ಬೆಳಗಾವಿ ನ್ಯೂಸ್
-
Latest
ಆಸ್ಪತ್ರೆಗೆ ದಾಖಲಾಗಿರುವ ರಾಘವೇಂದ್ರ ರಾಜ್ ಕುಮಾರ್; ಆಸ್ಪತ್ರೆ ಸುತ್ತ ಕೆ ಎಸ್ ಆರ್ ಪಿ ತುಕಡಿ ನಿಯೋಜನೆ
ನಟ ರಾಘವೇಂದ್ರ ರಾಜ್ ಕುಮಾರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಘಣ್ಣನನ್ನು ನೋಡಲು ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್…
Read More » -
Latest
ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; ಬೆಳಗಾವಿಯಲ್ಲಿ ಪ್ರಮುಖ ಆರೋಪಿ ಬಂಧನ
ಕರ್ನಾಟಕ ಲೋಕಸೇವಾ ಆಯೋಗದ ಎಫ್ ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.
Read More » -
Latest
ವಿವಿಧ ಆಸ್ಪತ್ರೆಗಳ ಮೇಲೆ ಐಟಿ ದಾಳಿ
ಮಂಗಳೂರಿನ ಉದ್ಯಮಿಗಳಿಗೆ ಸೇರಿದ ವಿವಿಧ ಆಸ್ಪತ್ರೆ, ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
9ನೇ ದಿನವೂ ಏರಿಕೆಯಾದ ಪೆಟ್ರೋಲ್-ಡೀಸೆಲ್
ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, 9ನೇ ದಿನವಾದ ಇಂದು ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ 25 ಪೈಸೆ ಏರಿಕೆಯಾಗಿದೆ.
Read More » -
Kannada News
ಪೋಕ್ಸೋ ಕಾಯ್ದೆಯಡಿಯಲ್ಲಿ 10 ವರ್ಷ ಕಠಿಣ ಶಿಕ್ಷೆ
ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿ ನಂತರದಲ್ಲಿ ಬೆಳಗಾವಿಯ ಟಿಳಕವಾಡಿ ಪೋಲಿಸ ಠಾಣೆಗೆ ವರ್ಗಾವಣೆಗೊಂಡಿದ್ದ ಪೋಕ್ಸೋ ಪ್ರಕರಣವೊಂದರಲ್ಲಿ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಪ್ರಕಟವಾಗಿದೆ.
Read More » -
Kannada News
ಭೂವರಹನಾಥಸ್ವಾಮಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ
ಕೃಷ್ಣರಾಜಪೇಟೆ ತಾಲ್ಲೂಕಿನ ಪುರಾಣ ಪ್ರಸಿದ್ಧವಾದ ಕಲ್ಲಹಳ್ಳಿಯ ಭೂವರಹನಾಥಸ್ವಾಮಿಗೆ ರೇವತಿ ನಕ್ಷತ್ರದ ಅಂಗವಾಗಿ ವಿಶೇಷ ಅಭಿಷೇಕ ಹಾಗೂ ಪೂಜೆ ಪುರಸ್ಕಾರಗಳು ಸಡಗರ ಸಂಭ್ರಮದಿಂದ ನಡೆದವು.
Read More » -
Latest
ಪ್ರೇಮ ವಿವಾಹಕ್ಕೆ ಅಡ್ಡಿ; ತಂಗಿಯ ಗಂಡನನ್ನೇ ಹತ್ಯೆಗೈದ ಅಣ್ಣ-ಚಿಕ್ಕಪ್ಪ
ಪ್ರೀತಿಸಿ ಮದುವೆಯಾದ ತಂಗಿಯ ಕುಂಕುಮವನ್ನ ಅಣ್ಣ, ಚಿಕ್ಕಪ್ಪ ಸೇರಿ ಅಳಿಸಿ ಹಾಕಿರುವ ಘಟನೆಯೊಂದು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ.
Read More » -
Latest
ನಾಯಿಯ ಮೇಲೆ ಲೈಂಗಿಕ ಕಿರುಕುಳ; ವಿಕೃತಿ ಮೆರೆದ ಕಾಮುಕ
ಕಾಮುಕನೊಬ್ಬ ಹೆಣ್ಣು ನಾಯಿಗೆ ಲೈಂಗಿಕ ಕಿರುಕುಳ ನಿಡಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.
Read More » -
Latest
ರಾಮ ಮಂದಿರ ದೇಣಿಗೆ ಸಂಗ್ರಹ ವಿಚಾರ; ವಿವಾದ ಸೃಷ್ಟಿಸಿದ ಕುಮಾರಸ್ವಾಮಿ ಹೇಳಿಕೆ
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡದವರನ್ನು ಪ್ರತ್ಯೇಕವಾಗಿ ಗುರುತಿಸಿ, ಅವರ ಮನೆಗಳಿಗೆ ಮಾರ್ಕ್ ಮಾಡುವ ಮೂಲಕ ಆರ್ ಎಸ್ ಎಸ್ ಜರ್ಮನಿಯ ಅಡಾಲ್ಫ್ ಹಿಟ್ಲರನ ನಾಜಿ ಪಡೆಯಂತೆ…
Read More » -
Latest
ಮೀನು ಕ್ರೇಟ್ ಗಳ ಮದ್ಯೆ ಅಕ್ರಮ ಮದ್ಯ; 9 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ ಮಾಡಿದ ಪೊಲೀಸರು
ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read More »