ಕನ್ನಡ ಸುದ್ದಿ
-
Belagavi News
*BREAKING NEWS* *ಬೆಳಗಾವಿ: ಎಕ್ಸಿಕ್ಯೂಟಿವ್ ಎಂಜಿನಿಯರ್ ಬಂಧನ*
ಕುಡಿಯುವ ನೀರು ಸರಬರಾಜು ಯೋಜನೆಗೆ ಸ್ವಾಧೀನ ಪಡಿಸಿ ಕೊಂಡ ಜಮೀನಿಗೆ ಪರಿಹಾರದ ಚೆಕ್ ನೀಡಲು 1ಲಕ್ಷ್ಮ ಲಂಚ ಕೇಳಿದ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ…
Read More » -
Latest
*ಪ್ರಕಾಶ್ ಪಡುಕೋಣೆ, ಪುಲ್ಲೇಲ ಗೋಪಿಚಂದ್, ಸೈನಾ ನೆಹ್ವಾಲ್, ಪಿ.ವಿ.ಸಿಂಧು ಭಾರತೀಯ ಬ್ಯಾಡ್ಮಿಂಟನ್ ಗೆ ಅಡಿಪಾಯ ಹಾಕಿ ದೇಶಕ್ಕೆ ಕೀರ್ತಿ ತಂದಿದ್ದಾರೆ: ಸಿಎಂ ಸಿದ್ದರಾಮಯ್ಯ*
ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ ಪ್ರಗತಿವಾಹಿನಿ ಸುದ್ದಿ: ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್. ಒಲಂಪಿಕ್ ಪದಕದಲ್ಲೂ ನಂಬರ್ ಒನ್…
Read More » -
Politics
*ಮತ ಚೋರಿ ತಡೆಗೆ ಕೈ ಕಾರ್ಯಪಡೆ ರಚನೆ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಹೆಬ್ಬಾಳ ಕ್ಷೇತ್ರದಲ್ಲಿ ಪಡೆ ಸಜ್ಜು*
ಸಚಿವ ಬೈರತಿ ಸುರೇಶ್ ಘೋಷಣೆ ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮತ ಚೋರಿ ಪ್ರಕರಣಗಳನ್ನು ಪತ್ತೆ ಮಾಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ…
Read More » -
Politics
*ಇಲಾಖೆಗಳಲ್ಲಿ ಅನುದಾನ ಬಳಕೆಯಾಗಿಲ್ಲ, ಎ ಖಾತಾ ವರ್ಗಾವಣೆ ಎಂಬುದು ದಂಧೆ: ಆರ್.ಅಶೋಕ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ.…
Read More » -
Belagavi News
*ವಿಟಿಯು ಕುಲಸಚಿವರಾಗಿ ಪ್ರಸಾದ ರಾಂಪುರೆ ಅಧಿಕಾರ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರಸಾದ ರಾಂಪುರೆ ನೇಮಕಗೊಂಡಿದ್ದಾರೆ. ವಿಟಿಯು ನೂತನ ಕುಲಸಚಿವರಾಗಿ ಸೋಮವಾರ ಪ್ರಸಾದ ರಾಂಪುರೆ ಅಧಿಕಾರ ಸ್ವೀಕರಿಸಿದರು. ಕೆಎಲ್ಇ…
Read More » -
Latest
*12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದಲ್ಲಿ ಮತದಾರರ ಪಟ್ಟಿಗಳ ಪರಿಷ್ಕರಣೆ*
ಪ್ರಗತಿವಾಹಿನಿ ಸುದ್ದಿ: 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ನಡೆಯಲಿದೆ ಎಂದು ಕೇಂದ್ರ ಮುಖ್ಯ ಚುನಾವವಣಾಧಿಕಾರಿ ತಿಳಿಸಿದ್ದಾರೆ. ಸಿಇಸಿ ಜ್ಞಾನೇಶ್…
Read More » -
Latest
*ಲಾಡ್ಜ್ ರೂಮಿನ ಕಿಟಕಿಗೆ ನೇಣಿಗೆ ಶರಣಾದ ಸಿವಿಲ್ ಗುತ್ತಿಗೆದಾರ*
ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರರೊಬ್ಬರು ಲಾಡ್ಜ್ ರೂಮ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ಹೂವಿನಹಡಗಲಿ ಪಟ್ಟಣದ ದಾಕ್ಷಾಯಿಣಿ ಲಾಡ್ಜ್ ನಲ್ಲಿ…
Read More » -
Belagavi News
*ಸಭಾ ಮಂಟಪ ಉದ್ಘಾಟಿಸಿದ ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ಬೆಳಗುಂದಿ ಗ್ರಾಮದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಮರಾಠಿ ಶಾಲೆಯ ಆವರಣದಲ್ಲಿ ನಿರ್ಮಿಸಿರುವ ಪ್ರೊಫ್ಲೆಕ್ಸ್ ಸೀಟ್ ಸಭಾ ಮಂಟಪವನ್ನು ವಿಧಾನ ಪರಿಷತ್ ಸದಸ್ಯ…
Read More » -
Karnataka News
*ಓಯೋ ರೂಮಿಗೆ ಕರೆದೊಯ್ದು ಅತ್ಯಾಚಾರ ಪ್ರಕರಣ: ಹೈಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ಡೇಟಿಂಗ್ ಆಪ್ ಮೂಲಕ ಪರಿಚಯನಾಗಿದ್ದ ಯುವಕ ಮಹಿಳೆಯನ್ನು ಓಯೋ ರೂಮ್ ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು…
Read More » -
Kannada News
*ಮೊಂಥಾ ಚಂಡಮಾರುತ: ಬಿರುಗಾಳಿ ಸಹಿತ ಭಾರಿ ಮಳೆ: 23 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ ಮೊಂಥಾ ಚಂಡಮಾರುತ ಅಬ್ಬರ ಜೋರಾಗಿದೆ. ನಾಳೆ ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 110 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ…
Read More »