ಕನ್ನಡ ಸುದ್ದಿ
-
Latest
*ಬೆಂಗಳೂರಿನಿಂದ ಬೆಳಗಾವಿಗೆ ತೆರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು*
ಆತ್ಮೀಯವಾಗಿ ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಬೆಂಗಳೂರಿನ ರಾಷ್ಟ್ರೀಯ ಮಾನಸಿಕ…
Read More » -
Politics
*ಸಿಐಡಿ ಅಧಿಕಾರಿಗಳಿಗೆ ಘಟನೆಯ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More » -
Karnataka News
*ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು!*
ಪ್ರಗತಿವಾಹಿನಿ ಸುದ್ದಿ: ಗದಗ ನಗರದ ನಿರ್ಮಿತಿ ಕೇಂದ್ರದ ಇಂಜಿನಿಯರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗದಲ್ಲಿ ನಡೆದಿದೆ. ಶಂಕರಗೌಡ ಪಾಟೀಲ್ ಆತ್ಮಹತ್ಯೆಗೆ ಶರಣಾದ ಇಂಜಿಯರ್. ನಿರ್ಮಿತಿ ಕೇಂದ್ರದ…
Read More » -
Latest
*ಟ್ಯೂಷನ್ ಕ್ಲಾಸ್ ಗೆ ಹೋಗಿದ್ದ ವಿದ್ಯಾರ್ಥಿನಿ ಶಿಕ್ಷಕನಿಂದಲೇ ಕಿಡ್ನ್ಯಾಪ್: ಆರೋಪಿ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: 10ನೇ ತರಗತಿ ವಿದ್ಯಾರ್ಥಿನಿಯೋರ್ವಳನ್ನು ಟ್ಯೂಷನ್ ಹೇಳಿಕೊಡುತ್ತಿದ್ದ ಶಿಕ್ಷಕನೇ ಕಿಡ್ನ್ಯಾಪ್ ಮಾಡಿರುವ ಘಟನೆ ಬೆಂಗಳೂರಿನ ಜೆ.ಪಿನಗರದಲ್ಲಿ ನಡೆದಿದೆ. ಕನಕಪುರ ಮೂಲದ ಟ್ಯೂಷನ್ ಟೀಚರ್ ಅಭಿಷೇಕ್ ಎಂಬಾತ…
Read More » -
Karnataka News
*ನಿಮ್ಹಾನ್ಸ್ ಸುವರ್ಣ ಮಹೋತ್ಸವ: ಸಿಎಂ ಸಿದ್ದರಾಮಯ್ಯ ಭಾಷಣದ ಹೈಲೈಟ್ಸ್*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇವರ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ “ಸುವರ್ಣ ಮಹೋತ್ಸವ”…
Read More » -
Politics
*ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ…
Read More » -
Politics
*ಪ್ರತಿಭಟನೆ ತಡೆಯಲು ಮುಂದಾದ ಪೊಲೀಸರ ಮೇಲೆ ಆರ್.ಅಶೋಕ್ ರೋಷಾವೇಷ*
ಪ್ರಗತಿವಾಹಿನಿ ಸುದ್ದಿ: ಬಸ್ ಟಿಕೆಟ್ ದರ ಏರಿಕೆ ಖಂಡಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ತಡೆಯಲು ಮುಂದಾದ ಪೊಲಿಸರ ಮೇಲೆಯೇ ಆರ್.ಅಶೋಕ್…
Read More » -
Karnataka News
*ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕನಿಂದ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಲೈಂಗಿಕ ದೌರ್ಜನ್ಯ*
FIR ದಾಖಲು ಪ್ರಗತಿವಾಹಿನಿ ಸುದ್ದಿ: ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬಳ್ಳಾರಿ ವಿಮ್ಸ್ ಆಸ್ಪತೆಯ…
Read More » -
Karnataka News
*ಸೆಲ್ಫಿ ಕ್ಲಿಕ್ಕಿಸಲು ಹೋಗಿ ಅಂಜನಾದ್ರಿ ಬೆಟ್ಟದಿಂದ ಕೆಳಗೆ ಬಿದ್ದ ಮಹಿಳೆ*
ಪ್ರಗತಿವಾಹಿನಿ ಸುದ್ದಿ : ಕಿರಿದಾದ ಬಂಡೆಗಳ ತುದಿಯಲ್ಲಿ ಮಹಿಳೆಯೊಬ್ಬರು ಸೆಲ್ಫಿ ಕ್ಲಿಕ್ಕಿಸಲು ಹೋಗಿ ತಮ್ಮ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಕೊಪ್ಪಳದ ಅಂಜನಾದ್ರಿಯಲ್ಲಿಯಲ್ಲಿ ನಡೆದಿದೆ. ಅಂಜನಾದ್ರಿ ಬೆಟ್ಟದಕ್ಕೆ…
Read More » -
Karnataka News
*ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಆಯ್ಕೆಯಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ…
Read More »