ಪ್ರಗತಿವಾಹಿನಿ ನ್ಯೂಸ್
-
Belagavi News
*ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆಗಳ ಬಿಸಿ*: *150ಕ್ಕೂ ಹೆಚ್ಚು ಸಂಘಟನೆಗಳಿಂದ ಹೋರಾಟಕ್ಕೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ 2ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನ ಈ ಬಾರಿ ಪ್ರತಿಭಟನೆಗಳ ಅಬ್ಬರಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ರೈತರು, ಕಾರ್ಮಿಕರು, ನೌಕರರು,…
Read More » -
Belagavi News
*ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಗಾಂಜಾ, ಚರಸ್ ಪತ್ತೆ*: *ಪತ್ನಿಯನ್ನು ನೋಡಲು ಬಂದಿದ್ದ ವ್ಯಕ್ತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯ ಹೆರಿಗೆ ವಿಭಾಗದ ಆವರಣದಲ್ಲಿ ಮಾದಕ ವಸ್ತುಗಳೊಂದಿಗೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಉಜ್ವಲ್ ನಗರದ ನಿವಾಸಿ ಅಬ್ದುಲ್…
Read More » -
Latest
*ಆಭರಣ ಪ್ರಿಯರಿಗೆ ಗುಡ್ ನ್ಯೂಸ್*: *ಚಿನ್ನದ ಬೆಲೆ ಭಾರೀ ಇಳಿಕೆ*: *ಖರೀದಿಗೆ ಮುಗಿಬಿದ್ದ ಜನ*
ಚಿನ್ನ ಖರೀದಿಸುವ ಮುನ್ನ ಇರಲಿ ಎಚ್ಚರ ಪ್ರಗತಿವಾಹಿನಿ ಸುದ್ದಿ: ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆಯಲ್ಲಿ ಸತತ ಇಳಿಕೆಯಾಗುತ್ತಿದ್ದು, ಆಭರಣ ಖರೀದಿಗಾಗಿ ಜನರು ಚಿನ್ನದ ಮಳಿಗೆಗಳಿಗೆ ಮುಗಿಬೀಳುತ್ತಿದ್ದಾರೆ.…
Read More » -
National
*ಹೈದರಾಬಾದ್ನಲ್ಲಿ 26/11 ಮಾದರಿಯ ದಾಳಿ ಬೆದರಿಕೆ*: *ಹೈ ಅಲರ್ಟ್ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್ನಲ್ಲಿ ನವೆಂಬರ್ 26ರಂದು 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾದರಿಯಲ್ಲಿ ದಾಳಿ ನಡೆಸುವುದಾಗಿ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಮೂಲಕ ಇಂತದ್ದೊಂದು ಬೆದರಿಕೆ ಹಾಕಲಾಗಿದ್ದು, ಈ…
Read More » -
Belagavi News
*ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಯಾಗದಿದ್ದರೆ ವಿಶ್ವ ಕನ್ನಡ ಸಮ್ಮೇಳನಕ್ಕೆ ಅವಕಾಶ ನೀಡುವುದಿಲ್ಲ*: *ನಾರಾಯಣ ಗೌಡ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸಿದ ಬಳಿಕವಷ್ಟೇ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕು. ಇಲ್ಲದಿದ್ದರೆ ಸಮ್ಮೇಳನ ನಡೆಸಲು ಅವಕಾಶ ನೀಡುವುದಿಲ್ಲ ಎಂದು…
Read More » -
Karnataka News
*ಕಬ್ಬು ದರ ನಿಗದಿಗೆ ನಾಳೆ ನಿರ್ಣಾಯಕ ಸಭೆ*: *ಜಿಲ್ಲಾಧಿಕಾರಿ ಕಚೇರಿ ಸುತ್ತ ಬಿಗಿ ಭದ್ರತೆ*
ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರ ಹೋರಾಟಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ, ಕಬ್ಬು ದರ ನಿಗದಿ ಕುರಿತು ನಾಳೆ ಹಾವೇರಿಯ ದೇವಗಿರಿ ಬಳಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಣಾಯಕ ಸಭೆ…
Read More » -
Politics
*ಸರ್ಕಾರದ ವಿರುದ್ಧ ಅಸಮಾಧಾನ*: *ಮೂವರು ಶಾಸಕರಿಂದ ರಾಜೀನಾಮೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಕಾಡಾನೆ ಸ್ಥಳಾಂತರ ವಿಚಾರವಾಗಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ನ ಮೂವರು ಶಾಸಕರು ರಾಜೀನಾಮೆ ಎಚ್ಚರಿಕೆ ನೀಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ…
Read More » -
Karnataka News
*ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಬೆಂಬಲ ನೀಡಿದ ನಟಿ ರಮ್ಯಾ*
ಪ್ರಗತಿವಾಹಿನಿ ಸುದ್ದಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ನಟಿ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ…
Read More » -
Politics
*ಶಾಲಾ ಮಕ್ಕಳ ಶೂ, ಸಾಕ್ಸ್, ಪಠ್ಯಪುಸ್ತಕ ವಿಳಂಬದ ಬಗ್ಗೆ ಮನವಿ ಮಾಡಿದ್ದಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅನುಚಿತ ವರ್ತನೆ?*
ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಹಾಗೂ ಪಠ್ಯಪುಸ್ತಕ ವಿತರಣೆ ವಿಳಂಬ ಕುರಿತು ಮನವಿ ಸಲ್ಲಿಸಲು ಬಂದವರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅನುಚಿತವಾಗಿ ವರ್ಣಿಸಿದ್ದಾರೆ…
Read More » -
Belagavi News
*ಸುಳೇಭಾವಿಯಲ್ಲಿ ನೂತನ ‘ಬನಶ್ರೀ ಭವನ’ ಉದ್ಘಾಟನೆ*; *ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಅನುಕೂಲ*
ಪ್ರಗತಿವಾಹಿನಿ ಸುದ್ದಿ: ಸುಳೇಭಾವಿ: ಗ್ರಾಮದ ಶ್ರೀ ಶಾಕಾಂಭರಿ ದೇವಸ್ಥಾನದ ಆವರಣದಲ್ಲಿ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ‘ಬನಶ್ರೀ ಭವನ’ ವನ್ನು ವಿಧಾನ ಪರಿಷತ್…
Read More »