ಬೆಳಗಾವಿ ನ್ಯೂಸ್
-
Kannada News
ಬೆಳಗಾವಿ – ಉಪಚುನಾವಣೆ: ಬೊಮ್ಮಾಯಿ ಮೊದಲ ಪ್ರತಿಕ್ರಿಯೆ
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದವರು ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Read More » -
Latest
ರಮೇಶ್ ಜಾರಕಿಹೊಳಿಯಿಂದ 5 ಕೋಟಿ ರೂ. ಸುಲಿಗೆ ಮಾಡಿತ್ತಾ ಸಿಡಿ ಗ್ಯಾಂಗ್?
ನಾಲ್ವರು ಮಾಜಿ ಪತ್ರಕರ್ತರು ಸೇರಿ ರಮೇಶ್ ಜಾರಕಿಹೊಳಿಯವರನ್ನು ಖೆಡ್ಡಾದಲ್ಲಿ ಕೆಡವಲು ಪ್ಲಾನ್ ಮಾಡಿ 100 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅಂತಿಮವಾಗಿ 5 ಕೋಟಿ ರೂಪಾಯಿ ವಸೂಲಿ…
Read More » -
Kannada News
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ದಿನಕ್ಕೊಂದಲ್ಲ, ಕ್ಷಣಕ್ಕೊಂದು ತಿರುವು
ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ಯುವತಿ ವಿಡಿಯೋ ಬಿಡುಗಡೆಯ ನಂತರ ಇದೀಗ ಆಕೆಯ ಪಾಲಕರು ಬೆಳಗಾವಿಯಲ್ಲಿ ದೂರು ದಾಖಲಿಸಿದ್ದಲ್ಲದೆ, ಸೆಲ್ಫ್…
Read More » -
Kannada News
ಕೋವಿಡ್ ಲಸಿಕೆಯಿಂದ ಮರಣಪ್ರಮಾಣ ನಿಯಂತ್ರಣ ಸಾಧ್ಯ: ಜಿಲ್ಲಾಧಿಕಾರಿ ಹಿರೇಮಠ
ಲಸಿಕೆ ಪಡೆಯುವುದರಿಂದ ರೂಪಾಂತರಿ ಕೊರೊನಾ ದಿಂದ ಉದ್ಭವಿಸಬಹುದಾದ ಮರಣ ಪ್ರಮಾಣಗಳನ್ನು ನಿಯಂತ್ರಿಸುವುದು ಸಾಧ್ಯವಿದೆ. ಆದ್ದರಿಂದ ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.
Read More » -
Kannada News
ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಭಾರಿ ಟ್ವಿಸ್ಟ್ : ಬೆಳಗಾವಿಯಲ್ಲಿ ಯುವತಿಯ ತಂದೆ ಕಿಡ್ನ್ಯಾಪ್ ದೂರು
ಬೆಳಗಾವಿಯ ಹನುಮಾನ್ ನಗರದ ವಿಳಾಸ ನೀಡಿರುವ ಪ್ರಕಾಶ್, ತಮ್ಮ ಮಗಳನ್ನು ಮಾರ್ಚ್ 2ರಂದು ಬೆಂಗಳೂರಿನಲ್ಲಿ ಅಪರಿಚಿತರು ಅಪಹರಿಸಿದ್ದಾರೆ ಎಂದು ದೂರಿದ್ದಾರೆ.
Read More » -
Kannada News
ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜು
2019-20ನೇ ಸಾಲಿನಲ್ಲಿ ಯೋಜನೆಯ ಮೂರನೇ ಹಂತದ ಅಡಿಯಲ್ಲಿ ಕರ್ನಾಟಕದಲ್ಲಿ ನಾಲ್ಕು ವೈದ್ಯಕೀಯ ಕಾಲೇಜುಗಳನ್ನು ಅನುಮೋದಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ…
Read More » -
Latest
ಮಕ್ಕಳನ್ನು ಪತಿಯೊಂದಿಗೆ ಕಳಿಸಬೇಡಿ ಎಂದು ಮಹಿಳೆ ಆತ್ಮಹತ್ಯೆ
ಪತಿಯ ಹಿಂಸೆ, ಕಿರುಕುಳ ತಾಳಲಾರದೇ ಮನನೊಂದ ಪತ್ನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆ.ಆರ್.ನಗರದಲ್ಲಿ ನಡೆದಿದೆ.
Read More » -
Kannada News
ತಕ್ಷಣದಿಂದ ಚುನಾವಣೆ ನೀತಿ ಸಂಹಿತೆ ಜಾರಿ: ಮಾ.23ರಿಂದ ನಾಮಪತ್ರ ಸಲ್ಲಿಕೆ
ಬೆಳಗಾವಿ ಲೋಕಸಭೆ ಸೇರಿದಂತೆ ರಾಜ್ಯದ 3 ಉಪಚುನಾವಣೆಗಳ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಸಂಪೂರ್ಣ ಜಿಲ್ಲೆಯಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಿದೆ.
Read More » -
Kannada News
ಶತಮಾನದ ಜಾತ್ರೆ: ನೀರು, ರಸ್ತೆ ವ್ಯವಸ್ಥೆ ಮಾಡಿ ದೇವಿಯ ದರ್ಶನ ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ನೂರು ವರ್ಷಗಳ ನಂತರ ನಡೆಯುತ್ತಿರುವ ಹಿಂಡಲಗಾ ಗ್ರಾಮದ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ದೇವಿಯ ಸನ್ನಿಧಿಗೆ ತೆರಳಿ ಕೃಪಾಶೀರ್ವಾದವನ್ನು ಪಡೆದರು.
Read More » -
Kannada News
ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದ ಮುತಾಲಿಕ್
ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
Read More »