ಬೆಳಗಾವಿ ನ್ಯೂಸ್
-
Kannada News
ಬೆಳಗಾವಿ: ಬಾರುಕೋಲು ಚಳುವಳಿ ನಡೆಸಿ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಮೂರು ಕೃಷಿ ಕಾಯ್ದೆ ಸಂವಿಧಾನಿಕವಾಗಿ ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಮತ್ತೆ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
Read More » -
Latest
ಧಾರವಾಡ ಕಾಲೇಜಿನಲ್ಲಿ ಕೊರೊನಾ ಅಟ್ಟಹಾಸ; ಬೆಂಗಳೂರಿನ ಖಾಸಗಿ ಶಾಲೆಯಲ್ಲಿಯೂ ಹಲವು ಮಕ್ಕಳಿಗೆ ಸೋಂಕು; ಮತ್ತೆ 3ನೇ ಅಲೆಯ ಆತಂಕ
ಧಾರವಾಡದ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಎಸ್ ಡಿಎಂ ಕಾಲೇಜಿನ ಮತ್ತೆ 116 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.
Read More » -
Latest
ಅಮ್ಮನಿಗೆ ಮೆಸೇಜ್ ಕಳುಹಿಸಿ ಕೆರೆಗೆ ಹಾರಿದ ವಿದ್ಯಾರ್ಥಿ
ವಿದ್ಯಾರ್ಥಿನಿಯೊಬ್ಬಳು ಅಮ್ಮನಿಗೆ ಮೆಸೇಜ್ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.
Read More » -
ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ ; ಗುತ್ತಿಗೆದಾರರ ಪತ್ರ ವಿಚಾರಣೆಗೆ ಆದೇಶ: ಸಿಎಂ
ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ಬೆದರಿಕೆ, ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ – ಲಕ್ಷ್ಮಿ ಹೆಬ್ಬಾಳಕರ್
ರಾಯಬಾಗ ಮತಕ್ಷೇತ್ರದ ಜನರು ಮುಗ್ದರು. ಅವರು ಯಾರಿಗೂ ಹೆದರಬೇಕಾಗಿಲ್ಲ. ಅವರ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಪಕ್ಷ ಬದ್ದವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಗುರುವಾರ ನಾಗರಮುನ್ನೋಳಿ ಗ್ರಾಮಕ್ಕೆ ಭೇಟಿ ನೀಡಿ…
Read More » -
Kannada News
ಯಾರು, ಯಾರನ್ನೇ ಭೇಟಿಯಾಗ್ಲಿ, ನೀವು ಮಾತ್ರ ಕಾಂಗ್ರೆಸ್ ಗೇ ಮತ ನೀಡಿ – ಸತೀಶ್ ಜಾರಕಿಹೊಳಿ
ಕೊರೊನಾ, ಪ್ರವಾಹದಂತಹ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ನಿರಂತರ ಜನರ ಸೇವೆ ಮಾಡಿದೆ. ಆದರೆ ಆ ಸಮಯದಲ್ಲಿ ಜನರ ಬಳಿ ಬಾರದವರು ಈಗ ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಗ್ಗೆ…
Read More » -
Latest
ನವೆಂಬರ್ 26ಕ್ಕೆ ಮತ್ತೊಂದು ಸೈಕ್ಲೋನ್
ರಾಜ್ಯಕ್ಕೆ ನವೆಂಬರ್ 26ರಂದು ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
Read More » -
Latest
ವಿಚಾರಣೆಗೆ ಹಾಜರಾದ ಹಂಸಲೇಖಾ; ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ
ಪೇಜಾವರ ಶ್ರೀಗಳ ಕುರಿತು ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಾ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.
Read More » -
Latest
ಹಂಸಲೇಖಾ ಜೊತೆ ನಾನೂ ಠಾಣೆಗೆ ಬರುತ್ತೇನೆ ಎಂದ ನಟ ಚೇತನ್
ನಾದಬ್ರಹ್ಮ ಹಂಸಲೇಖಾ ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈ ನಡುವೆ ಹಂಸಲೇಖಾ ಜೊತೆ ನಾನೂ…
Read More » -
Latest
ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು
ರಾಜ್ಯಾದ್ಯಂತ ಮಳೆ ಅಬ್ಬರದ ನಡುವೆಯೇ ಮತ್ತೆ ಕರೋನಾ ಕಾಟ ಆರಂಭವಾದಂತಿದೆ. ಇದೀಗ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ…
Read More »