ಕನ್ನಡ ಸುದ್ದಿ
-
Kannada News
ಆತ್ಮಹತ್ಯೆ ಮಾಡಿಕೊಂಡ ಯುವಕನ ಕುಟುಂಬಕ್ಕೆ ಡಾ. ಸೋನಾಲಿ ಸರ್ನೋಬತ್ ಸಾಂತ್ವನ
ತಾಲೂಕಿನ ಕೌಂಡಲ್ ಗ್ರಾಮದಲ್ಲಿ ಸೋಮವಾರ ಆತ್ಮಹತ್ಯೆ ಮಾಡಿಕೊಂಡ ಮಹಾದೇವ ಸುಭಾಷ್ ಕೋಲೇಕರ್ (17) ಅವರ ನಿವಾಸಕ್ಕೆ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಭೇಟಿ ನೀಡಿ ಕುಟುಂಬಕ್ಕೆ…
Read More » -
Latest
*ಭಯಂಕರ ಭೂಕಂಪಕ್ಕೆ ತತ್ತರಿಸಿದ ಟರ್ಕಿ; 4000 ಜನರು ಸಾವು*
ಟರ್ಕಿ ಹಾಗೂ ಸಿಯಾದಲ್ಲಿ ಪ್ರಭಲ ಭೂಕಂಪ ಸಂಭವಿಸಿದ್ದು, 4000ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Read More » -
Latest
ಅಥಣಿ: ಗಾಂಜಾ ಮಾರುತ್ತಿದ್ದ ಆರೋಪಿ ಬಂಧನ
ಇಲ್ಲಿನ ಎಪಿಎಂಸಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
*BJPಯಲ್ಲಿ 8 ಜನ ಡಿಸಿಎಂ…ಆ ಎಂಟು ಜನ ಯಾರೆಂಬುದೂ ಗೊತ್ತಿದೆ; ಹೊಸ ಚರ್ಚೆ ಮುಂದಿಟ್ಟ ಮಾಜಿ ಸಿಎಂ*
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಸಿಎಂ ಮಾಡಲು ಆರ್ ಎಸ್ ಎಸ್ ಹುನ್ನಾರ ನಡೆಸಿದೆ ಎಂಬ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಸಿಎಂ…
Read More » -
Latest
*ನರ್ಸಿಂಗ್, ಪ್ಯಾರಾಮೆಡಿಕಲ್ ನ 137 ವಿದಾರ್ಥಿಗಳು ಅಸ್ವಸ್ಥ; 12 ಜನರ ಸ್ಥಿತಿ ಗಂಭೀರ*
ಹಾಸ್ಟೇಲ್ ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ನರ್ಸಿಂಗ್ ಹಾಗೂ ಪ್ರಾರಾಮೆಡಿಕಲ್ ನ 137 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿ ನಡೆದಿದೆ.
Read More » -
Kannada News
ಶ್ರೀ ಶ್ರೀ ರವಿಶಂಕರ ಗುರೂಜಿ ಭೇಟಿ ಮಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಶ್ರೀ ಶ್ರೀ ರವಿಶಂಕರ್ ಗುರೂಜಿಯವರ ಸಾನಿಧ್ಯದಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಜರುಗಿದ ರುದ್ರಪೂಜೆ ಹಾಗೂ ಮಹಾಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಗುರೂಜಿಯವರ ಆಶೀರ್ವಾದ ಪಡೆದರು.
Read More » -
*ಹಿರಿಯೂರು ಶಾಸಕಿ ಪೂರ್ಣಿಮಾ ಮೈಯಲ್ಲಿ ಇರೋದು ಕಾಂಗ್ರೆಸ್ ರಕ್ತ?*
ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಮೈಯಲ್ಲಿ ಕಾಂಗ್ರೆಸ್ ರಕ್ತ ಇದೆ. ಆದರೂ ಆಕೆ ಬಿಜೆಪಿ ಶಾಸಕಿಯಾಗಿದ್ದು, ಆಕೆಯನ್ನು ಮಂತ್ರಿ ಮಾಡುತ್ತೇವೆ ಎಂದು ಬಿಜೆಪಿಯವರು ಮೂಗಿಗೆ ತುಪ್ಪ…
Read More » -
*ಕರ್ನಾಟಕದಲ್ಲಿ 15000 ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕರ್ನಾಟಕದಲ್ಲಿ 15,000 ಮೆಗಾ ವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದಿಸಲಾಗುತ್ತಿದ್ದು, ಮುಂದಿನ 5 ವರ್ಷ ನವೀಕರಿಸಬಹುದಾದ ಇಂಧನ ಉತ್ಪಾದನೆ ಕ್ಷೇತ್ರದಲ್ಲಿ ಮಹತ್ವಯುತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Uncategorized
ಬಿಜೆಪಿ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಸೇರ್ಪಡೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
"ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಯುವಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು ಹೇಳಿದರು.
Read More » -
Latest
ಇಂಧನ ವಲಯದಲ್ಲಿ ಭಾರತ ಮುಂಚೂಣಿಯಲ್ಲಿ: ಪ್ರಧಾನಿ ಮೋದಿ
ಇಂಧನ ವಲಯದಲ್ಲಿ ಬೇಡಿಕೆಗಳು ಹೆಚ್ಚಾಗಿದ್ದು ಅದನ್ನು ಪೂರೈಸುವಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
Read More »