ಬೆಳಗಾವಿ ನ್ಯೂಸ್
-
Latest
ಯಡಿಯೂರಪ್ಪನವರನ್ನು ಕೆಳಗಿಳಿಸಿ ಬೇರೆ ಲಿಂಗಾಯಿತರನ್ನು ಕೂರಿಸಬೇಕು; ಜಯಮೃತ್ಯುಂಜಯ ಸ್ವಾಮೀಜಿ ವಾಗ್ದಾಳಿ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೇಂದ್ರ ಸರ್ಕಾರದ ನಿರ್ಧಾರ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪನವರ ಹೇಳಿಕೆಗೆ ಕಿಡಿಕಾರಿರುವ ಜಯಮೃತ್ಯುಂಜಯ ಸ್ವಾಮೀಜಿ ಯಡಿಯೂರಪ್ಪನವರಿಗೆ ಬುದ್ಧಿ ಸ್ಥಿಮಿತದಲಿಲ್ಲ, ಅವರಿಗೆ ವಯಸ್ಸಾಗಿದೆ ಎಂದು…
Read More » -
Latest
ರೈತರ 12,110 ಕೋಟಿ ರೂ ಸಾಲ ಮನ್ನಾ – ಸಿಎಂ ಘೋಷಣೆ
ಸಹಕಾರಿ ಬ್ಯಾಂಕ್ ನಿಂದ ರೈತರು ಪಡೆದ ಸಾಲವನ್ನು ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಣೆ ಮಾಡಿದೆ.
Read More » -
Latest
ಬೆಳಗಾವಿ ಲೋಕಸಭೆ ಉಪಚುನಾವಣೆ ; ಸದನದಲ್ಲಿ ರಾಜಾಹುಲಿ ಘರ್ಜನೆ
ವಿಧಾನಸಭಾ ಕಲಾಪದ ಕಡೇ ದಿನವಾದ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸುತ್ತಾ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ…
Read More » -
Kannada News
ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ; ಸಿಪಿಐ ವಿರುದ್ಧ ಆಕ್ರೋಶ
ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದ ವಕೀಲರನ್ನು ಸಿಪಿಐ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
Read More » -
Latest
ರಾಜವಂಶಸ್ಥ ಯದುವೀರ್ ಒಡೆಯರ್ ಹೆಸರಲ್ಲಿ ನಕಲಿ ಟ್ವಿಟರ್ ಖಾತೆ
ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಟ್ವಿಟರ್ ಖಾತೆ ತೆರೆದಿದ್ದು, ಈ ಕುರಿತು ಯದುವೀರ್ ದೂರು ದಾಖಲಿಸಿದ್ದಾರೆ.
Read More » -
Latest
ವಿಧಾನ ಪರಿಷತ್ ಕಲಾಪ ವಿಸ್ತರಣೆ
ವಿಧಾನ ಪರಿಷತ್ ಕಲಾಪ ಫೆ.10ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಸಭಾಪತಿ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Read More » -
Latest
ಹೆಚ್ ಡಿಕೆ ಮನೆಗೆ ಬಂದಿದ್ದಕ್ಕೆ ಪಕ್ಷದಿಂದ ಉಚ್ಛಾಟನೆ ಯಾವ ನ್ಯಾಯ?; ಬಿಜೆಪಿ ಮುಖಂಡ ಹೊಕ್ರಾಣಿ ಪ್ರಶ್ನೆ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಮುಖಂಡ ಸಂತೋಷ್ ಹೊಕ್ರಾಣಿ ಮನೆಗೆ ಭೇಟಿ ನಿಡಿದ ಬೆನ್ನಲ್ಲೇ ಸಂತೋಷ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದ್ದು, ಈ ಕುರಿತು ಬೇಸರ ವ್ಯಕ್ತಪಡಿಸಿರುವ…
Read More » -
Kannada News
ಬೆಳಗಾವಿ ಲೋಕಸಭೆ ಉಪಚುನಾವಣೆ: 7 ಜನರಿಗೆ ಉಸ್ತುವಾರಿ
ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದಾದ ಬೆಳಗಾವಿ ಲೋಕಸಭಾ ಉಪಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿವೆ.
Read More » -
Kannada News
ಚಂದರಗಿ ಕ್ರೀಡಾ ಶಾಲೆಯನ್ನು ಕ್ರೀಡಾ ವಿವಿ ಮಾಡಿ – ಜೊಲ್ಲೆ ಮನವಿ
ನವದೆಹಲಿಯಲ್ಲಿ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರ ನಿವಾಸಕ್ಕೆ ಗುರುವಾರ ಅಣ್ಣಾಸಾಹೇಬ ಜೊಲ್ಲೆ ಭೇಟಿ ನೀಡಿ, ಬೆಳಗಾವಿ ಜಿಲ್ಲೆಯ ಚಂದರಗಿ ಕ್ರೀಡಾ ವಸತಿ…
Read More » -
Latest
ಏರೋ ಇಂಡಿಯಾ-2021; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಝಲಕ್…
13ನೇ ಆವೃತ್ತಿಯ ಏರೋ ಇಂಡಿಯಾ-2021 ಏರ್ ಶೋ ಎರಡನೇ ದಿನವಾದ ಇಂದು ಕೂಡ ಆಗಸದಲ್ಲಿ ಲೋಹದ ಹಕ್ಕಿಗಳ ಕಲರವ ಜೋರಾಗಿತ್ತು.
Read More »