ಕನ್ನಡ ಸುದ್ದಿ
-
Latest
ಭಯಂಕರ ಶಬ್ಧದೊಂದಿಗೆ ಕುಸಿದ ಭೂಮಿ; ಕೊಚ್ಚಿ ಬಂದ 5 ಎಕರೆ ಭೂ ಪ್ರದೇಶ
ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮತ್ತೆ ಭೂಕುಸಿತವುಂಟಾಗಿದೆ. ಜಿಲ್ಲೆಯ ಜನರೇ ಕಂಗಾಲಾಗಿ ಹೋಗಿದ್ದಾರೆ.
Read More » -
Latest
ಮೊಸರು, ಮಜ್ಜಿಗೆ, ಲಸ್ಸಿ ದರ ಸಂಜೆಯೊಳಗೆ ಮರು ಪರಿಷ್ಕರಣೆ
ನಂದಿನಿ ಮೊಸರು, ಮಜ್ಜಿಗೆ, ಲಸ್ಸಿ ಮೇಲೆ ಜಿಎಸ್ ಟಿ ಆಕರಣೆಯಿಂದ ಹೆಚ್ಚಾಗಿದ್ದ ದರವನ್ನು ಕೆಎಂಎಫ್ ಮರು ಪರಿಷ್ಕರಣೆ ಮಾಡಿದೆ.
Read More » -
7 ಐಎಎಸ್ ಅಧಿಕಾರಿಗಳ ವರ್ಗಾವಣೆ
ಸೋಮವಾರ ಈ ಕುರಿತು ಆದೇಶ ಹೊರಡಿಸಲಾಗಿದೆ. ಬೆಸ್ಕಾಂ ಎಂಡಿಯಾಗಿದ್ದ ರಾಜೇಂದ್ರ ಚೋಳನ್ ಅವರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಎಂಡಿಯಾಗಿ ವರ್ಗಾಯಾಸಲಾಗಿದೆ.
Read More » -
Latest
13.5 ವರ್ಷಗಳ ನಂತರ ಸಿಕ್ಕಿ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ
ಫೈನಾನ್ಶಿಯರ್ ಹಾಗೂ ಅವರ ನಾಲ್ಕು ವರ್ಷದ ಮಗನ ಹತ್ಯೆಗೈದು ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಆರೋಪಿ ದಂಪತಿ 13.5 ವರ್ಷಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
Read More » -
Latest
ಮಗನನ್ನು ಪುತ್ಥಳಿ ರೂಪದಲ್ಲಿ ನೋಡಲಾಗದು ಎಂದು ಕಣ್ಣೀರಿಟ್ಟ ತಂದೆ
28ರ ಹರೆಯದ ಮಗನನ್ನು ಪುತ್ಥಳಿ ರೂಪದಲ್ಲಿ ನೋಡಲು ಸಾಧ್ಯವಾಗದು ಎಂದು ಕಣ್ಣೀರಿಟ್ಟ ತಂದೆ ಮಗನ ಪುತ್ಥಳಿ ಅನಾವರಣದ ವೇಳೆ ಬಸವಳಿದಿದ್ದಾರೆ.
Read More » -
Latest
ಕನ್ನಡ ನಾಮಫಲಕಗಳ ಅಳವಡಿಕೆಗೆ 15 ದಿನಗಳ ಗಡುವು; ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಖಡಕ್ ಸೂಚನೆ
ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದಲ್ಲಿ ವ್ಯವಹರಿಸಬೇಕು. ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಟಿ.ಎಸ್.ನಾಗಾಭರಣ ಅವರು ತಿಳಿಸಿದರು.
Read More » -
Latest
ವಿಧಾನಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್
ಸಿ.ಎಂ.ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದೆ.
Read More » -
Latest
ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆ
ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಡುವೆ ಸಾಂಕ್ರಾಮಿಕ ರೋಗಗಳು ಉಲಭಣಗೊಳ್ಳುತ್ತಿದ್ದು, ದೇಶದಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ.
Read More » -
Latest
17 ವರ್ಷದ ಯುವತಿ ಮೇಲೆ ಸಬ್ ಇನ್ಸ್ ಪೆಕ್ಟರ್ ಅತ್ಯಾಚಾರ
17 ವರ್ಷದ ಯುವತಿ ಮೇಲೆ ಪೊಲೀಸ್ ಅಧಿಕಾರಿಯೇ ಅತ್ಯಾಚಾರವೆಸಗಿದ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ಬೆಳಕಿಗೆ ಬಂದಿದೆ.
Read More » -
ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾಗಿ ಹೇಳಿಕೊಂಡ ಕಾಂಗ್ರೆಸ್ ಶಾಸಕ
ಕಾಂಗ್ರೆಸ್ ಶಾಸಕರೊಬ್ಬರು ರಾಷ್ಟ್ರಪತಿ ಚುನಾವಣೆಯಲ್ಲಿ ತಾವು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ ನೀಡಿದ್ದಾಗಿ ಬಹಿರಂಗ ಹೇಳಿಕೊಳ್ಳುವ ಮೂಲಕ ಕಾಂಗ್ರೆಸ್ ಗೆ ಮುಜುಗರ ಉಂಟುಮಾಡಿದ್ದಾರೆ.
Read More »