ಕನ್ನಡ ಸುದ್ದಿ
-
Latest
*ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರಿ ಮಳೆ ಮುನ್ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನೂ 4-5 ದಿನಗಳ ಕಾಲ ಭಾರಿ ಮಳೆಯಗಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ…
Read More » -
Latest
*ಬಿಟ್ ಕಾಯಿನ್ ಹಗರಣ: DGP ದರ್ಜೆಯ ಅಧಿಕಾರಿಯ ಮಗನ ವಿಚಾರಣೆ*
ಪ್ರಗತಿವಾಹಿನಿ ಸುದ್ದಿ: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ-SIT ಅಧಿಕಾರಿಗಳು ಮತ್ತೊಮ್ಮೆ ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಬಂಧಿಸಿದ್ದಾರೆ. ಮತ್ತೊಂದೆಡೆ ಡಿಜಿಪಿ ದರ್ಜೆಯ…
Read More » -
Politics
*ಕಾಂಗ್ರೆಸ್ ಸರ್ಕಾರ ಉರುಳುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*
ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು ಹೋಲಿಕೆ ಮಾಡುವುದು ಬೇಡ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಇನ್ನು ನಾಲ್ಕು ವರ್ಷ ಕಾಂಗ್ರೆಸ್ ಸರ್ಕಾರವೇ ಇರಲಿದೆ. ಕಾಂಗ್ರೆಸ್ ಸರ್ಕಾರ ಉರುಳಿಸುವ ಪ್ರಶ್ನೆಯೇ ಇಲ್ಲ ಎಂದು…
Read More » -
National
*ಮಹಿಳೆಯರು ಸೇರಿದಂತೆ ಮೂವರು ನಕ್ಸಲರು ಎನ್ ಕೌಂಟರ್ ಗೆ ಬಲಿ*
ಪ್ರಗತಿವಾಹಿನಿ ಸುದ್ದಿ: ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಮಹಾರಾಷ್ಟ್ರದ ಗಡ್ ಚಿರೋಲಿಯಲ್ಲಿ ಮಹಿಳೆಯರು ಸೇರಿದಂತೆ ಮೂವರು ನಕ್ಸಲರನ್ನು ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದೆ.…
Read More » -
Politics
*ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್: ಷರತ್ತುಬದ್ಧ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ: ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್…
Read More » -
Kannada News
*ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ಪ್ರೀತಿ-ಪೇಮದ ವಿಚಾರವಾಗಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಬೆಂಗಳೂರಿನ ಹಲಸೂರಿನ ಜೋಗುಪಾಳ್ಯದಲ್ಲಿ ನಡೆದಿದೆ. 27 ವರ್ಷದ ಯುವತಿ ಪ್ರೀತಿ ವಿಚಾರವಾಗಿ…
Read More » -
Latest
*ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿ ಹೊಳೆನರಸೀಪುರ ಜೆಎಂಎಫ್ ಸಿ ಕೋರ್ಟ್…
Read More » -
Film & Entertainment
*ನಟ ಚೇತನ್ ಚಂದ್ರ ಮೇಲೆ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್: ನಟ ಸೇರಿದಂತೆ ಮೂವರ ವಿರುದ್ಧವೇ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ನಟ ಚೇತನ್ ಚಂದ್ರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಪೊಲೀಸರು ಬಧಿಸಿದ್ದಾರೆ. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್…
Read More » -
Latest
*ಒಂಟೆಗಳನ್ನು ಹುಡುಕಿಕೊಂಡು ಹೋಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಒಂಟೆಗಳನ್ನು ಹುಡುಕುತ್ತಾ ಹೊರಟಿದ್ದ ಮೂವರು ಮಕ್ಕಳು ಯುಜಿಡಿ ತ್ಯಾಜ್ಯ ನೀರಿನ ಘಟಕದಲ್ಲಿ ಬಿದ್ದು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. 9 ವರ್ಷದ…
Read More » -
National
*ಮರ್ಡರ್ ಮಾಡಿ ಶವ ಹೂಳುವಾಗ ಸಿಕ್ಕಿಬಿದ್ದ ಆರೋಪಿಗಳು *
ಪ್ರಗತಿವಾಹಿನಿ ಸುದ್ದಿ: ಮಹಿಳೆಯನ್ನು ಕೊಲೆ ಮಾಡಿ, ಹೈವೇ ಪಕ್ಕದಲ್ಲಿ ಗುಂಡಿ ತೋಡಿ ಹೂಳುತ್ತಿದ ಆರೋಪಿಗಳನ್ನು ಹೈವೇ ಪೆಟ್ರೋಲಿಂಗ್ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಹೆದ್ದಾರಿ ಗಸ್ತು…
Read More »