ಬೆಳಗಾವಿ ನ್ಯೂಸ್
-
Latest
ಚಕ್ ಪೋಸ್ಟ್ ನಲ್ಲಿ ಪಿಎಸ್ಐ ಮೇಲೆ ಗುಂಡಿನ ದಾಳಿ
ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆಗಾಗಿ ಕಾರೊಂದನ್ನು ನಿಲ್ಲಿಸಿದ್ದ ವೇಳೆ ದುಷ್ಕರ್ಮಿಗಳು ಸಬ್ ಇನ್ಸ್ ಪೆಕ್ಟರ್ ಮೇಲೆಯೇ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ಘಟನೆ ಸಾಲೆತ್ತೂರು ಕೊಡಂಗೆ…
Read More » -
Latest
ಭಾರತ್ ಬಂದ್; ರೈಲ್ವೆ ಹಳಿಗಳ ಮೇಲೆ ಕುಳಿತು ರೈತರ ಪ್ರತಿಭಟನೆ; ಹಲವೆಡೆ ರೈಲು ಸಂಚಾರ ಬಂದ್
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತಿರುವ ಪ್ರತಿಭಟನೆ 4 ತಿಂಗಳು ತುಂಬಿವೆ ಈ ಹಿನ್ನೆಲೆಯಲ್ಲಿ ಕಿಸಾನ್ ಮೋರ್ಚಾ ಇಂದು ಭಾರತ್ ಬಂದ್ ಗೆ ಕರೆ…
Read More » -
Latest
ಶಿರಸಿಯಲ್ಲಿ ನಿರ್ಮಾಣವಾಗುತ್ತಿದೆ ಐತಿಹಾಸಿಕ ಶ್ರೀರಾಮ ಮಂದಿರ ಸ್ತಬ್ಧಚಿತ್ರ
ಭಾರತದಲ್ಲೆ ಎರಡನೇ ಬಾರಿಗೆ ಕರ್ನಾಟಕದಲ್ಲೇ ಮೊದಲ ಬಾರಿಗೆ ಶಿರಸಿಯ ಲಾಲಬಹದ್ದೂರ ನಗರ ಮರಾಠಿಕ್ಕೊಪ್ಪದಲ್ಲಿ ನಿರ್ಮಾಣವಾಗುತ್ತಿದೆ 4.5 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಐತಿಹಾಸಿಕ ಶ್ರೀರಾಮ ಮಂದಿರದ ಸ್ತಬ್ಧಚಿತ್ರ.
Read More » -
Latest
ಬೈಕ್ ಸವಾರನ ಮೇಲೆ ಹರಿದ ಟ್ಯಾಂಕರ್; ಆರ್ ಟಿಪಿಎಸ್ ಉದ್ಯೋಗಿ ದುರ್ಮರಣ
ಬೈಕ್ ಗೆ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರ್ ಟಿಪಿಎಸ್ ಉದ್ಯೋಗಿ ಓರ್ವರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
Read More » -
Kannada News
ಅಂಗಡಿ ಕುಟುಂಬಕ್ಕೆ ನನ್ನ ಬೆಂಬಲ ಎಂದಿದ್ದ ಪ್ರಕಾಶ ಹುಕ್ಕೇರಿ ಮೊದಲ ಪ್ರತಿಕ್ರಿಯೆ
ಬಿಜೆಪಿಯಿಂದ ಸುರೇಶ ಅಂಗಡಿ ಕುಟುಂಬದ ಯಾರಿಗೇ ಟಿಕೆಟ್ ನೀಡಲಿ, ನಾನು ಅವರ ಪರವಾಗಿ ಕ್ಷೇತ್ರದಲ್ಲೆಲ್ಲ ಸುತ್ತಾಡಿ ಪ್ರಚಾರ ಮಾಡುತ್ತೇನೆ. ನನ್ನ ಮಗನ ಚುನಾವಣೆಗೆ ಕೆಲಸ ಮಾಡಿದ ರೀತಿಯಲ್ಲೇ…
Read More » -
Kannada News
ಬಿಜೆಪಿ ಕೊನೆಯ ಕ್ಷಣದಲ್ಲಿ ಗೇಮ್ ಪ್ಲ್ಯಾನ್ ಬದಲಾಯಿಸಿದ್ದು ಏಕೆ?
ಮಂಗಲಾ ಅಂಗಡಿ ಹೆಸರು ಸಂಭಾವ್ಯರ ಪಟ್ಟಿಯಲ್ಲಿದೆ, ಆದರೆ ತನ್ನ ಬದಲು ಮಗಳಿಗೆ ಕೊಡುವಂತೆ ಅವರು ಕೋರಿದ್ದಾರೆ ಎಂದು ಪ್ರಗತಿವಾಹಿನಿ ನಿನ್ನೆಯಷ್ಟೆ ಪ್ರಕಟಿಸಿತ್ತು. ಆದರೆ ಮಗಳು ಹುಬ್ಬಳ್ಳಿಯವರಾಗುವುದರಿಂದ, ಮಗಳಿಗಿಂತ…
Read More » -
Kannada News
ಕೊರೊನಾ ಭೀತಿ: ಕೋವಿಡ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ; ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಎಚ್ಚರಿಕೆ
ರೂಪಾಂತರಿ ಕೋವಿಡ್ ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ಉದ್ಧೇಶದಿಂದ ಮುಂಬರುವ ಹಬ್ಬ, ಉತ್ಸವಗಳು ಮತ್ತಿತರ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬ ಆಚರಣೆ ಹಾಗೂ ಜನಸಮೂಹ ಸೇರುವಿಕೆಯನ್ನು ನಿರ್ಬಂಧಿಸಿ ರಾಜ್ಯ…
Read More » -
Latest
ವಿಡಿಯೋ ನೋಡಿದ ನಂತರ ನಿರ್ಧರಿಸುತ್ತೇನೆ : ಡಿ.ಕೆ. ಶಿವಕುಮಾರ್
'ರಕ್ಷಣೆ ನೀಡುವುದು, ದೌರ್ಜನ್ಯವಾಗದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಮೂಲಭೂತ ಕರ್ತವ್ಯ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಹೇಳಬೇಕಾಗಿರುವುದನ್ನೆಲ್ಲಾ ಸದನದಲ್ಲಿ ಹೇಳಿದ್ದೇನೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್…
Read More » -
Kannada News
ಸುಧಾಕರ್ ಸೇರಿ 6 ಸಚಿವರ ವಜಾಕ್ಕೆ ಮಹಿಳಾ ಕಾಂಗ್ರೆಸ್, ಶಾಸಕಿಯರ ಆಗ್ರಹ
ಸಿಡಿ ಪ್ರಕರಣದಲ್ಲಿ ನ್ಯಾಯಾಲಯದಿಂದ ತಡೆಯಾಜ್ಞೆ ತರುವ ಮೂಲಕ ತಮ್ಮ ಹೆಗಲು ತಾವೇ ಮುಟ್ಟುಕೊಂಡಿರುವ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತರುತ್ತಿರುವ 6 ಸಚಿವರು ತಮ್ಮ ಸ್ಥಾನದ ಜತೆಗೆ…
Read More » -
Kannada News
ಸೋಮವಾರ ಸತೀಶ್ ಜಾರಕಿಹೊಳಿ ನಾಮಪತ್ರ; ಡಿಕೆಶಿ ಉಪಸ್ಥಿತಿ
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಕೆ…
Read More »