ಕನ್ನಡ ನ್ಯೂಸ್
-
Politics
*ರಾಹುಲ್ ಗಾಂಧಿಗೆ ಬಿಗ್ ರಿಲೀಫ್; ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂದ್ಜಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಬಿಜೆಪಿ…
Read More » -
Latest
*ಕೆರೆಗೆ ಉರುಳಿದ ಕಾರು: ಕೆಪಿಟಿಸಿಎಲ್, ಬೆಸ್ಕಾಂ ಸಿಬ್ಬಂದಿ ಸೇರಿ ಮೂವರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ. ಅಪಘಾತದಲ್ಲಿ…
Read More » -
Latest
*ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನೇ ಮಾರಲು ಯತ್ನ; ಆರೋಪಿಗಳು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರದಲ್ಲಿ ಭೂಗಳ್ಳರು ಮಾಡುವ ಅಕ್ರಮಗಳಿಗೆ ಕೊನೇಯೇ ಇಲ್ಲದಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯನ್ನೇ ಮಾರಲು ಖದೀಮರು ಮುಂದಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು…
Read More » -
Latest
*11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -
Belagavi News
*ಹಿಂದೂ ತಾಯಿ-ಮಗುವನ್ನು ಉಪಚರಿಸಿದ ಮುಸ್ಲಿಂ ದಂಪತಿ; ಬೆಳಗಾವಿ ಪೊಲೀಸರಿಂದ ಅಭಿನಂದನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಿಲ್ಲಾ ಆಸ್ಪತ್ರೆಯಲ್ಲಿ ಹೆರಿಗೆಗೆಂದು ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಶಾಂತವ್ವ ಕುಮಾರ ನಿಡಸೋಸಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರಿಗೆ ಆರೈಕೆ ಮಾಡಿ…
Read More » -
Election News
*ವಿಧಾನ ಪರಿಷತ್ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಗೆ ಈಗಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಎಐಸಿಸಿ…
Read More » -
Politics
*ಶಾಸಕ ಹೆಚ್.ಡಿ.ರೇವಣ್ಣಗೆ ಮತ್ತೆ ಸಂಕಷ್ಟ*
ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹೆಚ್.ಡಿ.ರೇವಣ್ಣಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ…
Read More » -
Latest
*ವೈದ್ಯಾಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಡಾಕ್ಟರ್ ಸಸ್ಪೆಂಡ್*
ಪ್ರಗತಿವಾಹಿನಿ ಸುದ್ದಿ: ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿಯೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ…
Read More » -
Politics
*ವಿಧಾನ ಪರಿಷತ್ ಚುನಾವಣೆ; ಸಿ.ಟಿ.ರವಿ ಸೇರಿದಂತೆ ಮೂವರಿಗೆ ಬಿಜೆಪಿ ಗಿಫ್ಟ್*
ಪ್ರಗತಿವಾಹಿನಿ ಸುದ್ದಿ: ಜೂನ್ 13ರಂದು ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಜಿ ಶಾಸಕ ಸಿ.ಟಿ.ರವಿ…
Read More » -
Latest
*ತಹಶೀಲ್ದಾರ್ ಕಚೇರಿಯಲ್ಲಿದ್ದ ಪ್ರಿಂಟರ್ ಕದ್ದೊಯ್ದ ಕಳ್ಳರು*
ಪ್ರಗತಿವಾಹಿನಿ ಸುದ್ದಿ: ತಹಶೀಲ್ದಾರ್ ಕಚೇರಿಯಲ್ಲಿದ್ದ ಎರಡು ಪ್ರಿಂಟರ್ ನ್ನು ಕಳ್ಳನೊಬ್ಬ ಕದ್ದೊಯ್ದಿರುವ ಘಟನೆ ತುಮಕೂರು ತಹಶೀಲ್ದರ ಕಚೇರಿಯಲ್ಲಿ ನಡೆದಿದೆ. ಸಾರ್ವಜನಿಕರಂತೆ ತಾಲೂಕು ಕಚೇರಿಗೆ ಆಗಮಿಸಿದ ಕಳ್ಳ, ಶಿರಸ್ತೇದಾರ್…
Read More »