ಬೆಳಗಾವಿ ನ್ಯೂಸ್
-
Latest
ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಮೃತ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ
ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟ ದುರಂತದಲ್ಲಿ ಐವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಇದ್ದು, ಮೃತ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
Read More » -
Latest
ಯುವತಿಯರ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್ ಮೇಲ್; ಮಸಾಜ್ ಸೆಂಟರ್ ಹೆಸರಲ್ಲಿ ಸುಲಿಗೆ
ಮಸಾಜ್ ಸೆಂಟರ್ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದ 6 ಆರೋಪಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಒಬ್ಬರಿಗೇ ನೀಡಬೇಕು: ಸಚಿವ ಸುಧಾಕರ್
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ಒಬ್ಬರಿಗೇ ನೀಡಬೇಕು. ವೈದ್ಯಕೀಯ ಶಿಕ್ಷಣ ಒಂದು ವಿಶೇಷವಾದ ಖಾತೆ. ಎರಡೂ ಖಾತೆಯಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Read More » -
Latest
ಶಿವಮೊಗ್ಗದಲ್ಲಿ ಸ್ಫೋಟ ಪ್ರಕರಣ; ಉನ್ನತ ಮಟ್ಟದ ತನಿಖೆಗೆ ಆಗ್ರಹ
ಶಿವಮೊಗ್ಗದಲ್ಲಿ ಅಕ್ರಮ ಗಣಿಗಾರಿಕೆಗೆ ಲಾರಿಯಲ್ಲಿ ತಂದಿದ್ದ ಜಿಲೆಟಿನ್ ಸ್ಫೋಟ ಪ್ರಕರಣದಲ್ಲಿ 8 ಕಾರ್ಮಿಕರು ಸಾವನ್ನಪ್ಪಿದ್ದು, ಘಟನೆಗೆ ಪ್ರಧಾನಿ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
Read More » -
Latest
ಶಿವಮೊಗ್ಗದಲ್ಲಿ ಜಿಲೆಟೆನ್ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 5
ಶಿವಮೊಗ್ಗದ ಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಫೋಟ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 5. ಇದುವರೆಗೆ ಇಬ್ಬರ ಮೃತದೇಹ ಮಾತ್ರ ಪತ್ತೆಯಗೈದ್ದು, ಇನ್ನುಳಿದವರ ದೇಹ ಛಿದ್ರ ಛಿದ್ರಗೊಂಡಿದೆ.
Read More » -
Karnataka News
ಗೂಡ್ಸ್ ವಾಹನದಲ್ಲಿ ಗೋವಾದ ಮದ್ಯ ಸಾಗಾಟ
ಅಬಕಾರಿ ಇಲಾಖೆಯವರು ಗೋವಾದಿಂದ ಬೆಳಗಾವಿಯತ್ತ ಸಾಗುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅದರಲ್ಲಿ ೭೫೦ ಎಂಎಲ್ ಅಳತೆಯ ೧೩೨ ಮತ್ತು ೧೮೦ ಎಂಎಲ್ ಅಳತೆಯ ೧೯೨…
Read More » -
Latest
ಅಸಮಾಧಾನಿತ ಸಚಿವರ ಗೈರು ಹಾಜರಲ್ಲಿಯಲ್ಲೇ ಆರಂಭವಾದ ಸಂಪುಟ ಸಭೆ
ಖಾತೆ ಹಂಚಿಕೆ ಬೆನ್ನಲ್ಲೇ ಸಚಿವರ ಅಸಮಾಧಾನ ಭುಗಿಲೆದ್ದಿದ್ದು, ನೂತನ ಸಚಿವ ಎಂಟಿಬಿ ನಾಗರಾಜ್ ತಮಗೆ ಅಬಕಾರಿ ಖಾತೆ ಬೇಡ ಬೇರೆ ಖಾತೆ ನಿಡಿ ಎಂದು ಪಟ್ಟು ಹಿಡಿದಿದ್ದಾರೆ.
Read More » -
Latest
ಶಿವರಾಮ ಹೆಬ್ಬಾರ್ ಕೈಯಿಂದ ಸಕ್ಕರೆ ವಾಪಸ್
ಕಾರ್ಮಿಕ ಸಕ್ಕರೆ ಖಾತೆ ಹೊಂದಿದ್ದ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ನಿರಾಸೆಯಾಗಿದೆ. ಅವರ ಕೈಯಲ್ಲಿದ್ದ ಸಕ್ಕರೆ ಖಾತೆಯನ್ನು ಹಿಂದಕ್ಕೆ ಪಡೆಯಲಾಗಿದೆ. ಈಗ ಕೇವಲ ಕಾರ್ಮಿಕ ಖಾತೆ ಮಾತ್ರ…
Read More » -
Latest
ಚಾಮರಾಜನಗರ ಮನೆಯಲ್ಲಿ ಕಳುವಾಗಿದ್ದ 1 ಕೆಜಿ ಚಿನ್ನ ನೇಪಾಳದಲ್ಲಿ ಪತ್ತೆ
ಬೆಂಗಳೂರಿನ ಚಾಮರಾಜನಗರದಲ್ಲಿ ಸೆಕ್ಯೂರಿಟಿ ಗಾರ್ಡ್ ನಿಂದ ಕಳುವಾಗಿದ್ದ 1 ಕೆಜಿ 192 ಗ್ರಾಂ ಚಿನ್ನಾಭರಣ ಇದೀಗ ನೇಪಾಳದಲ್ಲಿ ಪತ್ತೆಯಾಗಿದೆ.
Read More » -
Latest
ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ಯಾಂಡಲ್ ವು ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಮ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
Read More »