ಕನ್ನಡ ನ್ಯೂಸ್
-
Pragativahini Special
*ನರಗುಂದ ಬಂಡಾಯ, ರಾಮದುರ್ಗ ದುರಂತಕ್ಕೆ 44 ವರ್ಷ*
ಅಶೋಕ ಚಂದರಗಿ, ಬೆಳಗಾವಿ: 1980 ರ ಜಲೈ 21 ರಂದು ಅಂದಿನ ಧಾರವಾಡ ಜಿಲ್ಲೆಯ ನರಗುಂದ, ನವಲಗುಂದ ಮತ್ತು ಜುಲೈ 22 ರಂದು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ…
Read More » -
Karnataka News
*ಹುಬ್ಬಳ್ಳಿ ಕೆಓಎಫ್ ಅಧ್ಯಕ್ಷರಾಗಿ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ*
ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ – ಸೋಮವಾರ ನಡೆದ ಹುಬ್ಬಳ್ಳಿಯಲ್ಲಿ, ಕರ್ನಾಟಕ ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರಿ ಸಂಘಗಳ ಒಕ್ಕೂಟ ನಿ.,ಹುಬ್ಬಳ್ಳಿ ಇದರ ಆಡಳಿತ ಮಂಡಳಿಯ ಅಧ್ಯಕ್ಷನಾಗಿ ಅವಿರೋಧವಾಗಿ…
Read More » -
Latest
*ಗ್ಯಾಸ್ ಗೀಸರ್ ದುರಂತ: ತಾಯಿ-ಮಗ ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಗೀಸರ್ ಸೋರಿಕೆಯಾಗಿ ಮನೆಯಲ್ಲಿದ್ದ ತಾಯಿ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯ ಜ್ಯೂರಿನಗರದಲ್ಲಿ ನಡೆದಿದೆ. ಶೋಭಾ (40) ಹಾಗೂ…
Read More » -
Politics
*ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಡಾ. ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.…
Read More » -
Education
*ಸರ್ಕಾರಿ ಮಾಂಟೆಸ್ಸರಿ ತರಗತಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಇಡೀ ದೇಶದಲ್ಲೆ ಪ್ರಪ್ರಥಮ ಬಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಯೋಜನೆಯಡಿ ಆರಂಭಿಸಲಾಗಿರುವ ಸರ್ಕಾರಿ ಮಾಂಟೆಸ್ಸರಿ (L.K.G,…
Read More » -
National
*ಸರಕಾರಿ ನೌಕರರು RSS ಕಾರ್ಯ ಚಟುವಟಿಕೆಯಲ್ಲಿ ಭಾಗವಹಿಸುವುದನ್ನು ನಿಷೇಧಿಸುವ ಕಾಯ್ದೆ ರದ್ದು!* *58 ವರ್ಷದ ಹಿಂದಿನ ಕಾಯ್ದೆ ಹಿಂಪಡೆದ ಕೇಂದ್ರ ಸರಕಾರ*
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಸರಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸುವುದನ್ನು ಪ್ರತಿಬಂಧಿಸುವ ಕಾನೂನನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದಿದೆ. 58 ವರ್ಷಗಳ ಹಿಂದೆ…
Read More » -
Politics
*ಮಾಜಿ ಸಚಿವ ನಾಗೇಂದ್ರ ನ್ಯಾಯಾಂಗ ಬಂಧನಕ್ಕೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶ…
Read More » -
Belagavi News
*ಘಟಪ್ರಭಾ ನದಿ ಅಬ್ಬರಕ್ಕೆ ಒಂದೇ ತಾಲೂಕಿನ 6 ಸೇತುವೆಗಳು ಮುಳುಗಡೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ಘಟಪ್ರಭಾ ನದಿ ಆರ್ಭಟಕ್ಕೆ ಒಂದೇ ತಾಲೂಕಿನಲ್ಲಿ 6 ಸೇತುವೆಗಳು ಮುಳುಗಡೆಯಾಗಿವೆ. ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ…
Read More » -
Belagavi News
*ಬೆಳಗಾವಿ: ವರುಣಾರ್ಭಟಕ್ಕೆ ಮತ್ತೊಂದು ಮನೆ ಕುಸಿತ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರಗಳು ಸೃಷ್ಟಿಯಾಗುತ್ತಿವೆ. ಜಿಲ್ಲೆಯ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯಿಂದಾಗಿ ಬೆಳಗಾವಿಯಲ್ಲಿ ಮತ್ತೊಂದು ಮನೆ ಗೋಡೆ ಕುಸಿದುಬಿದ್ದಿದೆ. ತಾಲೂಕಿನ ಸುಳೇಬಾವಿ…
Read More » -
Belagavi News
*ಬೆಳಗಾವಿಯಲ್ಲಿ ಪ್ರವಾಹ ಭೀತಿ: 17 ಸೇತುವೆಗಳು ಮುಳುಗಡೆ*
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟ, ಮಹಾರಾಷ್ಟ್ರ, ಬೆಳಗಾವಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನದಿ, ಜಲಾಶಯಗಳು ತುಂಬಿ ಹರಿಯುತ್ತಿವೆ. ಇದರಿಂದಾಗಿ ಬೆಳಗಾವಿಯಲ್ಲಿ ಪ್ರವಾಹ ಭೀತಿ ಶುರುವಾಗಿದೆ. ಮಹಾರಾಷ್ಟ್ರದಿಂದ ಕೃಷ್ಣಾ…
Read More »