ಪ್ರಗತಿವಾಹಿನಿ ನ್ಯೂಸ್
-
Belagavi News
*ಬೆಳಗಾವಿಯ ಕಪಿಲೇಶ್ವರ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ಬೆಳಗಾವಿಯ ಕಪಿಲೇಶ್ವರ ದೇಗುಲದ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ…
Read More » -
Kannada News
*ರಾಜಧಾನಿಯಲ್ಲಿ ಭೀಕರ ಅಗ್ನಿ ಅವಘಡ: ಕನಿಷ್ಠ 9 ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ಬಹು ಮಹಡಿಯ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 9 ಜನ ಸಾವನ್ನಪ್ಪಿದ್ದಾರೆ. ಬೆಂಕಿಯನ್ನು ಹತೋಟೆಗೆ ತರಲು 12 ಅಗ್ನಿಶಾಮಕದಳ ವಾಹನಗಳು ಕಾರ್ಯಾಚರಣೆ ನಡೆಸಿವೆ. …
Read More » -
Latest
BREAKING: ಮರಳು ತುಂಬಿದ್ದ ಲಾರಿ ಡಿಕ್ಕಿ: ಕಾರಿನಲ್ಲಿದ್ದ ಮೂವರು ಸಾವು
ಪ್ರಗತಿವಾಹಿನಿ ಸುದ್ದಿ: ಮರಳು ತುಂಬಿದ್ದ ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ…
Read More » -
Latest
*7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಹೃದಯಾಘಾತದ ಸಾವು-ನೋವುಗಳು ಹೆಚ್ಚುತ್ತಿವೆ. 7ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ಜಿಲ್ಲೆಯ…
Read More » -
Kannada News
*22 ಡಿವೈಎಸ್ಪಿ ಶ್ರೇಣಿಯ ಅಧಿಕಾರಿಗಳಿಗೆ ಎಸ್ಪಿ ಹುದ್ದೆಗೆ ಬಡ್ತಿ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಪೊಲೀಸ್ ಇಲಾಖೆಯ ಆಡಳಿತ ಯಂತ್ರಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಐಪಿಎಸ್ ದರ್ಜೆಯಲ್ಲದ್ದ ಹಲವಾರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಅಧೀಕ್ಷಕ ಸ್ಥಾನಕ್ಕೆ ಬಡ್ತಿ…
Read More » -
Crime
*ಆರ್ಥಿಕ ಸಂಕಷ್ಟ ಸರಿಪಡಿಸಲು ಪೂಜೆ, ದೀಕ್ಷೆ ನೆಪದಲ್ಲಿ ಜ್ಯೋತಿಷಿಯಿಂದ ಮಹಿಳೆ ಮೇಲೆ ನಿರಂತರ ಅತ್ಯಾಚಾರ: ಮಾಟ-ಮಂತ್ರ ಮಾಡಿಸುವುದಾಗಿ ಬೆದರಿಕೆ*
ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಡೋಂಗಿ ಜ್ಯೋತಿಷಿಗಳು, ಗಿಳಿಶಾಸ್ತ್ರದ ಮೂಲಕ ವಂಚಿಸುವವರ ಸಂಖ್ಯೆ ಹೆಚ್ಚುತ್ತಿದೆ. ಇಲ್ಲೋರ್ವ ಜ್ಯೋತಿಷಿ, ಬ್ಯೂಟಿಷಿಯನ್ ಮಹಿಳೆಗೆ ಆರ್ಥಿಕ ಸಂಕಷ್ಟ ಸರಿಪಡಿಸಿ ಅಭಿವೃದ್ಧಿಗಾಗಿ ಪೂಜೆ…
Read More » -
Belagavi News
*ಜಸಿದಿ-ವಾಸ್ಕೋ ಡ ಗಾಮ ರೈಲು ರದ್ದು*
ಪ್ರಗತಿವಾಹಿನಿ ಸುದ್ದಿ: ಕ್ಯಾಸಲ್ ರಾಕ್ ಮತ್ತು ಕುಲೆಮ್ ನಡುವಿನ ಘಟ್ಟ ಭಾಗದಲ್ಲಿ ಹಳಿ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ, ದಿನಾಂಕ 4.5.2026, 11.5.2026, 18.05.2026, 25.5.2026 ಮತ್ತು 1.06.2026…
Read More » -
Politics
*ಸಮೀಕ್ಷೆ ಏನೇ ಹೇಳಲಿ; ನನ್ನ ತಂತ್ರಗಾರಿಕೆಯೇ ಬೇರೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಚುನಾವಣೋತ್ತರ ಸಮೀಕ್ಷೆಗಳು ನಮ್ಮ ಪರವಾಗಿರಲಿ, ಇಲ್ಲದಿರಲಿ ಅದರ ಮೇಲೆ ನನಗೆ ನಂಬಿಕೆ ಇಲ್ಲ. ನನ್ನ ತಂತ್ರಗಾರಿಕೆಯೇ ಬೇರೆ, ಈ ಬಾರಿ ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ…
Read More » -
Belagavi News
*ಮೇ.9 ರಂದು ‘ಬಿ.ಎಸ್.ವೈ. ಅಭಿಮಾನೋತ್ಸವ: ಪೂರ್ವಭಾವಿ ಸಭೆ ನಡೆಸಿದ ಬೆಳಗಾವಿ ಮುಖಂಡರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಪ್ರಯುಕ್ತ ಮೇ 9 ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ.…
Read More » -
Belagavi News
*ಚಲಿಸುತ್ತಿದ್ದ ಲಾರಿಯಲ್ಲಿ ಕಾಣಿಸಿಕೊಂಡ ಬೆಂಕಿ: 620 ಚೀಲ ಗೋವಿನಜೋಳ ಸುಟ್ಟು ಭಸ್ಮ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಲಿಸುತ್ತಿದ್ದ ಲಾರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು, ನೂರಾರು ಚೀಲ ಗೋವಿನಜೋಳ ಸಂಪೂರ್ಣ ಸುಟ್ಟ ಕರಕಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ…
Read More »