ಪ್ರಗತಿವಾಹಿನಿ ನ್ಯೂಸ್
-
Crime
*ಪಬ್ ನಲ್ಲಿ ಲೈಟರ್ ಕೇಳಿದಾಗ ಪರಿಚಯನಾದ ಯುವಕ*: *ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ*: *ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಅಪರಿಚಿತರೊಂದಿಗೆ ಸ್ನೇಹ ಬೆಳೆಸುವ ಮುನ್ನ ಎಷ್ಟೇ ಎಚ್ಚರಿಕೆ ವಹಿಸಿದರೂ ಕಡಿಮೆ. ಪಬ್ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿದ್ದ ಯುವತಿ ಮೇಲೆ ಯುವಕ ಅತ್ಯಾಚಾರವೆಸಗಿ ಪರಾರುಯಾಗಿರುವ…
Read More » -
Kannada News
*ನಂದಿನಿ ತುಪ್ಪ, ಬೆಣ್ಣೆ, ಪನ್ನೀರ್ ದರ ಏರಿಕೆ*: *ಇಂದಿನಿಂದಲೇ ಹೊಸ ಬೆಲೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಹಾಲು ಮತ್ತು ಮೊಸರಿನ ದರ ಬದಲಾವಣೆಯ ಬೆನ್ನಲ್ಲೇ ಇದೀಗ ನಂದಿನಿಯ ಮತ್ತಷ್ಟು ಉತ್ಪನ್ನಗಳ ಬೆಲೆಯಲ್ಲೂ ಪರಿಷ್ಕರಣೆಯಾಗಿದೆ. ತುಪ್ಪ, ಬೆಣ್ಣೆ ಮತ್ತು ಪನ್ನೀರ್ ಖರೀದಿಸುವ ಗ್ರಾಹಕರಿಗೆ…
Read More » -
Belagavi News
*ದೀಪಾವಳಿ, ಮದುವೆ ಸೀಸನ್ ಹೊತ್ತಲ್ಲೇ ಬಂಗಾರ ಪ್ರಿಯರಿಗೆ ಹಾಲ್ಮಾರ್ಕಿಂಗ್ ಶುಲ್ಕ ಹೆಚ್ಚಳದ ಬರೆ*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬ ಹಾಗೂ ಮದುವೆ ಸೀಸನ್ ಸಮೀಪಿಸುತ್ತಿರುವ ಬೆನ್ನಲ್ಲೇ ಚಿನ್ನದ ಆಭರಣ ಖರೀದಿಸುವವರಿಗೆ ಹೆಚ್ಚುವರಿ ವೆಚ್ಚದ ಬಿಸಿ ತಟ್ಟಲಿದೆ. ಭಾರತೀಯ ಮಾನಕ ಸಂಸ್ಥೆ (ಬಿಐಎಸ್)…
Read More » -
Belagavi News
*ರಾಜ್ಯದಲ್ಲಿ ಹವಾಮಾನ ಬದಲಾವಣೆ: ಮಳೆ, ಚಳಿ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ…
Read More » -
Latest
*ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬರೆ*: *ಹೋಟೆಲ್ ಗಳಲ್ಲಿ ಆಹಾರ, ಟೀ, ಕಾಫಿ ದರ ಭಾರಿ ಹೆಚ್ಚಳ*
ಪ್ರಗತಿವಾಹಿನಿ ಸುದ್ದಿ: ಅಕ್ಕಿ, ಬೇಳೆ, ಹಾಲು-ಮೊಸರು, ಬಸ್ ಟಿಕೆಟ್ ದರ ಏರಿಕ್ರೆಯಾಗಿರುವ ನಡುವೆ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಬರೆ ಎಳೆಯಲಾಗಿದೆ. ಹೋಟೆಲ್ ಗಳಲ್ಲಿ ಟೀ-ಕಾಫಿ ಜೊತೆಗೆ…
Read More » -
Kannada News
*“ಬೆಳಗ್ಗೆಯೇ ಮದ್ಯದ ಅಮಲಿನಲ್ಲಿರುವವರಿಂದ ಡ್ರಗ್ಸ್ಮುಕ್ತ ಪಂಜಾಬ್ ಸಾಧ್ಯವೇ?”*: *ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!*
ಪ್ರಗತಿವಾಹಿನಿ ಸುದ್ದಿ: ಪಂಜಾಬ್ನಲ್ಲಿ ಮಾದಕವಸ್ತುಗಳ ಸಮಸ್ಯೆ ರಾಜಕೀಯ ಸಂಘರ್ಷಕ್ಕೆ ಹೊಸ ತಿರುವು ನೀಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರ ವೈಯಕ್ತಿಕ ಅಭ್ಯಾಸಗಳನ್ನೇ ಪ್ರಸ್ತಾಪಿಸಿ ಲೋಕಸಭೆ ವಿಪಕ್ಷ ನಾಯಕ…
Read More » -
Belagavi News
*ಮುಂದುವರಿದ ಕಬ್ಬಿನ ಕಗ್ಗಂಟು: ಹೊಸ ದರಕ್ಕೆ ರೈತರು, ಕಾರ್ಖಾನೆ ಮಾಲೀಕರು ಒಪ್ಪಿದ್ದಾರೆ ಎಂದ ಸತೀಶ ಜಾರಕಿಹೊಳಿ* *ರೈತರ ಜೈಲ್ ಭರೋ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ!*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆಯುತ್ತಿದ್ದ ಹಗ್ಗಜಗ್ಗಾಟ ಮುಗಿದಿದ್ದು, ಸತತ ಸಭೆಗಳ ಬಳಿಕ ಬೆಳಗಾವಿ…
Read More » -
Crime
*ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆ*: *ಪತಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಮೂರು ತಿಂಗಳ ಗರ್ಭಿಣಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರಕರಣ ಸಂಬಂಧ ಪತಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ 9 ತಿಂಗಳಿಗೆ ಮನೆಯಲ್ಲೇ ನೇಣು…
Read More » -
Latest
*ಹಾಸನಾಂಬೆ ದರ್ಶನಕ್ಕೆ ತಾತ್ಕಾಲಿಕ ಬ್ರೇಕ್*
ಪ್ರಗತಿವಾಹಿನಿ ಸುದ್ದಿ: ಹಾಸನ ಅಧಿದೇವತೆ ಹಾಸನಾಂಬೆ ದರ್ಶನೋತ್ಸವ ನಡೆಯುತ್ತಿದ್ದು, ರಾಜ್ಯ, ಹೊರ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ದಿನ ಲಕ್ಷಾಂತರ ಭಕ್ತರು ದೇವಾಲಯಕ್ಕೆ ಆಗಮಿಸಿ ಹಾಸನಾಂಬೆ ತಾಯಿ…
Read More »
