ಬೆಳಗಾವಿ ನ್ಯೂಸ್
-
ಸ್ವಯಂ ಕ್ವಾರಂಟೈನ್ ಗೆ ಒಳಗಾದ ಸಿಎಂ ಯಡಿಯೂರಪ್ಪ
ಸಿಎಂ ಗೃಹ ಕಚೇರಿ ಕೃಷ್ಣ, ಕಾವೇರಿ ನಿವಾಸದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಸ್ವಯಂ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ.
Read More » -
ಸಿಎಂ ಗೃಹ ಕಚೇರಿಯ ಮತ್ತಿಬ್ಬರಲ್ಲಿ ಕೊರೊನಾ ಪಾಸಿಟೀವ್
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮತ್ತೆ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅಲ್ಲದೇ ಸಿಎಂ ಬೆಂಗಾವಲು ಪಡೆ ಸಿಬ್ಬಂದಿಯೊಬ್ಬರಿಗೂ ಕೊರೊನಾ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ.…
Read More » -
Kannada News
ರಾಜ್ಯಾದ್ಯಂತ ಭಾರೀ ಮಳೆ; ಬೆಳಗಾವಿಯಲ್ಲಿ ಪ್ರವಾಹ ಭೀತಿ
ರಾಜ್ಯದಲ್ಲಿ ಕೊರೊನಾ ಮಹಾಮಾರಿ ಹೆಚ್ಚುತ್ತಿರುವ ನಡುವೆಯೇ ಮಳೆಯ ಅಬ್ಬರ ಕೂಡ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಬೆಳಗಾವಿಯ ಚಿಕ್ಕೋಡಿ, ದಕ್ಷಿಣ ಕನ್ನಡ, ಉತ್ತರ ಕನ್ನಡ…
Read More » -
Latest
ರಾಜ್ಯದಲ್ಲಿ ಇಂದು 2228, ಬೆಂಗಳೂರಿನಲ್ಲಿ 1373 ಜನರಿಗೆ ಸೋಂಕು
ರಾಜ್ಯದಲ್ಲಿ ಇಂದು 2228 ಜನರಿಗೆ ಕೊರೋನಾ ಸೋಂಕು ತಗುಲಿದೆ. ತನ್ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 31,105ಕ್ಕೇರಿದೆ.
Read More » -
Latest
ರಾಜ್ಯದಲ್ಲಿ ದೇಶದ ಅತೀ ದೊಡ್ಡ ಕೊವಿಡ್ ಕೇರ್ ಸೆಂಟರ್; ಕೊರೊನಾ ವಾರಿಯರ್ ಆಗಿ 4 ರೊಬೊಟ್ ಬಳಕೆ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ವಾರದಲ್ಲಿ ದೇಶದ ಅತೀ ದೊಡ್ಡ ಕೊವಿಡ್ ಕೇರ್ ಸೆಂಟರ್ ಉದ್ಘಾಟಿಸಲಾಗುವುದು ಎಂದು…
Read More » -
Latest
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು, ಅದರಲ್ಲೂ ಮುಖ್ಯವಾಗಿ ಸೋಂಕು ಮಿತಿ ಮೀರುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ 8 ವಲಯ…
Read More » -
Latest
ಕೊವಿಡ್-19 ನೆಗೆಟಿವ್ ಆಗಿದ್ದರೂ ರಜೆಗೆ ತವರಿಗೆ ಬಂದಿರುವ ಯೋಧ ಸೆಲ್ಫ್ ಕ್ವಾರಂಟೈನ್ಗೆ
ಒಂದು ತಿಂಗಳ ರಜೆಯ ಮೇಲೆ ತವರಿಗೆ ಬಂದ ಯೋಧ ಗ್ರಾಮದ ಹೊರವಲಯದಲ್ಲಿ ಸೆಲ್ಫ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
Read More » -
Latest
ಮದುವೆಗೆ ಕುಟುಂಬಸ್ಥರ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು
ಮದುವೆಗೆ ಕುಟುಂಬಸ್ಥರು ವಿರೋಧಿಸಿದ್ದರಿಂದ ಪ್ರೇಮಿಗಳಿಬ್ಬರು ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
Read More » -
Latest
ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾವಣೆ
ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
Read More » -
Latest
ರಾಜ್ಯದಲ್ಲಿ ಕೈ ಮೀರುತ್ತಿದೆ ಕೊರೊನಾ ಎಂದ ಸಿಎಂ
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕೆಲ ಜಿಲ್ಲೆಗಳಲ್ಲಿ ಕೊರೊನಾ ಕಂಟ್ರೋಲ್ ತಪ್ಪುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿರುವುದು ಜನತೆಯಲ್ಲಿ ಆತಂಕ ಹೆಚ್ಚಿಸಿದೆ.
Read More »