ಪ್ರಗತಿವಾಹಿನಿ ನ್ಯೂಸ್
-
Karnataka News
*ಮಹಿಳೆಯರಿಗೆ ಗುಡ್ ನ್ಯೂಸ್*: *ಮಹಿಳಾ ಅಭಿವೃದ್ಧಿ ನಿಗಮದ ಐದು ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ಐದು ಪ್ರಮುಖ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಉದ್ಯೋಗಿನಿ, ಚೇತನ, ಧನಶ್ರೀ ಸೇರಿದಂತೆ…
Read More » -
Belagavi News
*ನವೆಂಬರ್ 1ರಿಂದ ರಾಜ್ಯದಲ್ಲಿ ಮಳೆ ಅಬ್ಬರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಿಗೆ ಬಿರುಗಾಳಿ, ಸಿಡಿಲಿನ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬಂದಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ನವೆಂಬರ್ 1ರಿಂದ 3ರವರೆಗೆ ರಾಜ್ಯದ ಒಳನಾಡಿನ ಹಲವು ಜಿಲ್ಲೆಗಳಲ್ಲಿ…
Read More » -
Latest
*ನಾಳೆಯಿಂದ ಆಸ್ಪತ್ರೆಗಳಲ್ಲಿ ಕಡ್ಡಾಯ ದರಪಟ್ಟಿ ಪ್ರದರ್ಶನ ವಿಚಾರ*: *ಹೈಕೋರ್ಟ್ ಗೆ ಮಹತ್ವದ ಮಾಹಿತಿ ನೀಡಿದ ಸರ್ಕಾರ*
ಪ್ರಗತಿವಾಹಿನಿ ಸುದ್ದಿ: ನಾಳೆ ನವೆಂಬರ್.1ರಿಂದ ಜಾರಿಗೆ ಬರುವಂತೆ ಔಷಧಗಳು, ವೈದ್ಯಕೀಯ ಉಪಕರಣಗಳು ಹಾಗೂ ಬಳಕೆಯ ವಸ್ತುಗಳ ಮೂಲ ದರವನ್ನು ಕಡ್ಡಾಯವಾಗಿ ಬಹಿರಂಗವಾಗಿ ಪ್ರಕಟಿಸುವಂತೆ ಖಾಸಗಿ ಆಸ್ಪತ್ರೆಗಳಿಗೆ ಸೂಚಿಸಿ…
Read More » -
Kannada News
*ರಾಜ್ಯದ ಜನತೆಗೆ KMF ಮತ್ತೊಂದು ಶಾಕ್*: *ಮೊಸರಿನ ದರ ಮತ್ತೆ ಏರಿಕೆ, ನಾಳೆಯಿಂದಲೇ ಹೊಸ ಬೆಲೆ ಜಾರಿ*
ಪ್ರಗತಿವಾಹಿನಿ ಸುದ್ದಿ: ಹಾಲಿನ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯ ಸಚಿವ ಸಂಪುಟ ಸಭೆಯ ನಿರ್ಧಾರದಂತೆ ನಂದಿನಿ ಹಾಲು…
Read More » -
Kannada News
*ಕಾಂಗ್ರೆಸ್ ರ್ಯಾಲಿಗೆ ಬಿಜೆಪಿ ತಿರುಗೇಟು*: *5 ಸಾವಿರ ಜನರ ಬೃಹತ್ ಮೆರವಣಿಗೆಗೆ ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ: ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ರ್ಯಾಲಿಗೆ ಪ್ರತಿಯಾಗಿ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದೆ. ಕಾಂಗ್ರೆಸ್ನ ‘ದೆಹಲಿ…
Read More » -
Kannada News
*ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ*: *ಎರಡನೇ ದಿನವೂ ಮಧ್ಯರಾತ್ರಿಯಿಂದಲೇ ಸರತಿ ಸಾಲು*
ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನದ ಎರಡನೇ ದಿನವೂ ಭಕ್ತರ ಸಾಗರವೇ ಹರಿದುಬಂದಿದೆ. ದೇವಿಯ ದರ್ಶನ ಪಡೆಯಲು ಮಧ್ಯರಾತ್ರಿಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ.…
Read More » -
Karnataka News
*ಕಾಂಗ್ರೆಸ್ನಿಂದ ಕೃಪಾ ಆಳ್ವ ಉಚ್ಚಾಟನೆ*
ಕಾಂಗ್ರೆಸ್ನಿಂದ ಕೃಪಾ ಆಳ್ವ ಆರು ವರ್ಷ ಉಚ್ಚಾಟನೆಪಕ್ಷ ವಿರೋಧಿ ಚಟುವಟಿಕೆ ಆರೋಪ; ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಪ್ರಗತಿವಾಹಿನಿ ಸುದ್ದಿ/ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಕೃಪಾ…
Read More » -
Sports
*ವಿಶ್ವ ಕುಸ್ತಿ ಚಾಂಪಿಯನ್ಶಿಪ್*: *ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಕುಸ್ತಿಪಟು*
ಪ್ರಗತಿವಾಹಿನಿ ಸುದ್ದಿ: ಕಜಕಿಸ್ತಾನದ ಅಸ್ತಾನಾದಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ ನಲ್ಲಿ ಭಾರತದ ಮಹಿಳಾ ಕುಸ್ತಿ ಪಟು ಮನೀಷಾ ಭನ್ವಾಲಾ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 59 ಕೆಜಿ…
Read More » -
Belagavi News
*ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರಿಂದ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವೆಂಬರ್ 1ರಂದು ನಗರದಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ…
Read More » -
Karnataka News
*ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರದ ಮಧ್ಯಪ್ರವೇಶಕ್ಕೆ ಸಿಎಂ ಡಿಕೆಶಿ ಮನವಿ*
ಸಕ್ಕರೆ ಎಂಎಸ್ಪಿ ಪರಿಷ್ಕರಣೆ, ಎಥನಾಲ್ ಬೆಲೆ ಏರಿಕೆ ಸೇರಿ ಹಲವು ಬೇಡಿಕೆಗಳ ಪ್ರಸ್ತಾಪ; ರೈತರ ಹಿತ ಕಾಯಲು ಪ್ರಧಾನಿ ಮೋದಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಪತ್ರ…
Read More »