ಬೆಳಗಾವಿ ನ್ಯೂಸ್
-
Latest
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಸಿಸಿಬಿ ದಾಳಿ
ಐಪಿಎಲ್ ಬೆಟ್ಟಿಂಗ್ ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ಬಂಧಿಸಿದ್ದು, ಬರೋಬ್ಬರಿ 5 ಲಕ್ಷ ರೂಪಾಯಿ ವಶಕ್ಕೆ ಪಡೆಯಲಾಗಿದೆ.
Read More » -
Kannada News
ಹುಕ್ಕೇರಿ ಹಿರೇಮಠದ ದಸರಾದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಧಾರಾವಾಹಿ ತಂಡ
ಬೆಳಗಾವಿ ಹುಕ್ಕೇರಿ ಹಿರೇಮಠದ ದಸರಾ ಕಾರ್ಯಕ್ರಮದಲ್ಲಿ ಯಡಿಯೂರು ಸಿದ್ದಲಿಂಗೇಶ್ವರ ಧಾರವಾಹಿಯ ನಟಿ ಹಾಗೂ ಖ್ಯಾತ ಕಾಮಿಡಿ ಕಿಲಾಡಿಯಲ್ಲಿ ಭಾಗವಹಿಸಿ ಇಡೀ ದೇಶ ವಿದೇಶದಲ್ಲಿ ಹೆಸರುವಾಸಿಯಾಗಿರುವ ನಯನಾ ಮತ್ತು…
Read More » -
Latest
ಕೇಂದ್ರ ಸಚಿವ ಶ್ರೀಪಾದ ನಾಯ್ಕ ಭೇಟಿಯಾದ ಶಾಸಕ ಅನಿಲ ಬೆನಕೆ
ಬೆಳಗಾವಿಗೆ ಭೇಟಿ ನೀಡಿದ ಪ್ರವಾಸೋದ್ಯಮ, ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ರಾಜ್ಯ ಸಚಿವ ಶ್ರೀಪಾದ ನಾಯ್ಕರವರನ್ನು ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ರವರು ಭೇಟಿ ಮಾಡಿ…
Read More » -
Kannada News
ಸಾಂಬ್ರಾದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ : ಲಕ್ಷ್ಮಿ ಹೆಬ್ಬಾಳಕರ್ ಘೋಷಣೆ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ನವರಾತ್ರಿಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾದೇವಿ ಮಹಾಪೂಜೆ ಹಾಗೂ ಮಹಾಪ್ರಸಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
Read More » -
Latest
ನವೆಂಬರ್ ನಲ್ಲಿ ರಮೇಶ್ ಜಾರಕಿಹೊಳಿ ಸಂಪುಟಕ್ಕೆ? : ಅಭಿಮಾನಿಗಳಲ್ಲಿ ಹೊಸ ನಿರೀಕ್ಷೆ
ಈಬಾರಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಾದರೂ ಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲೇ ಬೇಕು ಎಂದು ಪ್ಲಾನ್ ಮಾಡಿರುವ ಶಾಸಕ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ವರಿಷ್ಠರ ಬಳಿ…
Read More » -
Latest
ಇದ್ದಕ್ಕಿದ್ದಂತೆ ನಾಪತ್ತೆಯಾದ 7 ಮಕ್ಕಳು; ಕಂಗಾಲಾದ ಪೋಷಕರು
ಮುಂಜಾನೆ ಆಟವಾಡಲೆಂದು ಮನೆಯಿಂದ ಹೊರಗೆ ಹೋದ 7 ಮಕ್ಕಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
Read More » -
Latest
ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸ್ಫೋಟಕ ತಿರುವು
ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಡ್ಜ್ ಮ್ಯಾನೇಜರ್ ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ದಕ್ಷಿಣ ಕನ್ನಡ…
Read More » -
Latest
ಈರುಳ್ಳಿ ವ್ಯಾಪಾರಿ ಕಿಡ್ನ್ಯಾಪ್ ಮಾಡಿ ಸಿಕ್ಕಿಬಿದ್ದ ನಿರ್ಮಾಪಕ
ಸಿನಿಮಾ ಸ್ಟೈಲ್ ನಲ್ಲೇ ಕಿಡ್ನ್ಯಾಪ್ ಮಾಡಲು ಹೋಗಿ ನಿರ್ಮಾಪಕನೊಬ್ಬ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಶಿಕ್ಷಣ ಕ್ಷೇತ್ರದ 20ಕ್ಕೂ ಹೆಚ್ಚು ಸಮಸ್ಯೆ; ಸೋಮವಾರ ಮಹತ್ವದ ಸಭೆ
ಶಿಕ್ಷಣ ಕ್ಷೇತ್ರದ ಹಲವು ಸಮಸ್ಯೆಗಳ ಕುರಿತು ಚರ್ಚಿಸಲು ಶಿಕ್ಷಣ ಸಚಿವರೊಂದಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೋಮವಾರ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ತಿನ…
Read More » -
Latest
ವಾರಾಂತ್ಯದಲ್ಲಿ ಹೀಗಿದೆ ಚಿನ್ನ, ಬೆಳ್ಳಿ ದರ…
ಕಳೆದ ಎರಡು ದಿನಗಳಿಂದ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಕಂಡುಬಂದಿತ್ತು.ಆದರೆ ವಾರಾಂತ್ಯ ದಿನವಾದ ಇಂದು ಚಿನ್ನದ ದರದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸ್ಥಿರತೆ ಕಂಡುಬಂದಿದೆ.
Read More »