ಪ್ರಗತಿವಾಹಿನಿ ನ್ಯೂಸ್
-
Latest
ಬೆಳಗಾವಿಯಲ್ಲಿ ಮತ್ತೆ 20 ಜನರಲ್ಲಿ ಸೋಂಕು, ರಾಜ್ಯದಲ್ಲಿ 1498 ಜನರಿಗೆ ಸೋಂಕು
ರಾಜ್ಯದಲ್ಲಿ ಇಂದು 1498 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿ 800, ಬೆಳಗಾವಿಯಲ್ಲಿ 20, ಉತ್ತರಕನ್ನಡದಲ್ಲಿ 35 ಜನರಲ್ಲಿ ಸೋಂಕು ದೃಢಪಟ್ಟಿದೆ.
Read More » -
Kannada News
ಜಿಲ್ಲಾಸ್ಪತ್ರೆಯ ಯುವ ವೈದ್ಯೆ, ಎಕ್ಷರೆ ಟೆಕ್ನೇಷಿಯನ್ ನಲ್ಲಿ ಕೊರೋನಾ ಸೋಂಕು ಪತ್ತೆ
ಬೆಳಗಾವಿಯ ಜಿಲ್ಲಾಸ್ಪತ್ರೆಯ ಕೋವಿಡ್-19 ವಾರ್ಡಿನಲ್ಲಿ ಸೇವೆಸಲ್ಲಿಸಿದ್ದ ಓರ್ವ ಮಹಿಳಾ ವೈದ್ಯೆ ಹಾಗು ಎಕ್ಸರೇ ವಿಭಾಗದಲ್ಲಿ ಸೇವೆಸಲ್ಲಿಸುತ್ತಿರುವ ಓರ್ವರಲ್ಲಿ ಮಂಗಳವಾರ ಕೊರೋನಾ ಸೋಂಕು ದೃಢವಾಗಿದೆ.
Read More » -
Latest
ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಹೆಬ್ಬಾರ್ ತಿರುಗೇಟು
ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ. ನಾವು…
Read More » -
Kannada News
ರಮೇಶ ಜಾರಕಿಹೊಳಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ -ಹೆಬ್ಬಾಳಕರ್ ಚಿಂತನೆ
ನಾವು ಹರ್ಷ ಶುಗರ್ಸ್ ನಿಂದ ಕುಕ್ಕರ್ ವಿತರಿಸಿರುವ ಕುರಿತು ಆದಾಯ ತೆರಿಗೆ ಇಲಾಖೆಗೆ ಲೆಕ್ಕ ನೀಡಿದ್ದೇವೆ. ಇಲಾಖೆ ಅದನ್ನು ಒಪ್ಪಿದೆ. ತಮ್ಮ ದುಡ್ಡು ಎನ್ನುತ್ತಿರುವ ರಮೇಶ ಜಾರಕಿಹೊಳಿ…
Read More » -
Latest
ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ?
ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರೇನು ರಕ್ಷಣಾ ಸಚಿವರೇ? ಇಲ್ಲವೇ ಸೇನಾ ಮುಖ್ಯಸ್ಥರೇ? ಎಂದು…
Read More » -
Latest
ಕೋವಿಡ್ ನಿಯಂತ್ರಣಕ್ಕೆ ರಾಜ್ಯದ ಕ್ರಮಕ್ಕೆ ಕೇಂದ್ರ ತಂಡದ ಮೆಚ್ಚುಗೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಭೇಟಿಯಾದ ಕೇಂದ್ರ ಆರೋಗ್ಯ ಸಚಿವಾಲಯದ ಅಧಿಕಾರಿಗಳ ತಂಡವು ರಾಜ್ಯದ ಕೋವಿಡ್ ನಿರ್ವಹಣೆಯ ಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read More » -
Latest
ಕೋವಿಡ್ ನಿಯಂತ್ರಣ: ಅಧಿಕಾರಿಗಳ ಸಭೆ
ಮುಂಬರುವ ದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ…
Read More » -
Latest
ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆಗೆ ಆರೋಗ್ಯ ಸಚಿವರ ಶ್ಲಾಘನೆ
ಜೀವದ ಹಂಗುತೊರೆದು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ನದಿ ದಾಟಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರ ನಿಸ್ವಾರ್ಥ ಸೇವೆಯನ್ನ ಆರೋಗ್ಯ ಸಚಿವ ಶ್ರೀರಾಮುಲು ಶ್ಲಾಘಿಸಿದ್ದಾರೆ.
Read More » -
Latest
ಜೀವದ ಹಂಗು ತೊರೆದು, ಕಾಲು ಸೇತುವೆ ದಾಟಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರು
ರಾಜ್ಯಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದೆ. ಆಶಾಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ.
Read More » -
Latest
7 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಜನರ ಆತಂಕವನ್ನು ಇನ್ನಷ್ಟು ಹೆಚ್ಚುವಂತೆ ಮಾಡುತ್ತಿದೆ. ಪ್ರಸ್ತುತ ದೇಶದಲ್ಲಿ ಮಾಹಾಮಾರಿಯಿಂದ ಬಳಲುತ್ತಿರುವವರ ಸಂಖ್ಯೆ ಬರೋಬ್ಬರಿ 7 ಲಕ್ಷ ದಾಟಿದೆ.
Read More »