ಕನ್ನಡ ಸುದ್ದಿ
-
Karnataka News
*ಪಿಎಸ್ಐ ಪತ್ನಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಪಿಎಸ್ಐ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಚೈತ್ರಾ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಬಳ್ಳಾರಿಯ ಮೋಕಾ ಠಾಣೆ ಪಿಎಸ್ಐ ಕೆ.ಕಾಳಿಂಗ…
Read More » -
Karnataka News
*ಸ್ವಾತಂತ್ರ್ಯದಿನಾಚರಣೆ ದಿನವೇ ರಾಜ್ಯ ರಾಜಧಾನಿಯಲ್ಲಿ ಭೀಕರ ಸ್ಫೋಟ: 8ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ*
ಪ್ರಗತಿವಾಹಿನಿ ಸುದ್ದಿ: ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ನಡುವೆಯೇ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 10 ಮನೆಗಳು ಧ್ವಂಸಗೊಂಡಿವೆ. 8ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.…
Read More » -
Karnataka News
*79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಇಂದು ದೇಶಾದ್ಯಂತ 79ನೇ ಸ್ವಾತಂತ್ರೋತ್ಸವದ ಸಂಭ್ರಮ ಮನೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇಸಿದ್ದಾರೆ. ಇದೆ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…
Read More » -
Latest
*ಶರಣಬಸಪ್ಪ ಅಪ್ಪ ನಿಧನ*
ಪ್ರಗತಿವಾಹಿನಿ ಸುದ್ದಿ, ಕಲಬುರಗಿ: ಶರಣರ ನಾಡು ಕಲಬುರಗಿಯ ಮಹಾದಾಸೋಹಿ, ಶರಣ ಬಸವೇಶ್ವರ ಮಹಾಸಂಸ್ಥಾನದ ಮಠಾಧೀಶರಾದ ಡಾ. ಶರಣಬಸಪ್ಪ ಅಪ್ಪನವರು ಲಿಂಗೈಕ್ಯರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ಕಲಬುರಗಿಯ…
Read More » -
Politics
*ಬಿಜೆಪಿ ಏಜೆಂಟ್ ಆಗಿರುವ ಚುನಾವಣಾ ಆಯೋಗ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಏಜೆಂಟ್ ರೀತಿ ವರ್ತಿಸುತ್ತಿದೆ. ಮತಗಳ್ಳತನಕ್ಕೆ ಬಿಜೆಪಿಗೆ ಬೆಂಬಲವಾಗಿ ನಿಂತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು…
Read More » -
Sports
*ಮಂಡ್ಯದ ಮಗಳು ವಿಜಯಕುಮಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಒಡಿಶಾದ ಭುವನೇಶ್ವರದಲ್ಲಿ 10/8/2025ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿ ರಾಜ್ಯಕ್ಕೆ…
Read More » -
Politics
*ಹಣ ಪಡೆದ ಅಧಿಕಾರಿ ಯಾರೆಂದು ಹೇಳಿ; ಸೂರ್ಯ ಮುಳುಗುವುದರೊಳಗೆ ಸಸ್ಪೆಂಡ್ ಮಾಡುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ:“ಕೆಂಪೇಗೌಡ ಬಡಾವಣೆಯಲ್ಲಿ ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗುವುದರಲ್ಲಿ ಅವರನ್ನು ಅಮಾನತು ಮಾಡುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು. ವಿಧಾನ…
Read More » -
Politics
*ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಈ ವಿಚಾರವನ್ನು ರಾಜಕೀಯವಾಗಿ ತಿರುಗಿಸುವುದು ಬೇಡ ಪ್ರಗತಿವಾಹಿನಿ ಸುದ್ದಿ: “ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ…
Read More » -
Belagavi News
*ಶ್ರಾವಣ ಸಂಭ್ರಮ: ವೈವಿಧ್ಯಮಯ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್, ಈ ಶ್ರಾವಣ ಮಾಸದ ಸಡಗರವನ್ನು ಹೆಚ್ಚಿಸಲು ಎರಡು ದಿನಗಳ ಕಾಲ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ಶ್ರಾವಣ ಸಂಭ್ರಮ’ ಆಯೋಜಿಸಿದೆ.…
Read More » -
Karnataka News
*ಧರ್ಮಸ್ಥಳದ ಮುಸುಕುಧಾರಿಯ ಹೆಸರು ಬಹಿರಂಗಪಡಿಸಿ: ಆರ್.ಅಶೋಕ ಆಗ್ರಹ*
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ…
Read More »