ಕನ್ನಡ ಸುದ್ದಿ
-
Kannada News
*ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ವಪಕ್ಷದ ಸಚಿವರ ವಿರುದ್ಧ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದು, ರಾಜ್ಯ ಕಾಂಗ್ರೆಸ್…
Read More » -
Latest
*ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ 158.81 ಕೋಟಿ ರೂ.ಗಳ ವೆಚ್ಚದಲ್ಲಿ ಹೆಚ್ಚುವರಿ ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ನವೆಂಬರ್ ನಂತರ ಕೆಲಸ ಪ್ರಾರಂಭವಾಗಲಿದೆ ಎಂದರು.…
Read More » -
Kannada News
*ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ತಡೆಯಲು ANPR ಕ್ಯಾಮರಾ ಅಳವಡಿಕೆ; ಸಿಎಂ ಪರಿಶೀಲನೆ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದ್ದು, ಅಪಘಾತ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ANPR-ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವ…
Read More » -
Karnataka News
*ರೀಲ್ಸ್ ಮಾಡುತ್ತಾ ಬೈಕ್ ನಿಂದ ಬಿದ್ದ ಯುವಕ; ಗಂಭೀರ ಗಾಯ*
ಪ್ರಗತಿವಾಹಿನಿ ಸುದ್ದಿ; ಧಾರವಾಡ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರ ರೀಲ್ಸ್ ಅವಘಡಗಳು ಹೆಚ್ಚುತ್ತಿವೆ. ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ಬೈಕ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ…
Read More » -
Karnataka News
ಶಶಿಧರ ಕುರೇರ್ ಸೇರಿ ಇಬ್ಬರು IAS ಅಧಿಕಾರಿಗಳ ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಯಚೂರು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿದ್ದ ಶಶಿಧರ ಕುರೇರ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಶಶಿಧರ ಕುರೇರ ಅವರನ್ನು ಬಾಗಲಕೋಟೆ…
Read More » -
Kannada News
*ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡಕುಸಿತ*
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಭಾರಿ ಮಳೆಯಿಂದಾಗಿ ಮುಳ್ಳಯ್ಯನಗಿರಿಗೆ ತೆರಳುವ ರಸ್ತೆಯಲ್ಲಿ ಗುಡ್ಡ…
Read More » -
Kannada News
*ನೂತನ ಶಾಸಕ ಪ್ರದೀಪ್ ಈಶ್ವರ್ ಗೆ ಬಹಿರಂಗ ಸವಾಲು ಹಾಕಿದ ಮಾಜಿ ಸಚಿವ ಡಾ.ಸುಧಾಕರ್*
ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆಯ ಸಂದರ್ಭದಿಂದಲೂ ಮಾಜಿ ಸಚಿವ ಡಾ.ಸುಧಾಕರ್ ಹಾಗೂ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಚುನಾವಣೆಯಲ್ಲಿ ಡಾ.ಸುಧಾಕರ್ ವಿರುದ್ಧ ಗೆದ್ದು ಬೀಗಿರುವ…
Read More » -
Kannada News
*ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ; ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದ್ದು, ಈ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಲಂಗಾಣದ ಸಂಜಯ್…
Read More » -
Belagavi News
ಕೊಂಚ ಕಡಿಮೆಯಾದ ವರುಣಾರ್ಭಟ; ಬೆಳಗಾವಿಯಲ್ಲಿ 13 ಸೇತುವೆಗಳು ಸಂಚಾರಕ್ಕೆ ಮುಕ್ತ
17 ಸೇತುವೆಗಳು ಇನ್ನೂ ಮುಳುಗಡೆ ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ನದಿಗಳ ಅಬ್ಬರಕ್ಕೆ ಮುಳುಗಡೆಯಾಗಿದ್ದ…
Read More » -
Kannada News
*ತಿರುಪತಿ: ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ*
ಪ್ರಗತಿವಾಹಿನಿ ಸುದ್ದಿ; ತಿರುಪತಿ: ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜರು ಆಂಧ್ರಪ್ರದೇಶದ ತಿರುಪತಿ…
Read More »