಬಾಲಕಿ ಯಶಸ್ವಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ…
Read More » -
Karnataka News
*ಮುಂದುವರಿದ ಮಳೆಯ ಅಬ್ಬರ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ವಾಯುಭಾರ ಕುಸಿತವಾಗಿದ್ದರಿಂದ ಅರಬ್ಬಿ ಸಮುದ್ರದಲ್ಲಿ…
Read More » -
Karnataka News
ಪ್ರಮುಖ ಜಲಾಶಯಗಳ ನೀರಿನ ಮಟ್ಟ
K.R.S RESERVOIRDt-20-07-2024@ 8:00AMMax Level: 124.80 Ft.Today’s lvl :119.90 Ft.Max Cap : 49.452 TMCToday’s cap: 42.916 TMCLive cap. 34.537 TMCInflow:51375 cusecsOutflow:…
Read More » -
National
*ಗುಡಿಸಲಿಗೆ ನುಗ್ಗಿದ ಲಾರಿ: 8 ತಿಂಗಳ ಗರ್ಭಿಣಿ ಸೇರಿ ನಾಲ್ವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಹೆದ್ದಾರಿ ಬದಿಯ ಗುಡಿಸಲಿಗೆ ನುಗ್ಗಿದ್ದು, ಗುಡಿಸಲಿನಲ್ಲಿ ಮಲಗಿದ್ದ ಕುಟುಂಬದ ಮೇಲೆಯೇ ಹರಿದುಹೋಗಿದೆ. ಘಟನೆಯಲ್ಲಿ 8 ತಿಂಗಳ ಗರ್ಭಿಣಿ ಸೇರಿ…
Read More »

