ಕನ್ನಡ ಸುದ್ದಿ
-
Latest
2ನೇ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದು
ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಪ್ರವಾಸ ರದ್ದಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ. ಸತತ ಎರಡನೇ ಬಾರಿ ಪ್ರಧಾನಿ ರಾಜ್ಯ ಪ್ರವಾಸ ರದ್ದಾಗಿದೆ.
Read More » -
Kannada News
ವಿಶ್ವರಂಗಭೂಮಿ ದಿನಾಚರಣೆ: ರಂಗಸಖ ಪ್ರಶಸ್ತಿ ಪ್ರದಾನ
ಮೂಢನಂಬಿಕೆಯನ್ನು ಬಿಡಬೇಕು ಆದರೆ ನಂಬಿಕೆಯನ್ನೇ ಬಿಡಬಾರದು. ಒಬ್ಬರಿಗೊಬ್ಬರು ನಂಬಿಕೆಯಿಂದ ಜೀವನ ನಡಿಸೋಣ. ಬೇರೆಯವರು ನಮ್ಮನ್ನು ನಂಬುವ ಯೋಗ್ಯತೆಯನ್ನು ಉಳಿಸಿಕೊಳ್ಳೋಣ ಎಂದು ಖ್ಯಾತ ನಟ, ನಿರ್ದೇಶಕ, ಕಿರುತೆರೆ ಕಲಾವಿದ…
Read More » -
Kannada News
ಪರಶುರಾಮ ವಿಠಲ ಚೌಕಶಿ ನಿಧನ
ಗೋಕಾಕ ಎಪಿಎಂಸಿ ಸದಸ್ಯರಾದ ಪರಶುರಾಮ ವಿಠಲ ಚೌಕಶಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
Read More » -
Latest
ಟ್ರಾನ್ಸ್ ಫಾರ್ಮರ್ ದುರಂತ ; ತಂದೆ, ಮಗಳು ದುರ್ಮರಣ; ಇಬ್ಬರು ಅಧಿಕಾರಿಗಳ ಬಂಧನ
ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡು ತಂದೆ-ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Latest
ರವಿ ಡಿ.ಚನ್ನಣ್ಣವರ್ ವಿರುದ್ಧ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಕೆ
ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯಿಸಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
Read More » -
Latest
ಹೆಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮಗೆ IT ಶಾಕ್
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರಿಗೆ ಐಟಿ ನೋಟಿಸ್ ನೀಡಿದ್ದು, ಆಸ್ತಿ ವಿವರದ ಬಗ್ಗೆ ಮಾಹಿತಿ ಕೇಳಿದ್ದಾರೆ ಎಂದು ಶಾಸಕ ಹೆಚ್.ಡಿ.ರೇವಣ್ಣ ಕಿಡಿಕಾರಿದ್ದಾರೆ.
Read More » -
Latest
ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಮಾರಾಮಾರಿ
ಆಸ್ಕರ್ ಪ್ರಶಸ್ತಿಯನ್ನು ಚಲನ ಚಿತ್ರರಂಗದಲ್ಲಿ ನೀಡುವ ವಿಶ್ವದ ಶ್ರೇಷ್ಠ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ಆದರೆ ಆಸ್ಕರ್ ಅಕಾಡೆಮಿಯಿಂದ ಹಮ್ಮಿಕೊಳ್ಳಲಾಗಿದ್ದ 94ನೇ ಆಸ್ಕರ್ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಇತಿಹಾಸದಲ್ಲೇ…
Read More » -
Latest
ಸಿಇಟಿ ಪರೀಕ್ಷೆ ದಿನಾಂಕ ನಿಗದಿ; ಇಲ್ಲಿದೆ ವೇಳಾಪಟ್ಟಿ ವಿವರ
ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಜೂನ್ 16, 17, 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯಲಿವೆ. ಜೂನ್ 16ರಂದು ಬೆಳಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಗ್ಗೆ…
Read More » -
Kannada News
ಬೆಳಗಾವಿ: ನಕಲಿ ವಿದ್ಯಾರ್ಥಿಗಳ ಬಂಧನ
ಇಂದಿನಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಿದ್ದು, ಇದೇ ವೇಳೆ ಬೆಳಗಾವಿಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಕಲಿ ವಿದ್ಯಾರ್ಥಿಗಳ ಹಾವಳಿಯೂ ಜೋರಾಗಿದೆ.
Read More »
