ಪ್ರಗತಿವಾಹಿನಿ ನ್ಯೂಸ್
-
Kannada News
*ತನ್ನ ಮಗಳ ತಲೆ ಮತ್ತು ಮುಖಕ್ಕೆ ಕುಕ್ಕರ್ನಿಂದ ಹೊಡೆದು ಕೊಲೆ ಮಾಡಿದ ತಂದೆ*
ಪ್ರಗತಿವಾಹಿನಿ ಸುದ್ದಿ: ತಾಳ್ಮೆ ಕಳೆದುಕೊಂಡ ಪಾಪಿ ತಂದೆಯೊಬ್ಬ ತನ್ನ ಮಗಳನ್ನು ಕುಕ್ಕರ್ನಿಂದ ಹಿಗ್ಗಾಮುಗ್ಗ ಥಳಿಸಿ ಬರ್ಬರವಾಗಿ ಕೊಲೆ ಮಾಡಿದ ಆಘಾತಕಾರಿ ಘಟನೆ ಗುಜರಾತ್ನ ಸೂರತ್ನಲ್ಲಿ ಬೆಳಕಿಗೆ ಬಂದಿದೆ.…
Read More » -
Politics
*ನೀನು ಪ್ರತಾಪ್ ಸಿಂಹ ಅಲ್ಲ… ಪೇಪರ್ ತಿಮ್ಮ: ರೇಣುಕಾಚಾರ್ಯ ವ್ಯಂಗ್ಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಯತ್ನಾಳ್, ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ವಕ್ಫ್ ವಿರುದ್ಧ ಹೋರಾಟ ನಡೆಯುತ್ತಿದ್ದು, ಮತ್ತೊಂದು ಕಡೆ ವಿಜಯಂದ್ರ ಬೆಂಬಲಿಗರು ಗರಂ ಆಗಿದ್ದಾರೆ. ಸೋತವರು, ತಿರಸ್ಕಾರವಾದಂತಹ ಅಪ್ರಸ್ತುತ…
Read More » -
National
*ಏಳು ಮಾವೋವಾದಿಗಳ ಎನ್ಕೌಂಟರ್*
ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬೆಳಗ್ಗೆ ಪೊಲೀಸರು ನಡೆಸಿದ ಎನ್ಕೌಂಟರ್ನಲ್ಲಿ ಏಳು ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ. ಒಂದು ವಾರದ ಹಿಂದೆ ಪೊಲೀಸ್ ಮಾಹಿತಿದಾರರೆಂದು ಆರೋಪಿಸಿ ಇಬ್ಬರು ಬುಡಕಟ್ಟು…
Read More » -
Film & Entertainment
*ಖ್ಯಾತ ನಟಿ ಶೋಭಿತಾ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಕನ್ನಡ ಕಿರುತೆಯ ಜನಪ್ರಿಯ ನಟಿ ಶೋಭಿತಾ ಶಿವಣ್ಣ ಹೈದರಾಬಾದ್ ನ ನಿವಾಸದಲ್ಲಿ ಆತ್ಮಹತ್ಯೆಗೆ ಶರನಾಗಿದ್ದಾರೆ ಎಂದು ತಿಳಿದುಬಂದಿದೆ. ಕನ್ನಡ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿ ಖ್ಯಾತಿ…
Read More » -
Kannada News
*ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವ್ಯಕ್ತಿ ವಿರುದ್ಧ ದೂರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ತುಮಕೂರು ಮೂಲದ ವ್ಯಕ್ತಿ ವಿರುದ್ಧ ಬೆಳಗಾವಿಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳಗಾವಿಯ ಮಾರ್ಕೆಟ್ ಪೊಲೀಸ್…
Read More » -
Karnataka News
*ಸ್ನೇಹಿತರೊಂದಿಗೆ ಈಜಲು ಹೋಗಿದ್ದಾಗ ದುರಂತ: ಇಬ್ಬರು ಬಾಲಕರು ನೀರುಪಾಲು*
ಪ್ರಗತಿವಾಹಿನಿ ಸುದ್ದಿ: ಗುಮ್ಮಲ ಡ್ಯಾಂ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆಯಲ್ಲಿ ನಡೆದಿದೆ. ಶ್ರೀಶ (13) ಜಯಂತ್ (19)…
Read More » -
Politics
*ಬಸವಣ್ಣನವರ ಚಿಂತನೆಯೇ ಕಾಂಗ್ರೆಸ್ ಚಿಂತನೆ: ಬಸವಣ್ಣನವರ ಆಶಯ ರಕ್ಷಿಸುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಬಸವಣ್ಣನವರಿಗೆ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರೇ ಮಸಿ ಬಳಿದಿಲ್ಲ. ಇಡೀ ಬಿಜೆಪಿ ಪಕ್ಷವೇ ಬಸವಣ್ಣನವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದೆ. ಯತ್ನಾಳ್ ಇತಿಹಾಸವೇ ಬಿಜೆಪಿ ಇತಿಹಾಸ.…
Read More » -
Politics
*ಕಾಂಗ್ರೆಸ್ ನೇತೃತ್ವದಲ್ಲೇ ಹಾಸನದಲ್ಲಿ ಸಮಾವೇಶ: ಸ್ವಾಭಿಮಾನಿ ಸಮಾವೇಶದ ರೂಪುರೇಷೆ ಬದಲಿಸಿದ ಡಿಸಿಎಂ*
ಪ್ರಗತಿವಾಹಿನಿ ಸುದ್ದಿ: “ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲೇ ಡಿ.5ರಂದು ಹಾಸನದಲ್ಲಿ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ನನ್ನ ನೇತೃತ್ವದಲ್ಲಿಯೇ ಕಾಂಗ್ರೆಸ್ ಪಕ್ಷ ವಹಿಸಿಕೊಳ್ಳಲಿದೆ” ಎಂದು ಡಿಸಿಎಂ…
Read More » -
Politics
*ಹೊಂದಾಣಿಕೆ ರಾಜಕಾರಣ ಮಾಡಲು ನಿಮ್ಮನ್ನು ಅಧ್ಯಕ್ಷರನ್ನಾಗಿ ಮಾಡಿಲ್ಲ: ವಿಜಯೇಂದ್ರಗೆ ಹುಷಾರ್ ಎಂದ ಅರವಿಂದ ಲಿಂಬಾವಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯದ ಬಡಿದಾಟ ತಾರಕಕ್ಕೇರಿದೆ. ಶಾಸಕ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿಟ್ಟಿನಲ್ಲಿ ಸಭೆ ಸೇರಿದ್ದ ಬಿಜೆಪಿ ನಾಯಕರ ವಿರುದ್ಧ ಮಾಜಿ…
Read More » -
Belagavi News
*ನಾಳೆ ಯತ್ನಾಳ ಟೀಮ್ ದೆಹಲಿಗೆ* ; *ದಾವಣಗೆರೆ ಸಮಾವೇಶಕ್ಕೆ 10ಲಕ್ಷ ಜನ: ರಮೇಶ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಕ್ಪ ವಿರುದ್ಧದ ಹೋರಾಟದ ಅಂತ್ಯದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಇದರಲ್ಲಿ 10 ಲಕ್ಷ ಜನರು ಸೇರಲಿದ್ದಾರೆ ಎಂದು ಮಾಜಿ ಸಚಿವ…
Read More »