ಬೆಳಗಾವಿ ನ್ಯೂಸ್
-
Latest
ಸಾರಿಗೆ ನೌಕರರ ಬೆನ್ನಲ್ಲೇ ಪ್ರತಿಭಟನೆಗಿಳಿದ ಶಿಕ್ಷಕರು
ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.
Read More » -
Latest
ಪಾರ್ಟಿಗೆ ಕರೆದು ಸ್ನೇಹಿತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಯುವಕ
ಸ್ನೇಹಿತೆಯನ್ನು ಪಾರ್ಟಿಗೆ ಕರೆದ ಯುವಕನೊಬ್ಬ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಂಗಳೂರಿನ ಆರ್ ಆರ್ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿ ನಡೆದಿದೆ.
Read More » -
ವಿದ್ಯಾಗಮ ಶಾಲೆ ಆರಂಭದ ಮುನ್ಸೂಚನೆಯಲ್ಲ; ಸಚಿವರ ಸ್ಪಷ್ಟನೆ
ರಾಜ್ಯದಲ್ಲಿ ಕೋವಿಡ್ ಪ್ರಮಾಣ ಕಡಿಮೆಯಿರುವುದರಿಂದ ಹಾಗೂ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ವಿದ್ಯಾಗಮ ಯೋಜನೆ ಪುನರಾರಂಭಿಸುತ್ತಿರುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
1 ಕೋಟಿ 15 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ
ಮತ್ತೊಂದು ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 1 ಕೋಟಿ 15 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
Read More » -
Kannada News
69 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧ ಆಯ್ಕೆ : ಬಾಲಚಂದ್ರ ಜಾರಕಿಹೊಳಿ
ಡಿ.೨೨ ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ ೩೩ ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ…
Read More » -
Latest
ವಿದ್ಯಾಗಮ ಪುನರಾರಂಭಿಸಲು ನಿರ್ಧಾರ
ವಿದ್ಯಾಗಮ ಯೋಜನೆಯನ್ನು ಮತೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More » -
Latest
ಸಭಾಪತಿ ಒಳಗೆ ಬರುವ ಬಾಗಿಲನ್ನೇ ಮುಚ್ಚಿ ಬಿಜೆಪಿ ಗೂಂಡಾಗಿರಿ: ಸಿದ್ದರಾಮಯ್ಯ ಕಿಡಿ
ವಿಧಾನ ಪರಿಷತ್ ನಲ್ಲಿ ನಡೆದ ಗಲಾಟೆ ವಿಚಾರವಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ-ಜೆಡಿಎಸ್ ಸದಸ್ಯರು ಗೂಂಡಾಗಿರಿ ನಡೆಸಿದ್ದಾರೆ. ಕಲಾಪದ ನಿಯಮವನ್ನೇ ಗಾಳಿಗೆ ತೂರಿದ್ದಾರೆ ಎಂದು ವಗ್ದಾಳಿ…
Read More » -
Kannada News
ನಾಳೆ ಪಂಚಮಸಾಲಿ ಸಮಾಜದ ಸಮುದಾಯ ಭವನ ಭೂಮಿಪೂಜೆ
ಅಥಣಿ ಪಟ್ಟಣದಲ್ಲಿ ದಿನಾಂಕ ೧೬ರಂದು ಪಂಚಮಸಾಲಿ ಸಮಾಜದ ಸಮುದಾಯ ಭವನ ಭೂಮಿಪೂಜೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನೇರವೇರಲಿದ್ದು ಪಂಚಮಸಾಲಿ ಸಮಾಜದ ಬಹುದಿನದ ಕನಸು ನನಸಾಗುತ್ತಿದೆ ಎಂದು…
Read More » -
Latest
ಹಾಲಿ ಸಭಾಪತಿಗೆ ರಾಜೀನಾಮೆ ಬಿಸಾಕಲು ಹೇಳಿ; ಸಿಎಂ ಆಕ್ರೋಶ
ಉಪಸಭಾಪತಿ ಎಳೆದಾಡಿದ್ದು ಕಪ್ಪು ಚುಕ್ಕೆ. ದೇಶದ ಇತಿಹಾಸದಲ್ಲೇ ಇದು ಮೊದಲ ಘಟನೆ. ಇದು ಕಾಂಗ್ರೆಸ್ ಸಂಸ್ಕೃತಿಯನ್ನು ತೋರುತ್ತದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
Read More » -
Latest
ಪರಿಷತ್ ಗಲಾಟೆ; ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ-ಜೆಡಿಎಸ್ ನಿಯೋಗ
ವಿಧಾನ ಪರಿಷತ್ ನಲ್ಲಿ ನಡೆದ ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದೆ.
Read More »