ಬೆಳಗಾವಿ ನ್ಯೂಸ್
-
Latest
ಬೆಳಗಾವಿ ವಲಯ ಜಂಟಿ ನಿರ್ದೇಶಕರಾಗಿ ಕವಿ ಬಸವರಾಜ ಹೂಗಾರ ಅಧಿಕಾರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಅಧಿಕಾರ ವಿಕೇಂದ್ರಿಕರಣ ಮಾಡುವ ನಿಟ್ಟಿನಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಇಲಾಖೆಯ ಜಂಟಿ ನಿರ್ದೇಶಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
Read More » -
Latest
ಬೆಲೆ ಏರಿಕೆಗೆ ಆಕ್ರೋಶ; ಕಾಂಗ್ರೆಸ್ ನಿಂದ ಸೈಕಲ್ ಜಾಥಾ
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಆರಂಭಿಸಿದ್ದು, ಅಧಿವೇಶನಕ್ಕೆ ಸೈಕಲ್ ಮೂಲಕ ಆಗಮಿಸಿದ್ದಾರೆ.
Read More » -
Latest
ತಂದೆಗೆ ಕಾಲ್ ಗರ್ಲ್ಸ್, ವೇಶ್ಯೆಯರ ಸಹವಾಸ; ಅಪ್ಪನ ದುರ್ವರ್ತನೆ ಬಗ್ಗೆ ದೂರು ನೀಡಿದ್ದ ಮೃತ ಮಗ
ಒಂದೇ ಕುಟುಂಬದ ಐವರ ಸಾವು ಪ್ರಕರಣಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗುತ್ತಿದ್ದು, ನಿನ್ನೆ ಶಂಕರ್ ಮನೆಯಲ್ಲಿ ಸಿಕ್ಕ ಮೂರು ಡೆತ್ ನೋಟ್ ನಲ್ಲಿ ಶಂಕರ್ ವಿರುದ್ಧ ಹಲವು…
Read More » -
Latest
ಒಂದೇ ಕುಟುಂಬದ ಮೂವರ ಆತ್ಮಹತ್ಯೆ
ಬೆಂಗಳೂರಿನ ಒಂದೇ ಕುಟುಂಬದ ಐವರ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ದಾವಣಗೆರೆಯಲ್ಲಿ ಕೂಡ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Latest
ಅಧಿವೇಶನದ ಬಳಿಕ ರಾಜ್ಯ ಪ್ರವಾಸ; ಆಡಳಿತಕ್ಕೆ ಚುರುಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುವ ಮೂಲಕ ಆಡಳಿತಕ್ಕೆ ಚುರುಕು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ಸಾಲಬಾಧೆ: ರೈತ ಆತ್ಮಹತ್ಯೆ
ಕಾಲಕ್ಕೆ ಸರಿಯಾಗಿ ಮಳೆಯಾಗದೇ ಬೆಳೆಹಾನಿಯಾಗಿದ್ದರಿಂದ ಹಾಗೂ ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ಸರಿಯಾದ ಬೆಲೆ ಸಿಗದಿದ್ದರಿಂದ ಮನನೊಂದ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ…
Read More » -
Latest
ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅರೆಸ್ಟ್
ಮಹಾತ್ಮಾ ಗಾಂಧೀಜಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Read More » -
Latest
ಡ್ರಾಪ್ ನೀಡಿದ್ದಕ್ಕೆ ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣ; ಇಂಥ ಘಟನೆ ಸಹಿಸಲ್ಲ ಎಂದ ಸಿಎಂ
ಬುರ್ಖಾಧಾರಿ ಮಹಿಳೆಗೆ ಡ್ರಾಪ್ ನೀಡಿದ್ದಕ್ಕೆ ಬೈಕ್ ಸವಾರನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ್…
Read More » -
Latest
ಉದ್ಯೋಗ ಸೃಷ್ಟಿಸುವ ಉದ್ಯಮಗಳಿಗೆ ಪ್ರೋತ್ಸಾಹ : ಬಸವರಾಜ ಬೊಮ್ಮಾಯಿ
ಉದ್ಯೋಗ ಸೃಷ್ಟಿ ಮಾಡುವ ಉದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಐವರ ಸಾವು ಪ್ರಕರಣ; ಸ್ಫೋಟಕ ರಹಸ್ಯ ತೆರೆದಿಟ್ಟ 3 ಡೆತ್ ನೋಟ್ ಗಳು
ಬೆಂಗಳೂರಿನಲ್ಲಿ ಸ್ಥಳೀಯ ಪತ್ರಿಕಾ ಸಂಪಾದಕ ಶಂಕರ್ ಮನೆಯಲ್ಲಿ ಐವರು ಕುಟುಂಬ ಸದಸ್ಯರ ಸಾವು ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಾವಿನ ಮನೆಯಲ್ಲಿ ಮೂರು…
Read More »